Category: ರಾಜ್ಯ ನ್ಯೂಸ್
ವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್ಐಆರ್ ದಾಖಲು – vishwanews24
ವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್ಐಆರ್ ದಾಖಲು ಬೆಂಗಳೂರು: ನವನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ವಂಚನೆ ಆರೋಪ ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. 6.5 ಲಕ್ಷ ಸಾಲ ಪಡೆದು ಹಣ ನೀಡದೇ ವಿಸ್ಮಯ ಗೌಡ ವಂಚಿಸಿದ್ದಾರೆಂದು ಎಂದು ಹಿಮಾನ್ವಿ […]
ಪಿಯುಸಿ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಬಂಧನ – vishwanews24
ಪಿಯು ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಬಂಧನ ಕಲಬುರಗಿ: ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಬಂಧನಕ್ಕೆ ಒಳಗಾಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು […]
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ – vishwanews24
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರ ಮದುವೆ ಅದ್ಧೂರಿಯಾಗಿ ನೆರವೇರಿದೆ. ಸಂಸದ ತೇಜಸ್ವಿ ಸೂರ್ಯ, ಚೆನ್ನೈ […]
137 ಅಕ್ರಮ ಬಾಂಗ್ಲಾ ವಲಸೆಗಾರರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ : ಡಾ.ಜಿ.ಪರಮೇಶ್ವರ್ – vishwanews24
137 ಅಕ್ರಮ ಬಾಂಗ್ಲಾ ವಲಸೆಗಾರರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ : ಡಾ.ಜಿ.ಪರಮೇಶ್ವರ್ ಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶದ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. […]
ಬಂಟ್ವಾಳ: ನಾಪತ್ತೆಯಾಗಿರುವ ವಿದ್ಯಾರ್ಥಿ ದಿಗಂತ್ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಸ್ಪೀಕರ್ ಸೂಚನೆ – vishwanews24
ಬಂಟ್ವಾಳ: ನಾಪತ್ತೆಯಾಗಿರುವ ವಿದ್ಯಾರ್ಥಿ ದಿಗಂತ್ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಸ್ಪೀಕರ್ ಸೂಚನೆ ಬಂಟ್ವಾಳ: ಫರಂಗಿಪೇಟೆಯಲ್ಲಿ ನಾಪತ್ತೆಯಾಗಿರುವ ಪಿಯು ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ವಿಚಾರ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಪ್ರಸ್ತಾಪವಾಯಿತು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್, […]
ಹಕ್ಕಿಜ್ವರದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ : ಸಚಿವ ದಿನೇಶ್ ಗುಂಡೂರಾವ್- vishwanews24
ಹಕ್ಕಿಜ್ವರ : ಅನಗತ್ಯ ಆತಂಕ ಬೇಡ, ಎಚ್ಚರಿಕೆ ವಹಿಸಿ : ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು : ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ […]
ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪ್ರಿಯಕರ – vishwanews24
ಪ್ರೇಯಸಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆಗೆ ಶರಣಾದ ಪ್ರಿಯಕರ ಬೆಳಗಾವಿ: ಮದುವೆಗೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ಪ್ರಶಾಂತ […]
ಹೃದಯಾಘಾತ : ನವವಿವಾಹಿತ ಸಾವು – vishwanews24
3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತದಿಂದ ನಿಧನ ಮಂಡ್ಯ: 3 ದಿನಗಳ ಹಿಂದೆ ಪ್ರೀತಿಸಿದ ಹುಡುಗಿಯೊಂದಿಗೆ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಕೆ.ಆರ್.ಪೇಟೆ ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ […]
ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ : ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ – vishwanews24
ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ : ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಯಾವುದೇ ಫಿಲ್ಟರ್ ಮಾಡುತ್ತಿಲ್ಲ. ಎಲ್ಲರಿಗೂ ಹಣ […]
ಪತ್ನಿಯ ಕಿರುಕುಳ ತಾಳಲಾರದೇ ಪತಿ ನೇಣಿಗೆ ಶರಣು – vishwanews24
ಪತ್ನಿಯ ಕಿರುಕುಳ ತಾಳಲಾರದೇ ನವವಿವಾಹಿತ ನೇಣಿಗೆ ಶರಣು ಕಲಬುರಗಿ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣಿಗೆ ಶರಣಾದ ಘಟನೆ ಕಲಬುರಗಿಯ ಮಹಾದೇವ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಆಳಂದದ ರಾಕೇಶ್ (30) ಎಂದು ಗುರುತಿಸಲಾಗಿದೆ. ಕಳೆದ 4 ತಿಂಗಳ ಹಿಂದೆ […]










