ಅನ್ ಲಾಕ್ 3.0 ಪ್ರಕಟ : ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ..ನೈಟ್ ಕರ್ಫ್ಯೂ ಮುಂದುವರಿಕೆ -Vishwanews24

ಅನ್ ಲಾಕ್ 3.0 ಪ್ರಕಟ: ಥಿಯೇಟರ್, ಪಬ್ ಅವಕಾಶವಿಲ್ಲ.. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ.. ನೈಟ್ ಕರ್ಫ್ಯೂ ಮುಂದುವರಿಕೆ.. ಬೆಂಗಳೂರು: ಇನ್ನು ಮುಂದೆ ವೀಕೆಂಡ್ ಕರ್ಫ್ಯೂ ಇರಲ್ಲ. ಸಭೆ ಸಮಾರಂಭಕ್ಕೆ ಅವಕಾಶ ಇಲ್ಲ. ಜುಲೈ 5ರಿಂದ ರಿಂದ 19ರವರೆಗೆ ಅನ್ ಲಾಕ್ […]

ಬಡಕುಟುಂಬದ ಆಧಾರಸ್ತಂಭವಾದ ಬೆಳಪು ಸ್ಟೀವನ್ ಸುಜಯ್ ಅವರ ಹೃದಯ ಶಸ್ತ್ರಚಿಕಿತ್ಸೆಗೆ ನೆರವಿಗೆ ಮನವಿ-ಇದು ವಿಶ್ವನ್ಯೂಸ್24 ಜನಪರ ಕಾಳಜಿ

ಬಡಕುಟುಂಬದ ಆಧಾರಸ್ತಂಭವಾದ ಬೆಳಪು ಸ್ಟೀವನ್ ಸುಜಯ್ ಅವರಿಗೆ ಹೃದಯ ಶಸ್ತ್ರಚಿಕಿತ್ಸೆಗೆ ನೆರವಿಗೆ ಮನವಿ-ಇದು ವಿಶ್ವನ್ಯೂಸ್24 ಜನಪರ ಕಾಳಜಿ ಕಾಪು: ಬೆಳಪು ಗ್ರಾಮದ ದೇವೇಗೌಡ ಬಡಾವಣೆಯಲ್ಲಿ ವಾಸವಾಗಿರುವ ಸ್ಟೀವನ್ ಸುಜಯ್ ಎಂಬುವವರು ಹೃದಯದ ಸಮಸ್ಯೆಯನ್ನು ಎದುರಿಸುತ್ತಿದ್ದು, ಹೃದಯದ ಶಸ್ತ್ರಚಿಕಿತ್ಸೆಗೆಂದು ಮಣಿಪಾಲದ KMC ಹಾಸ್ಪಿಟಲ್ […]

ಸಿದ್ಧಾಂತ, ನಾಯಕತ್ವ, ಕೆಲಸದ ಮೇಲೆ ನಂಬಿಕೆ ಇದ್ದವರು ಯಾರು ಬೇಕಾದರೂ ಕಾಂಗ್ರೆಸ್ ಪಕ್ಷ ಸೇರಬಹುದು :  ಡಿಕೆಶಿ -Vishwanews24

ಸಿದ್ಧಾಂತ, ನಾಯಕತ್ವ, ಕೆಲಸದ ಮೇಲೆ ನಂಬಿಕೆ ಇದ್ದವರು ಯಾರು ಬೇಕಾದರೂ ಕಾಂಗ್ರೆಸ್ ಪಕ್ಷ ಸೇರಬಹುದು :  ಡಿಕೆಶಿ -Vishwanews24 ಬೆಂಗಳೂರು : “ಕಾಂಗ್ರೆಸ್ ಪಕ್ಷ, ಸಿದ್ಧಾಂತ, ನಾಯಕತ್ವ, ಕೆಲಸದ ಮೇಲೆ ನಂಬಿಕೆ ಇದ್ದವರು ಯಾರೂ ಬೇಕಾದರೂ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಬಹುದು” ಎಂದು […]

ನಟ-ನಿರ್ದೇಶಕ ಸೂರ್ಯೋದಯ ಪುತ್ರ ಬೈಕ್ ಅಪಘಾತದಲ್ಲಿ ದುರ್ಮರಣ -Vishwanews24

ನಟ-ನಿರ್ದೇಶಕ ಸೂರ್ಯೋದಯ ಪುತ್ರ ಬೈಕ್ ಅಪಘಾತದಲ್ಲಿ ದುರ್ಮರಣ -Vishwanews24 ಬೆಂಗಳೂರು : ದೇಯಿ ಬೈದೆತಿ ಸಿನಿಮಾ ನಿರ್ದೇಶಕ ,ಕನ್ನಡ ಚಿತ್ರನಟ, ಸ್ಕ್ರಿಪ್ಟ್ ರೈಟರ್ ಸೂರ್ಯೋದಯ ಪೆರಂಪಲ್ಲಿ ಅವರ ಪುತ್ರ 20 ವರ್ಷದ ಮಯೂರ್ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.. ಶುಕ್ರವಾರ ರಾತ್ರಿ […]

