ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು – vishwanews24

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು ಚಾಮರಾಜನಗರ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರ  ಜಿಲ್ಲೆಯ ಯಳಂದೂರು  ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಗುಂಬಳ್ಳಿ ಗ್ರಾಮದ ಅಭಯಗೌಡ (13), ಕೃಷ್ಷಾಪುರದ ವೃಷಬೇಂದ್ರ (14) […]

ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ – vishwanews24

ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಕೋಲಾರ: ಪತಿಯ ಕುಟುಂಬಸ್ಥರಿಂದ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ  ಮಾಲೂರು ತಾಲೂಕಿನ ಕಾಡದೇನಹಳ್ಳಿಯಲ್ಲಿ ನಡೆದಿದೆ. ರಶ್ಮಿ(25) ಆತ್ಮಹತ್ಯೆ […]

ವರದಕ್ಷಿಣೆ ಕಿರುಕುಳ : ಗರ್ಭಿಣಿ ಕೊಲೆ ಆರೋಪ, ಪತಿ ಅರೆಸ್ಟ್ – vishwanews24

ವರದಕ್ಷಿಣೆ ಕಿರುಕುಳ : ಗರ್ಭಿಣಿ ಆತ್ಮಹತ್ಯೆ -ಕೊಲೆ ಆರೋಪ ; ಪತಿ ಸೇರಿ 6 ಜನರ ವಿರುದ್ಧ ಪ್ರಕರಣ ದಾಖಲು ರಾಯಚೂರು: ಗಂಡನ ಮನೆಯವರ ಕಿರುಕುಳ ಸಹಿಸಲಾರದೇ ಗರ್ಭಿಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬೂದಿಹಾಳ […]

ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ನಿಧನ – vishwanews24

ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ನಿಧನ ಬೆಂಗಳೂರು: ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್  ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಇಸ್ರೋ ಹೇಳಿಕೆಯ ಪ್ರಕಾರ, ಕಸ್ತೂರಿರಂಗನ್ ಬೆಳಿಗ್ಗೆ 10:43 ಕ್ಕೆ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಏಪ್ರಿಲ್ 27 ರ ಭಾನುವಾರ […]

ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ : ಸಿಎಂ – vishwanews24

ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ : ಸಿಎಂ ಚಾಮರಾಜನಗರ: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]

ಕೇಂದ್ರದ ಜೊತೆ ನಾವಿದ್ದೇವೆ, ಉಗ್ರ ಚಟುವಟಿಕೆಗಳು ಈ ದೇಶದಿಂದ ಹೋಗಬೇಕು : ಸಿಎಂ – vishwanews24

ಕೇಂದ್ರದ ಜೊತೆ ನಾವಿದ್ದೇವೆ, ಉಗ್ರ ಚಟುವಟಿಕೆಗಳು ಈ ದೇಶದಿಂದ ಹೋಗಬೇಕು : ಸಿಎಂ ಬೆಂಗಳೂರು: ಕೇಂದ್ರ ಸರ್ಕಾರದ ಜೊತೆ ನಾವಿದ್ದೇವೆ. ಎಲ್ಲಾ ಉಗ್ರ ತಾಣಗಳನ್ನು ನಾಶಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ. ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ  ಬಲಿಯಾದ ಮತ್ತಿಕೆರೆಯ ಭರತ್ ಭೂಷಣ್ […]

ಪಹಲ್ಗಾಮ್ ಉಗ್ರರ ದಾಳಿ : ರಾಜಕೀಯ ಮಾಡಲ್ಲ , ಕೇಂದ್ರ ಸರ್ಕಾರದೊಂದಿಗೆ ನಿಲ್ಲುತ್ತೇವೆ  :  ಡಿಕೆಶಿ – vishwanews24

ಪಹಲ್ಗಾಮ್ ಉಗ್ರರ ದಾಳಿ :  ರಾಜಕೀಯ ಮಾಡಲ್ಲ , ಕೇಂದ್ರ ಸರ್ಕಾರದೊಂದಿಗೆ ನಿಲ್ಲುತ್ತೇವೆ  :  ಡಿಕೆಶಿ ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿ ವಿಚಾರದಲ್ಲಿ ಕೇಂದ್ರ ಸರ್ಕಾರದೊಂದಿಗೆ ನಿಲ್ಲುತ್ತೇವೆ, ರಾಜಕೀಯ ಮಾಡುವುದಿಲ್ಲ. ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ […]

ಪಹಲ್ಗಾಮ್ ನ ಉಗ್ರರ ದಾಳಿ :  ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಸಕಲ ವ್ಯವಸ್ಥೆ : ಸಿದ್ದರಾಮಯ್ಯ – vishwanews24

ಪಹಲ್ಗಾಮ್ ನ ಉಗ್ರರ ದಾಳಿ :  ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಸಕಲ ವ್ಯವಸ್ಥೆ : ಸಿದ್ದರಾಮಯ್ಯ ಬೆಂಗಳೂರು:ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ […]

ರಿಕ್ಕಿ ರೈ  ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಟ್ವಿಸ್ಟ್ : ಗನ್ ಮ್ಯಾನ್ ವಿಠ್ಠಲ್ ಪೊಲೀಸರ ವಶಕ್ಕೆ – vishwanews24

ರಿಕ್ಕಿ ರೈ  ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಟ್ವಿಸ್ಟ್ : ಗನ್ ಮ್ಯಾನ್ ವಿಠ್ಠಲ್ ಪೊಲೀಸರ ವಶಕ್ಕೆ ರಾಮನಗರ: ಮುತ್ತಪ್ಪ ರೈ  ಪುತ್ರ ರಿಕ್ಕಿ ರೈ  ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೊಂದು ಫೇಕ್ ಅಟ್ಯಾಕ್ ಎಂಬ ಅನುಮಾನ […]

ಸರ್ಕಾರಿ ಗೌರವಗಳೊಂದಿಗೆ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ – vishwanews24

ಸರ್ಕಾರಿ ಗೌರವಗಳೊಂದಿಗೆ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ ಬೆಂಗಳೂರು: ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ (68)  ಅವರ ಅಂತ್ಯಕ್ರಿಯೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ. ಮೂರು ಸುತ್ತು ಕುಶಲತೋಪು ಸಿಡಿಸುವ ಮೂಲಕ ಸರ್ಕಾರಿ ಗೌರವ […]