Category: ರಾಜ್ಯ ನ್ಯೂಸ್
ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ : ಪಶುಸಂಗೋಪನೆ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ – vishwanews24
ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ : ಕೋಳಿ ಸೇವನೆಗೆ ಪಶುಸಂಗೋಪನೆ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ರಾಜ್ಯದಲ್ಲಿ ದಿನೇದಿನೇ ಹಕ್ಕಿಜ್ವರದ ಭೀತಿ ಹೆಚ್ಚಾಗುತ್ತಲೇ ಇದೆ. ಇದೀಗ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜ್ಯ ಪಶುಸಂಗೋಪನೆ ಇಲಾಖೆಯೂ […]
ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ ,ಅದಕ್ಕೆ ಕಾಲ ಕೂಡಿ ಬರಬೇಕು : ಡಿ.ಕೆ ಸುರೇಶ್ – vishwanews24
ಸಿಎಂ ಸ್ಥಾನ ಬೇಕು ಅಂತ ಸಿದ್ದರಾಮಯ್ಯರನ್ನಚೇರ್‌ನಿಂದ ಎಳೆದು ಕೂರಿಸೋಕೆ ಆಗುತ್ತಾ? : ಡಿ.ಕೆ ಸುರೇಶ್ ಬೆಂಗಳೂರು: ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ. ಆದರೆ ಅದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ. […]
ಒಂದನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ: ಮಧು ಬಂಗಾರಪ್ಪ – vishwanews24
ಒಂದನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ: ಮಧು ಬಂಗಾರಪ್ಪ ಬೆಂಗಳೂರು:ಒಂದನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಈ ಕುರಿತು […]
ಬಳ್ಳಾರಿ: ಹಕ್ಕಿಜ್ವರ ಪತ್ತೆ – ಸಾವಿರಾರು ಕೋಳಿಗಳು ಸಾವು – vishwanews24
ಬಳ್ಳಾರಿ: ಹಕ್ಕಿಜ್ವರ ಪತ್ತೆ – ಸಾವಿರಾರು ಕೋಳಿಗಳು ಸಾವು ಬಳ್ಳಾರಿ: ಬಳ್ಳಾರಿಯ ಸಂಡೂರು ತಾಲೂಕಿನ ಕುರೇಕುಪ್ಪ ಫಾರ್ಮ್‍ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಕುರೇಕುಪ್ಪ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ 2,000 ಕೋಳಿಗಳು […]
ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿದ ಹೈಕೋರ್ಟ್ – vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿದ ಹೈಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಊರಿಗೆ ಹೋಗದಂತೆ ನಟ ದರ್ಶನ್‌ಗೆ ವಿಧಿಸಿದ್ದ ಷರತ್ತು ಸಡಿಲಗೊಂಡಿದೆ. ಈ ಮೂಲಕ ದರ್ಶನ್ ದೇಶಾದ್ಯಂತ […]
ಮಾ.22 ರಂದು ಕರ್ನಾಟಕ ಬಂದ್ – vishwanews24
ಎಂಇಎಸ್ ಪುಂಡರಿಗೆ ಕಡಿವಾಣ ಹಾಕಲು ಬಂದ್‌ಗೆ ಕರೆ ಕೊಟ್ಟ ಕನ್ನಡಪರ ಸಂಘಟನೆಗಳು ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡರಿಗೆ ಕಡಿವಾಣ ಹಾಕಲು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಮಾ.22 ಶನಿವಾರ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಇಂದು ಬೆಂಗಳೂರಿನಲ್ಲಿ ವಿವಿಧ ಕನ್ನಡ ಸಂಘಟನೆಗಳ […]
ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ : ದಿನೇಶ್ ಗುಂಡೂರಾವ್ ಘೋಷಣೆ – vishwanews24
ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ : ದಿನೇಶ್ ಗುಂಡೂರಾವ್ ಘೋಷಣೆ ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಇದು ಗ್ರಾಹಕರ ಆರೋಗ್ಯದ ಮೇಲೆ ಗಂಭೀರ […]
ನಾನು ಜನ್ಮತಃ ಹಿಂದುವಾಗಿದ್ದು, ಹಿಂದುವಾಗಿಯೇ ಜೀವಿಸಿ, ಹಿಂದುವಾಗಿಯೇ ಸಾಯುತ್ತೇನೆ : ಡಿ.ಕೆ.ಶಿ – vishwanews24
ನಾನು ಹುಟ್ಟು ಕಾಂಗ್ರೆಸಿಗ, ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದೆಲ್ಲ ಸುಳ್ಳು : ಡಿ.ಕೆ.ಶಿ ಬೆಂಗಳೂರು : ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದೆಲ್ಲ ಸುಳ್ಳು. ಅದೆಲ್ಲವೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆಯಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಹುಟ್ಟಾ ಕಾಂಗ್ರೆಸಿಗ. […]
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ : ಜಮೀರ್ ಅಹ್ಮದ್ ಖಾನ್ – vishwanews24
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗಲ್ಲ : ಜಮೀರ್ ಅಹ್ಮದ್ ಖಾನ್ ಬಳ್ಳಾರಿ : ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಸುಟ್ಟೋಗ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ […]
ಶಿರಸಿ: ಮಗಳು, ಅಳಿಯನಿಗೆ ಚಾಕು ಇರಿದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಂದೆ – vishwanews24
ಶಿರಸಿ: ಮಗಳು, ಅಳಿಯನಿಗೆ ಚಾಕು ಇರಿದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಂದೆ ಶಿರಸಿ: ಶಿವರಾತ್ರಿ ಹಬ್ಬಕ್ಕೆ ಮನೆಗೆ ಬಂದಿದ್ದ ಮಗಳು, ಅಳಿಯನಿಗೆ ಚಾಕು ಇರಿದ ತಂದೆ ಬಳಿಕ ತಾನೂ ವಿಷ ಸೇವಿಸಿದ ಘಟನೆ ತಾಲೂಕಿನ ದಾಸನಕೊಪ್ಪ ರಂಗಾಪುರದಲ್ಲಿ ಫೆ. […]