ಯೂಟ್ಯೂಬ್‌‌ ವೀಕ್ಷಿಸಿ ನಕಲಿ ನೋಟು ಮುದ್ರಣ : ಆರೋಪಿ ಪೊಲೀಸ್ ವಶಕ್ಕೆ -Vishwanews24

ಯೂಟ್ಯೂಬ್‌‌ ವೀಕ್ಷಿಸಿ ನಕಲಿ ನೋಟು ಮುದ್ರಣ : ಆರೋಪಿ ಪೊಲೀಸ್ ವಶಕ್ಕೆ -Vishwanews24 ವಿಜಯವಾಡ : ಮನೆಯಲ್ಲೇ ಕುಳಿತು ಯೂಟ್ಯೂಬ್‌‌ ವೀಕ್ಷಿಸಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪೂರ್ವ ಗೋದಾವರಿಯ ಅನಪಾರ್ಥಿ ನಿವಾಸಿ ಕೃಷ್ಣ ರೆಡ್ಡಿ […]

ಅನುದಾನ ರಹಿತ ಶಾಲಾ ಸಿಬ್ಬಂದಿಗೆ ₹ 5 ಸಾವಿರ  ಪರಿಹಾರ ಧನ ಬಿಡುಗಡೆ – Vishwanews24

ಅನುದಾನ ರಹಿತ ಶಾಲಾ ಸಿಬ್ಬಂದಿಗೆ ₹ 5 ಸಾವಿರ  ಪರಿಹಾರ ಧನ ಬಿಡುಗಡೆ – Vishwanews24 ಬೆಂಗಳೂರು: ಕೋವಿಡಡ್ 19 ಸೋಂಕಿನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಬೊಧಕೇತರ ಸಿಬ್ಬಂದಿಗಳಿಗೆ ತಲಾ ಐದು ಸಾವಿರ ರೂ.ನಂತೆ ಪರಿಹಾರ […]

ಭಾರತದಲ್ಲಿ  5 ಲಕ್ಷಕ್ಕಿಂತ ಕೆಳಕ್ಕಿಳಿದ ಸಕ್ರಿಯ ಕೋವಿಡ್ ಪ್ರಕರಣ – Vishwanews24

ಭಾರತದಲ್ಲಿ  5 ಲಕ್ಷಕ್ಕಿಂತ ಕೆಳಕ್ಕಿಳಿದ ಸಕ್ರಿಯ ಕೋವಿಡ್ ಪ್ರಕರಣ – Vishwanews24 24ಗಂಟೆಗಳಲ್ಲಿ 44,111 ಹೊಸ ಕೋವಿಡ್ 19 ಸೋಂಕು ಪ್ರಕರಣ ಪತ್ತೆ ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 44,111 ಹೊಸ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 738 ಮಂದಿ ಸಾವನ್ನಪ್ಪಿರುವುದಾಗಿ […]

2ನೇ ಅಲೆ ಹೋಗಿಲ್ಲ , ನಿರ್ಬಂಧ ಸಡಿಲಿಸುವಾಗ ಎಚ್ಚರ : ರಾಜ್ಯ ಸರಕಾರಕ್ಕೆ ಕೇಂದ್ರ ಸೂಚನೆ -Vishwanews24

2ನೇ ಅಲೆ ಹೋಗಿಲ್ಲ , ನಿರ್ಬಂಧ ಸಡಿಲಿಸುವಾಗ ಎಚ್ಚರ : ರಾಜ್ಯ ಸರಕಾರಕ್ಕೆ ಕೇಂದ್ರ ಸೂಚನೆ -Vishwanews24 ಹೊಸದಿಲ್ಲಿ : ಕೊರೊನಾ 2ನೇ ಅಲೆ ಇನ್ನೂ ಮಾಯವಾಗಿಲ್ಲ. ಹೀಗಾಗಿ ನಿರ್ಬಂಧ ಸಡಿಲಿಸುವಾಗ ಎಚ್ಚರ ಇರಲಿ ಎಂದು ಕೇಂದ್ರ ಸರಕಾರವು ಎಲ್ಲ ರಾಜ್ಯ ಸರಕಾರಗಳಿಗೆ […]

03-07-2021 : ಇಂದಿನ ದಿನ ಭವಿಷ್ಯ -Vishwanews24

03-07-2021 : ಇಂದಿನ ದಿನ ಭವಿಷ್ಯ -Vishwanews24 ಮೇಷ: ಶುಭ ಯೋಗ ಪ್ರಾಪ್ತಿ, ಸ್ವಂತ ಕೆಲಸಗಳಲ್ಲಿ ನಿಧಾನ, ಉದ್ಯೋಗದಲ್ಲಿ ವಿಘ್ನ, ಮಾನಸಿಕ ನೆಮ್ಮದಿ ಪ್ರಾಪ್ತಿ. ವೃಷಭ: ಉದ್ಯೋಗದಲ್ಲಿ ಒತ್ತಡ, ನಿದ್ರಾ ಭಂಗ, ಬಂಧು ಬಾಂಧವರಿಂದ ತೊಂದರೆ, ಬ್ಯಾಂಕುಗಳಿಂದ ಪತ್ರ ವ್ಯವಹಾರ. ಮಿಥುನ: […]

ಡಿಆರ್ ಡಿಒ ಮಾಜಿ ವಿಜ್ಞಾನಿ, ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ -Vishwanews24

ಡಿಆರ್ ಡಿಒ ಮಾಜಿ ವಿಜ್ಞಾನಿ, ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ -Vishwanews24 ಬೆಂಗಳೂರು : ಸುಪ್ರಸಿದ್ಧ ವಿಜ್ಞಾನ ಬರಹಗಾರ, ಡಿ.ಆರ್.ಡಿ.ಒ ಮಾಜಿ ವಿಜ್ಞಾನಿ, ಹೆಚ್.ಎ.ಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್​ ಸುಧೀಂದ್ರ ಹಾಲ್ದೊಡ್ಡೇರಿ ಜುಲೈ 2 ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ […]