Category: ರಾಜ್ಯ ನ್ಯೂಸ್
ಬಿಳಿ ಜಾಂಡಿಸ್ ಕಾಯಿಲೆ : 8ನೇ ತರಗತಿ ವಿದ್ಯಾರ್ಥಿನಿ ಮೃತ್ಯು – vishwanews24
ತೀರ್ಥಹಳ್ಳಿ: ಬಿಳಿ ಜಾಂಡಿಸ್ ಕಾಯಿಲೆ – 8ನೇ ತರಗತಿ ವಿದ್ಯಾರ್ಥಿನಿ ಮೃತ್ಯು ತೀರ್ಥಹಳ್ಳಿ: ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಫೆ. 26ರ ಬುಧವಾರ ನಡೆದಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ಐ.ಸಿ.ಎಸ್.ಸಿ.) ಶಾಲೆಯ ಐಸಿರಿ (14 ವ) ಮೃತಪಟ್ಟ […]
ಚಿಕ್ಕಮಗಳೂರು : ಕಾಡ್ಗಿಚ್ಚು – ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿ – vishwanews24
ಚಿಕ್ಕಮಗಳೂರು : ಕಾಡ್ಗಿಚ್ಚು – ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿ ಚಿಕ್ಕಮಗಳೂರು: ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಕಳಸ ತಾಲೂಕಿನ ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ನಡೆದಿದೆ. ಮಂಗಳವಾರ ಸಂಜೆ ಕಾಡಿಗೆ ಬೆಂಕಿ ಹಬ್ಬಿದ್ದು ನೋಡನೋಡ್ತಿದ್ದಂತೆ ಅರಣ್ಯ […]
ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಪೋಕ್ಸೋ ಕೇಸ್ ವಾಪಾಸ್ – vishwanews24
ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಪೋಕ್ಸೋ ಕೇಸ್ ವಾಪಾಸ್ ಬೆಳಗಾವಿ : ಕನ್ನಡ ಮಾತಾಡು ಎಂದಿದ್ದಕ್ಕೆ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಕಂಡಕ್ಟರ್ ವಿರುದ್ಧ ದಾಖಲಿಸಿದ್ದ ಪೋಕ್ಸೋ ಕೇಸ್ ಅನ್ನು ಬಾಲಕಿಯ ಪೋಷಕರು […]
ಫೆಬ್ರವರಿ- ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆ ಅಕ್ಕಿ ಫಲಾನುಭವಿಗಳಿಗೆ ಒಟ್ಟಿಗೆ ವಿತರಣೆ : ಕೆ.ಎಚ್. ಮುನಿಯಪ್ಪ – vishwanews24
ಫೆಬ್ರವರಿ- ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆ ಅಕ್ಕಿ ಫಲಾನುಭವಿಗಳಿಗೆ ಒಟ್ಟಿಗೆ ವಿತರಣೆ : ಕೆ.ಎಚ್. ಮುನಿಯಪ್ಪ ಕೋಲಾರ: ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ಫಲಾನುಭವಿಗಳಿಗೆ ಒಟ್ಟಿಗೆ ವಿತರಿಸಲಾಗುವುದು, ಈ ನಿಟ್ಟಿನಲ್ಲಿ ವಿತರಕರಿಗೆ ಈಗಾಗಲೇ ಸೂಚನೆಗಳನ್ನು ರವಾನಿಸಲಾಗಿದೆ ಎಂದು […]
ಭೀಕರ ರಸ್ತೆ ಅಪಘಾತ: ಕುಂಭ ಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ 6 ಮಂದಿ ಮೃತ್ಯು – vishwanews24
ಭೀಕರ ರಸ್ತೆ ಅಪಘಾತ: ಕುಂಭ ಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ 6 ಮಂದಿ ಮೃತ್ಯು ಮಧ್ಯಪ್ರದೇಶ: ಪ್ರಯಾಗ್‌ರಾಜ್‌ನ ಮಹಾ ಕುಂಭ ಮೇಳಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಳಗಾವಿ ಗೋಕಾಕ್ ನಗರದ 6 ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ಮಧ್ಯಪ್ರದೇಶದ […]
ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ – vishwanews24
ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ಬೆಳಗಾವಿ: ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ […]
ರಾಜ್ಯಾಧ್ಯಕ್ಷ ಆಗೋಕೆ ನಾನು ಸಿದ್ಧ : ಸಚಿವ ಕುಮಾರ್ ಬಂಗಾರಪ್ಪ – vishwanews24
ಹೈಕಮಾಂಡ್ ನನ್ನನ್ನು ಪರಿಗಣಿಸಿದ್ರೆ ರಾಜ್ಯಾಧ್ಯಕ್ಷ ಆಗೋಕೆ ನಾನು ಸಿದ್ಧ : ಸಚಿವ ಕುಮಾರ್ ಬಂಗಾರಪ್ಪ ಬೆಂಗಳೂರು: ಹೈಕಮಾಂಡ್ ನನ್ನನ್ನು ಪರಿಗಣಿಸಿದ್ರೆ ರಾಜ್ಯಾಧ್ಯಕ್ಷ ಆಗೋಕೆ ನಾನು ಸಿದ್ಧ ಎಂದು ಯತ್ನಾಳ್ ಟೀಂನ ಮಾಜಿ ಸಚಿವ ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷ ಸ್ಥಾನದ ಆಸೆ ಹೊರಹಾಕಿದ್ದಾರೆ. […]
ಬೆಂಗಳೂರಿನಲ್ಲಿ ಮನೆ ಬಾಡಿಗೆ, ಲೀಸ್ ಪಡೆಯುವ ಮುನ್ನ ಎಚ್ಚರ : ಬಾಡಿಗೆದಾರರ ಬಳಿಯೇ ಹಣ ಪಡೆದು ವಂಚನೆ – vishwanews24
ಬೆಂಗಳೂರಿನಲ್ಲಿ ಮನೆ ಬಾಡಿಗೆ, ಲೀಸ್ ಪಡೆಯುವ ಮುನ್ನ ಎಚ್ಚರ .. 50ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರೂ. ವಂಚನೆ.. ಸಿಸಿಬಿಯಿಂದ ಓರ್ವ ಅರೆಸ್ಟ್, ಓರ್ವ ಪರಾರಿ.. ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮನೆ ಬಾಡಿಗೆ ಮತ್ತು ಲೀಸ್ ಪಡೆಯಲು ಹುಡುಕಾಡುತ್ತಿದ್ದೀರಾ? ಹಾಗಾದರೆ ಬಹಳಷ್ಟು […]
ತುಮಕೂರು: ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಮೃತ್ಯು.. – vishwanews24
10ನೇ ತರಗತಿ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ ತುಮಕೂರು: 10ನೇ ತರಗತಿ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ ಬಲಿಯಾದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ. ರಾಹುಲ್ (16) ಮೃತ ವಿದ್ಯಾರ್ಥಿ. ಭೈರಾಪುರ ಗ್ರಾಮದ ಜಯರಾಂ ಪುತ್ರ ರಾಹುಲ್ ಚಿಕ್ಕನಾಯಕನಹಳ್ಳಿ ಪಟ್ಟಣದ […]
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ : ಕೆಎಂಎಫ್ ಅಧ್ಯಕ್ಷರ ಸ್ಪಷ್ಟನೆ – vishwanews24
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ : ಕೆಎಂಎಫ್ ಅಧ್ಯಕ್ಷರ ಸ್ಪಷ್ಟನೆ ಬಳ್ಳಾರಿ: ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ ನೀಡಿದ್ದಾರೆ. ಬಜೆಟ್ ನಂತರ ರಾಜ್ಯ […]










