Category: ರಾಜ್ಯ ನ್ಯೂಸ್
ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ : ಶೋಭಾ ಕರಂದ್ಲಾಜೆ – Vishwanews24
ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ : ಶೋಭಾ ಕರಂದ್ಲಾಜೆ ಚಿಕ್ಕಮಗಳೂರು: ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆಗಳನ್ನು ಮಾಡುತ್ತಿದ್ದಾರೆ. ಎಂಇಎಸ್ ಪುಂಡಾಟಿಕೆಯ ಜೊತೆ ಕಾಂಗ್ರೆಸ್ ಇರುವ ಗುಮಾನಿ ಕೂಡ ಕಾಡುತ್ತಿದೆ. ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ. ಸರ್ಕಾರಕ್ಕೆ ಕೆಟ್ಟ ಹೆಸರು ತಂದು, […]
ಮಹಾರಾಷ್ಟ್ರಕ್ಕೆ KSRTC ಬಸ್ ಸೇವೆ ಸ್ಥಗಿತ – Vishwanews24
ಮಹಾರಾಷ್ಟ್ರಕ್ಕೆ KSRTC ಬಸ್ ಸೇವೆ ಸ್ಥಗಿತ – Vishwanews24 ಕಲಬುರಗಿ: ಮಹಾರಾಷ್ಟ್ರದಲ್ಲಿ ಎಮ್ಇಎಸ್ ಪುಂಡರ ಅಟ್ಟಹಾಸ ಮುಂದುವರಿದ ಹಿನ್ನಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುವ ಬಸ್ಗಳ ಸೇವೆ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಕಲಬುರಗಿ ಸೇರಿದಂತೆ KSRTC ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆ […]
23-12-2021 : ಇಂದಿನ ದಿನ ಭವಿಷ್ಯ -Vishwanews24
23-12-2021 : ಇಂದಿನ ದಿನ ಭವಿಷ್ಯ -Vishwanews24 ಮೇಷ: ಆರ್ಥಿಕವಾಗಿ ಅನುಕೂಲ, ಆರೋಗ್ಯ ಸಮಸ್ಯೆ ಬಾಧಿಸುವುದು, ಮಾನಸಿಕವಾಗಿ ನೋವು ವೃಷಭ: ಅಧಿಕ ಖರ್ಚು, ಮಿತ್ರರೊಂದಿಗೆ ಮೋಜು-ಮಸ್ತಿ, ಪತ್ರ ವ್ಯವಹಾರ, ನೆರೆಹೊರೆಯವರಿಂದ ಅನುಕೂಲ. ಮಿಥುನ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ವಂತ ವ್ಯವಹಾರದಲ್ಲಿ ಪ್ರಗತಿ, […]
ಮತಾಂತರ ನಿಷೇಧ ಮಸೂದೆಯನ್ನು ನಾನು ಹರಿದು ಹಾಕಿದ್ದೇನೆ , ಇದು ನನ್ನ ಹಕ್ಕು : ಡಿಕೆ ಶಿ – Vishwanews24
ಮತಾಂತರ ನಿಷೇಧ ಮಸೂದೆಯನ್ನು ನಾನು ಹರಿದು ಹಾಕಿದ್ದೇನೆ , ಇದು ನನ್ನ ಹಕ್ಕು : ಡಿಕೆ ಶಿ ಈ ಮಸೂದೆ ಸಂವಿಧಾನಕ್ಕೆ ವಿರುದ್ಧವಾದುದ್ದು. ಸರ್ಕಾರ ಕಳ್ಳರಂತೆ ವರ್ತಿಸುತ್ತಿದೆ.. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಈ ಮಸೂದೆಯನ್ನು ಹಿಂಪಡೆಯಲಿದೆ.. ಬೆಳಗಾವಿ: ಮತಾಂತರ ನಿಷೇಧ […]
ಮತಾಂತರ ನಿಷೇಧ ಕಾಯ್ದೆ : ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ; ಇದರ ವಿರುದ್ಧ ಹೋರಾಟ ಮಾಡಲಾಗುವುದು : ಸಿದ್ದರಾಮಯ್ಯ – VIshwanews24
ಮತಾಂತರ ನಿಷೇಧ ಕಾಯ್ದೆ : ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ; ಇದರ ವಿರುದ್ಧ ಹೋರಾಟ ಮಾಡಲಾಗುವುದು : ಸಿದ್ದರಾಮಯ್ಯ – VIshwanews24 ಬೆಳಗಾವಿ: ‘ಬಿಜೆಪಿ ಸರ್ಕಾರದವರು ಮತಾಂತರ ನಿಷೇಧ ಮಸೂದೆ ಮಂಡಿಸಿದ್ದು, ಕಾಯ್ದೆ ಮಾಡಿ ಕಳ್ಳರಂತೆ ಜಾರಿಗೆ ತರುತ್ತಿದ್ದಾರೆ. ಇದರ […]
BREAKING – ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಒತ್ತಾಯಿಸಿ : ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ – Vishwanews24
ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಒತ್ತಾಯಿಸಿ : ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ – Vishwanews24 ಬೆಂಗಳೂರು : ಗಡಿಭಾಗ ಬೆಳಗಾವಿಯಲ್ಲಿ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಪುಂಡಾಟಿಕೆಯನ್ನು ಖಂಡಿಸಿ, ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧ ಮಾಡಬೇಕೆಂದು ಒತ್ತಾಯಿಸಿ ವಿವಿಧ […]
BREAKING – ಎಂಇಎಸ್ ನಿಷೇಧಕ್ಕೆ ಒತ್ತಾಯ : ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್ ? ಇಂದು ಸಂಜೆ ಅಧಿಕೃತ ಘೋಷಣೆ ಸಾಧ್ಯತೆ – Vishwanews24
BREAKING – ಎಂಇಎಸ್ ನಿಷೇಧಕ್ಕೆ ಒತ್ತಾಯ : ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್ ? ಇಂದು ಸಂಜೆ ಅಧಿಕೃತ ಘೋಷಣೆ ಸಾಧ್ಯತೆ – Vishwanews24 ಬೆಳಗಾವಿ : ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ವಿರೋಧಿಸಿ ಮತ್ತು ಎಂಇಎಸ್ ನಿಷೇಧಕ್ಕೆ […]
ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ : ಸಿದ್ದರಾಮಯ್ಯಗೆ ಹೆಚ್ ಡಿಕೆ – VIshwanews24
ಬಣ್ಣ ಬದಲಿಸುವ ಊಸರವಳ್ಳಿ, ಗೊಬೆಲಪ್ಪ,ಬ್ರೋಕರಪ್ಪ ಸಿದ್ದರಾಮಯ್ಯಗೆ ಚಿತ್ರವಿಚಿತ್ರ ಹೆಸರುಗಳಿಂದ ಟಾಂಗ್ ನೀಡಿದ ಹೆಚ್ ಡಿಕೆ – Vishwanews24 ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ… ಬೆಂಗಳೂರು: ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು […]
ಮತಾಂತರಗೊಂಡ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ: ಡಿ.ಕೆ ಶಿ ಗೆ ಕೆ. ವಿರುದ್ಧ ಎಸ್ ಈಶ್ವರಪ್ಪ ವಾಗ್ದಾಳಿ – Vishwanews24
ಮತಾಂತರಗೊಂಡ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ: ಡಿ.ಕೆ ಶಿ ಗೆ ಕೆ. ವಿರುದ್ಧ ಎಸ್ ಈಶ್ವರಪ್ಪ ವಾಗ್ದಾಳಿ – Vishwanews24 ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮತಾಂತರಗೊಂಡ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. […]
22-12-2021 : ಇಂದಿನ ದಿನ ಭವಿಷ್ಯ -Vishwanews24
22-12-2021 : ಇಂದಿನ ದಿನ ಭವಿಷ್ಯ -Vishwanews24 ಮೇಷ: ಷೇರು ವ್ಯವಹಾರದಲ್ಲಿ ನಷ್ಟ, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ, ಸುಖ ಭೋಜನ, ನೀವಾಡುವ ಮಾತಿನಿಂದ ಅನರ್ಥ. ವೃಷಭ: ದೇವತಾ ಕಾರ್ಯಗಳಲ್ಲಿ ಒಲವು, ಸೈಟ್ ಖರೀದಿಸುವ ಸಾಧ್ಯತೆ, ವಾಹನ ಖರೀದಿ, ಸಾಕುಪ್ರಾಣಿಗಳ ತೊಂದರೆ. ಮಿಥುನ: […]
