Category: ರಾಜ್ಯ ನ್ಯೂಸ್
27-08-2021 : ಇಂದಿನ ದಿನ ಭವಿಷ್ಯ -Vishwanews24
27-08-2021 : ಇಂದಿನ ದಿನ ಭವಿಷ್ಯ -Vishwanews24 ಮೇಷ: ಸ್ವಂತ ವ್ಯಾಪಾರದಲ್ಲಿ ಸೋಲು, ಮೃತ್ಯು ಭಯ, ಅನಿರೀಕ್ಷಿತ ನೋವು ಸಂಕಟ, ಅಪವಾದ ತೆಗಳಿಕೆ ಅವಮಾನಗಳು, ಆರ್ಥಿಕ ವಿಷಯದಲ್ಲಿ ಜಾಗ್ರತೆ ವೃಷಭ: ದಾಂಪತ್ಯದಲ್ಲಿ ನಿರಾಸಕ್ತಿ, ಆಧ್ಯಾತ್ಮಿಕ ಚಿಂತನೆಗಳು, ಪಾಲುದಾರಿಕೆಯಲ್ಲಿ ಸಮಸ್ಯೆ, ಉದ್ಯೋಗದಲ್ಲಿ ಪ್ರಗತಿ, […]
ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾಯಿಸಿದರೆ ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ?’ : ಸಿ.ಟಿ ರವಿ -Vishwanews24
ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾಯಿಸಿದರೆ ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ?’ : ಸಿ.ಟಿ ರವಿ -Vishwanews24 ಇಂದಿರಾ ಕ್ಯಾಂಟೀನ್ ಬದಲಾಯಿಸುವುದು ಬಿಜೆಪಿಯ ಪ್ರಣಾಳಿಕೆ.. ಮಂಡ್ಯ : “ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾಯಿಸಿದರೆ ಗಂಟಲಲ್ಲಿ ಅನ್ನ […]
ಆ.30ರಂದು 1 ರಿಂದ 8ನೇ ತರಗತಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ : ಬಿ.ಸಿ ನಾಗೇಶ್ -Vishwanews24
ಆ.30ರಂದು 1 ರಿಂದ 8ನೇ ತರಗತಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ : ಬಿ.ಸಿ ನಾಗೇಶ್ -Vishwanews24 ಹುಬ್ಬಳ್ಳಿ : “1-8ನೇ ತರಗತಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಆ. 30ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಟಾಸ್ಕ್ ಫೋಸ್ ಸಭೆ […]
ಹಿರಿಯ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲು -Vishwanews24
ಹಿರಿಯ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲು -Vishwanews24 ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಬಡಿತ ಕಡಿಮೆಯಾಗಿ ಬಳಲಿಕೆ ಕಂಡುಬಂದ ಹಿನ್ನಲೆ ಬುಧವಾರ ಜಯದೇವ ಆಸ್ಪತ್ರೆಗೆ ದೊಡ್ಡಣ್ಣ ದಾಖಲಾಗಿದ್ದಾರೆ. […]
ರಾಜ್ಯದ ಗ್ರಾಮಿಣ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಸಿಹಿಸುದ್ದಿ -Vishwanews24
ರಾಜ್ಯದ ಗ್ರಾಮಿಣ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಸಿಹಿಸುದ್ದಿ -Vishwanews24 ಬೆಂಗಳೂರು : ದೂರದ ಸ್ಥಳಗಳಿಂದ ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳು ಸಮಯಕ್ಕೆ ಸರಿಯಾಗಿ ತಲುಪಲು ಅನುಕೂಲವಾಗುವಂತೆ ರಾಜ್ಯದ ಎಲ್ಲ ಭಾಗಗಳಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಗಳು ಸಂಚರಿಸಲಿವೆ. ಈ ಬಗ್ಗೆ ಸಂಬಂಧಪಟ್ಟ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ […]
