ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು 2 ವರ್ಷಗಳಲ್ಲಿ ಪೂರೈಸಿದ್ದೇವೆ : ಸಿ.ಎಂ ಸಿದ್ದರಾಮಯ್ಯ – vishwanews24

111111 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದ ಸಿಎಂ.. 142 ಭರವಸೆಗಳನ್ನು ಪೂರೈಸಿದ್ದೇವೆ, ಉಳಿದವುಗಳು ಮುಂದಿನ 3 ವರ್ಷಗಳಲ್ಲಿ ಜಾರಿಗೆ.. ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ , ಜನರಿಂದ ಆಯ್ಕೆಯೇ ಆಗಿಲ್ಲ  : ಸಿದ್ದರಾಮಯ್ಯ ಹೊಸಪೇಟೆ : ಚುನಾವಣೆ ವೇಳೆ ನಾವು […]

ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು : ಕೆ.ಎಸ್ ಈಶ್ವರಪ್ಪ ಆಕ್ರೋಶ – vishwanews24

ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು : ಕೆ.ಎಸ್ ಈಶ್ವರಪ್ಪ ಆಕ್ರೋಶ ವಿಜಯಪುರ: ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಕಿಡಿಕಾರಿದರು. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ […]

ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ನಿವೃತ್ತಿ ಘೋಷಣೆ – vishwanews24

ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ನಿವೃತ್ತಿ ಘೋಷಣೆ ಮೈಸೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್‌ ರಾಜಣ್ಣ ನಿವೃತ್ತಿ ಹೇಳಿದ್ದಾರೆ. ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ  ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, […]

ಕರ್ನಾಟಕ ಲೂಟಿ – ಕಾಂಗ್ರೆಸ್ ಡ್ಯೂಟಿ : ಬಿಜೆಪಿಯಿಂದ ಪೋಸ್ಟರ್ ಬಿಡುಗಡೆ – vishwanews24

ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ ಬೆಂಗಳೂರು : ಕಾಂಗ್ರೆಸ್ ಸರ್ಕಾರದಿಂದ ನಾಳೆ ನಡೆಯುವ ಸಾಧನಾ ಸಮಾವೇಶ ಸಂಬಂಧ ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ ಪೋಸ್ಟರ್ ಬಿಡುಗಡೆ ಮಾಡಿದೆ. ಪೋಸ್ಟರ್ ಬಿಡುಗಡೆ ಮಾಡಿದ ನಂತರ […]

ರಾಜ್ಯದಲ್ಲಿ ಮೇ 24ರ ವರೆಗೆ ಭಾರಿ ಮಳೆ ಎಚ್ಚರಿಕೆ; 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ರಾಜ್ಯದಲ್ಲಿ ಮೇ 24ರ ವರೆಗೆ ಭಾರಿ ಮಳೆ ಎಚ್ಚರಿಕೆ; 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ : ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು: ಕರ್ನಾಟಕದಾದ್ಯಂತ ಮೇ 24ರ ವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ […]

ಆಗುಂಬೆ : ಬೈಕಿನಲ್ಲಿ ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು – vishwanews24

ಆಗುಂಬೆ : ಬೈಕಿನಲ್ಲಿ ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು ಚಿಕ್ಕಮಗಳೂರು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಮೈ ಮೇಲೆ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತಪಟ್ಟ ಘಟನೆ ಆಗುಂಬೆ ಸಮೀಪದ ಕೊಪ್ಪ […]

ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ : ರಾಕೇಶ್ ನಿಧನಕ್ಕೆ ರಿಷಬ್ ಶೆಟ್ಟಿ ಸಂತಾಪ – vishwanews24

ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಅದ್ಭುತ ಕಲಾವಿದ : ರಾಕೇಶ್‌ ನಿಧನಕ್ಕೆ ರಿಷಬ್‌ ಸಂತಾಪ ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ನಿಧನ ಚಿತ್ರರಂಗಕ್ಕೆ ಶಾಕ್ ನೀಡಿದೆ. ಇದೀಗ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. […]

ದೇಶದ ರಕ್ಷಣಾ ನಿಧಿಗೆ ಮಂತ್ರಾಲಯದಿಂದ 25 ಲಕ್ಷ ದೇಣಿಗೆ – vishwanews24

ದೇಶದ ರಕ್ಷಣಾ ನಿಧಿಗೆ ಮಂತ್ರಾಲಯದಿಂದ 25 ಲಕ್ಷ ದೇಣಿಗೆ ರಾಯಚೂರು: ದೇಶದ ರಕ್ಷಣಾ ನಿಧಿಗೆ ಮಂತ್ರಾಲಯದ  ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ 25 ಲಕ್ಷ ರೂ. ದೇಣಿಗೆಯನ್ನು ಘೋಷಿಸಲಾಗಿದೆ. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ದೇಣಿಗೆಯನ್ನು ಘೋಷಿಸಿದ್ದಾರೆ. ತಮ್ಮ 13ನೇ […]

ನಾವು ಯುದ್ಧದಿಂದ ಸ್ವಾತಂತ್ರ್ಯ ಪಡೆದಿಲ್ಲ, ಶಾಂತಿಯಿಂದ ಗೆದ್ದಿದ್ದು : ಕೆ. ಹೆಚ್ ಮುನಿಯಪ್ಪ – vishwanews24

ನಾವು ಯುದ್ಧದಿಂದ ಸ್ವಾತಂತ್ರ್ಯ ಪಡೆದಿಲ್ಲ, ಶಾಂತಿಯಿಂದ ಗೆದ್ದಿದ್ದು : ಕೆಹೆಚ್ ಮುನಿಯಪ್ಪ ಕೋಲಾರ: ನಾವು ಯುದ್ಧದಿಂದ ಸ್ವಾತಂತ್ರ್ಯ ಪಡೆದಿಲ್ಲ, ಶಾಂತಿಯಿಂದ ಯುದ್ಧ ಗೆದ್ದಿದ್ದು, ಹೀಗಾಗಿ ನಾವು ಶಾಂತಿಯಿಂದಲೇ ಸಾಧನೆ ಮಾಡಬೇಕು ಎಂದು ಆಹಾರ ಸಚಿವ ಕೆಹೆಚ್ ಮುನಿಯಪ್ಪ  ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ […]

ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು ,ಮಿಸ್ ಯೂ ಮಗನೇ : ರಾಕೇಶ್ ಪೂಜಾರಿ ಸಾವಿಗೆ ರಕ್ಷಿತಾ ಭಾವುಕ ಪೋಸ್ಟ್ – vishwanews24

ಮಿಸ್ ಯೂ ಮಗನೇ; ರಾಕೇಶ್ ಪೂಜಾರಿ ಸಾವಿಗೆ ರಕ್ಷಿತಾ ಭಾವುಕ ಪೋಸ್ಟ್ ‘ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಹೃದಯಾಘಾತದಿಂದ ಇಂದು (ಮೇ 12) ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ರಾಕೇಶ್ ನಿಧನಕ್ಕೆ ಕಾಮಿಡಿ ಕಿಲಾಡಿ ಶೋನ ತೀರ್ಪುಗಾರರಾಗಿದ್ದ ರಕ್ಷಿತಾ […]