Category: ರಾಜ್ಯ ನ್ಯೂಸ್
ಮುಂದಿನ ಬಾರಿ ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ : ಕೆ.ಎನ್ ರಾಜಣ್ಣ – vishwanews24
ಮುಂದಿನ ಬಾರಿ ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ : ಕೆ.ಎನ್ ರಾಜಣ್ಣ ಬೆಂಗಳೂರು: ಮುಂದಿನ ಬಾರಿ ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]
ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ – vishwanews24
ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಚಿತ್ರದುರ್ಗ: ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ಶಾಲಾ ಕಟ್ಟಡದಿಂದ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ಇಂದು ನಡೆದಿದೆ. ಭರಮಸಾಗರದ ಡಿ.ವಿ.ಎಸ್. ವಸತಿ ಶಾಲೆಯ […]
ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ : ಕೇಂದ್ರದ ವಿರುದ್ಧ ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24
ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ : ಕೇಂದ್ರದ ವಿರುದ್ಧ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್ ಕೇಂದ್ರದ ವಿರುದ್ಧ ವಾಗ್ದಾಳಿ […]
ಆರೆಸ್ಸೆಸ್ ಹಿಂದೆ ಬಹುದೊಡ್ಡ ಹಣ ಅಕ್ರಮ ವರ್ಗಾವಣೆ ದಂಧೆ ಇದೆ : ಪ್ರಿಯಾಂಕ್ ಖರ್ಗೆ – vishwanews24
ಆರೆಸ್ಸೆಸ್ ಸಂಘಟನೆ ಸಂವಿಧಾನ, ಕಾನೂನು ಅಡಿಯಲ್ಲಿ ನೋಂದಣಿ ಆಗುವರೆಗೂ ಬಿಡುವ ಮಾತೇ ಇಲ್ಲ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಆರೆಸ್ಸೆಸ್ ಹಿಂದೆ ಬಹುದೊಡ್ಡ ಹಣ ಅಕ್ರಮ ವರ್ಗಾವಣೆ ದಂಧೆ(ಮನಿ ಲಾಂಡರಿಂಗ್) ಇದೆ. ಹೀಗಾಗಿ, ಕಾನೂನು, ಸಂವಿಧಾನದಡಿ ಈ ಸಂಘಟನೆ ನೋಂದಣಿ […]
ರಾಮರಾಜ್ಯ ಮಾಡ್ತೀವಿ ಅಂತ ಅಧಿಕಾರಕ್ಕೆ ಬಂದು, ಜನರ ಕಿವಿಗೆ ಹೂ ಮುಡಿಸಿದ್ದಾರೆ : ವಿಜಯೇಂದ್ರ ಆಕ್ರೋಶ – vishwanews24
ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ ಕಾಂಗ್ರೆಸ್ ಹೈಕಮಾಂಡ್‌ಗೆ ರಾಜ್ಯವನ್ನು ಸರ್ಕಾರ ಅಡ ಇಟ್ಟಿದೆ :ವಿಜಯೇಂದ್ರ ವಾಗ್ದಾಳಿ ಬೆಂಗಳೂರು: ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ ಎಂದು ಕಾಂಗ್ರೆಸ್ ಸಾಧನಾ ಸಮಾವೇಶದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ […]
ರಾಜ್ಯದಲ್ಲಿರುವ ಭ್ರಷ್ಟ, ಕೆಟ್ಟ ಸರ್ಕಾರವನ್ನು ತೆಗೆಯೋದು ನನ್ನ ಅಜೆಂಡಾ : ಹೆಚ್.ಡಿ ಕುಮಾರಸ್ವಾಮಿ – vishwanews24
ರಾಜ್ಯದಲ್ಲಿರುವ ಭ್ರಷ್ಟ, ಕೆಟ್ಟ ಸರ್ಕಾರವನ್ನು ತೆಗೆಯೋದು ನನ್ನ ಅಜೆಂಡಾ : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ರಾಜ್ಯದಲ್ಲಿರುವ ಭ್ರಷ್ಟ, ಕೆಟ್ಟ ಸರ್ಕಾರವನ್ನು ತೆಗೆಯೋದು ನನ್ನ ಅಜೆಂಡಾ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ 113 ಸ್ಥಾನ ಪಡೆದು […]
ಹಾಸನ : ಮಾದಕವಸ್ತು ಸಾಗಾಟ ; ಐವರು ಪೊಲೀಸರ ವಶಕ್ಕೆ – vishwanews24
ಹಾಸನ : ಮಾದಕವಸ್ತು ಸಾಗಾಟ ; ಐವರು ಪೊಲೀಸರ ವಶಕ್ಕೆ ಹಾಸನ: ಕಾರಿನಲ್ಲಿ ಎಂಡಿಎಂ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಐವರನ್ನು ಹಾಸನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಪರ್ವೀಜ್ (29), ಸುಹೇಲ್ (24), ಅಬ್ದುಲ್ ಯಾಸಿನ್ (20), ಇಬ್ರತ್ ಖಾನ್ (24) […]
ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆ – vishwanews24
ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆ ದಾಖಲೆಯ 17ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳ ಮಧ್ಯೆ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಮುಂದಿನ […]
ಹೆತ್ತ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು – vishwanews24
ಜ್ಯೋತಿಷಿ ಮಾತು ನಂಬಿ ಹೆತ್ತ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು ತುಮಕೂರು: ಹೆತ್ತ ತಾಯಿಯನ್ನೇ ಮಗಳು ಉಸಿರುಗಟ್ಟಿಸಿ ಕೊಂದ ಘಟನೆ ತುಮಕೂರಿನ ಶ್ರೀನಗರದಲ್ಲಿ ನಡೆದಿದೆ. ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು […]
ಕ್ಯಾಂಡಿ ಪ್ಯಾಕೆಟ್ ನಲ್ಲಿ ಡ್ರಗ್ಸ್ ಸಾಗಣೆ : ಬೆಂಗಳೂರು ಏರ್ಪೋರ್ಟಲ್ಲಿ ಇಬ್ಬರ ಬಂಧನ – vishwanews24
ಕ್ಯಾಂಡಿ ಪ್ಯಾಕೆಟ್ ನಲ್ಲಿ ಡ್ರಗ್ಸ್ ಸಾಗಣೆ : ಬೆಂಗಳೂರು ಏರ್ಪೋರ್ಟಲ್ಲಿ ಇಬ್ಬರ ಬಂಧನ ಬೆಂಗಳೂರು : ಅಕ್ರಮವಾಗಿ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು […]