26-08-2021 : ಇಂದಿನ ದಿನ ಭವಿಷ್ಯ -Vishwanews24
26-08-2021 : ಇಂದಿನ ದಿನ ಭವಿಷ್ಯ -Vishwanews24 ಮೇಷ: ಮಕ್ಕಳ ಭವಿಷ್ಯದ ಚಿಂತೆ, ಬಂಧುಗಳೊಂದಿಗೆ ಆತ್ಮೀಯತೆ, ಬೆನ್ನು ನೋವು, ಅಧಿಕ ಉಷ್ಣ, ಪಿತ್ತ ದೋಷಗಳು, ಸೇವಕರಿಂದ ಅನುಕೂಲ, ಸಾಲಭಾದೆ, ಶತ್ರು ಕಾಟ, ವೃಷಭ: ಸರ್ಕಾರಿ ಅಧಿಕಾರಿಗಳಿಗೆ ಅನುಕೂಲ, ಆರ್ಥಿಕ ಚೇತರಿಕೆ, ಸ್ಥಿರಾಸ್ತಿಯಿಂದ […]
ಸಾಮೂಹಿಕ ಗಣೇಶೋತ್ಸವ ಆಚರಣೆಗೆ ಅವಕಾಶ ಮಾಡಿಕೊಡಿ : ಪ್ರತಾಪ್ ಸಿಂಹ -Vishwanews24
ಸಾಮೂಹಿಕ ಗಣೇಶೋತ್ಸವ ಆಚರಣೆಗೆ ಅವಕಾಶ ಮಾಡಿಕೊಡಿ : ಪ್ರತಾಪ್ ಸಿಂಹ -Vishwanews24 ಮೈಸೂರು: ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಮಾಡುತ್ತಿಲ್ಲವೇ? ಚರ್ಚ್ ಗಳಲ್ಲಿ ಸಂಡೆ ಮಾಸ್ ನಡೆಯುತ್ತಿಲ್ಲವೇ? ಹಾಗೇ ಸಾಮೂಹಿಕ ಗಣೇಶೋತ್ಸವ ಆಚರಣೆಗೂ ಅವಕಾಶ ನೀಡಿ ಎಂದು ಸಂಸದ ಪ್ರತಾಪ್ ಸಿಂಹ […]
ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರುವ ಬಗ್ಗೆ ಸುಳಿವು ನೀಡಿದ ಶಾಸಕ ಜಿ.ಟಿ ದೇವೇಗೌಡ -Vishwanews24
ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರುವ ಬಗ್ಗೆ ಸುಳಿವು ನೀಡಿದ ಶಾಸಕ ಜಿ.ಟಿ ದೇವೇಗೌಡ -Vishwanews24 ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಅವರು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರುವ ಬಗ್ಗೆ ಸುಳಿವು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ […]
ಸಾರಿಗೆ ನೌಕರರ ವಜಾ ಆದೇಶ ಹಿಂಪಡೆಯುವಂತೆ ಸಿಎಂ ಬೊಮ್ಮಾಯಿಗೆ ಮನವಿ -Vishwanews24
ಸಾರಿಗೆ ನೌಕರರ ವಜಾ ಆದೇಶ ಹಿಂಪಡೆಯುವಂತೆ ಸಿಎಂ ಬೊಮ್ಮಾಯಿಗೆ ಮನವಿ -Vishwanews24 ಬೆಂಗಳೂರು, : ಸಾರಿಗೆ ನೌಕರರ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಕೆಲವು ಸಾರಿಗೆ ನೌಕರರ ವಜಾ ಹಿನ್ನೆಲೆ ವಜಾ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ಸಾರಿಗೆ […]
ನೆಲೆ ಇಲ್ಲದೇ ಕಾಂಗ್ರೆಸ್ ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಮಾತನಾಡುತ್ತಿದೆ : ಶೋಭಾ ಕರಂದ್ಲಾಜೆ -Vishwanews24
ನೆಲೆ ಇಲ್ಲದೇ ಕಾಂಗ್ರೆಸ್ ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಮಾತನಾಡುತ್ತಿದೆ : ಶೋಭಾ ಕರಂದ್ಲಾಜೆ -Vishwanews24 ಚಿಕ್ಕಮಗಳೂರು: ಎಲುಬಿಲ್ಲದ ನಾಲಿಗೆ ಏನನ್ನ ಬೇಕಾದರೂ ಹೇಳುತ್ತೆ. ನೆಲೆ ಇಲ್ಲದೇ ಕಾಂಗ್ರೆಸ್ ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಮಾತನಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ […]
