Category: ರಾಜ್ಯ ನ್ಯೂಸ್
ನ.16ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ – vishwanews24
ನ.16ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್ 16ರಂದು ಆರೆಸ್ಸೆಸ್ ಪಥ ಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿ ಆದೇಶಿಸಿದೆ. ಆರೆಸ್ಸೆಸ್ ಅಕ್ಟೋಬರ್ 19ರಂದು ನಡೆಸಲುದ್ದೇಶಿಸಿದ್ದ ಪಥ ಸಂಚಲನಕ್ಕೆ ಚಿತ್ತಾಪುರ ತಹಶೀಲ್ದಾರ್ ಕಾನೂನು […]
ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ದಿನ ವೇತನ ಸಹಿತ ಋತುಚಕ್ರದ ರಜೆ : ರಾಜ್ಯ ಸರಕಾರ ಆದೇಶ – vishwanews24
ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ದಿನ ವೇತನ ಸಹಿತ ಋತುಚಕ್ರದ ರಜೆ : ರಾಜ್ಯ ಸರಕಾರ ಆದೇಶ ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ […]
ಬಿಹಾರದಲ್ಲಿ NDA ಅಧಿಕಾರಕ್ಕೆ ಬಂದ್ರೆ, ಅದು ದೇಶದ, ಬಿಹಾರ ಜನರ ದುರಾದೃಷ್ಟ : ರಾಮಲಿಂಗಾ ರೆಡ್ಡಿ – vishwanews24
20 ವರ್ಷಗಳಿಂದ NDA ಅವರು ಆಡಳಿತ ಮಾಡ್ತಿದ್ದಾರೆ, ಆದರೂ ಬಿಹಾರ ಅಭಿವೃದ್ಧಿ ಆಗಿಲ್ಲ ಬಿಜೆಪಿ ಬಂದ ಮೇಲೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಜಾಸ್ತಿ ಆಗ್ತಿದೆ.. 2028ರಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತೆ : ರಾಮಲಿಂಗಾ ರೆಡ್ಡಿ ಬೆಂಗಳೂರು: ಬಿಹಾರದಲ್ಲಿ NDA ಅಧಿಕಾರಕ್ಕೆ […]
ರಾಜ್ಯದ 4 ರೈಲು ನಿಲ್ದಾಣಗಳಿಗೆ ಸಂತರ ಹೆಸರು : ಕೇಂದ್ರ ಗೃಹ ಇಲಾಖೆಗೆ ಎಂ.ಬಿ ಪಾಟೀಲ್ ಶಿಫಾರಸು – vishwanews24
ರಾಜ್ಯದ 4 ರೈಲು ನಿಲ್ದಾಣಗಳ ಹೆಸರು ಬದಲಿಸುವಂತೆ ಕೇಂದ್ರ ಗೃಹ ಇಲಾಖೆಗೆ ಎಂ.ಬಿ ಪಾಟೀಲ್ ಶಿಫಾರಸು ಬೆಂಗಳೂರು: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು […]
ಕರ್ನಾಟಕ ಅಭಿವೃದ್ಧಿಗೆ ವಿರೋಧಿ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ : ಡಿ.ಕೆ.ಶಿ ವಾಗ್ದಾಳಿ – vishwanews24
ಕರ್ನಾಟಕ ಅಭಿವೃದ್ಧಿ ವಿರೋಧಿ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ : ಡಿ.ಕೆ.ಶಿ ವಾಗ್ದಾಳಿ ಬೆಂಗಳೂರು: ಕರ್ನಾಟಕ ಅಭಿವೃದ್ಧಿ ವಿರೋಧಿ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ […]
ವನ್ಯಜೀವಿ ಕಂಡುಬಂದರೆ 1926 ಗೆ ಕರೆ ಮಾಡಿ: ಸಚಿವ ಈಶ್ವರ್ ಖಂಡ್ರೆ – vishwanews24
ವನ್ಯಜೀವಿ ಕಂಡುಬಂದರೆ ತಕ್ಷಣ 1926 ಗೆ ಕರೆ ಮಾಡಿ: ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ ಸ್ಥಳೀಯರು 1926 ಸಂಖ್ಯೆಗೆ ಉಚಿತ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಸಂಬಂಧಿತ ವಲಯಕ್ಕೆ ಮಾಹಿತಿ ರವಾನಿಸಿ ಕ್ರಮ […]
ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು – vishwanews24
ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲಾಗಿದೆ. ಅನಾರೋಗ್ಯದ ಹಿನ್ನೆಲೆ ವೈದ್ಯಕೀಯ ಚಿಕಿತ್ಸೆಗೆಂದು ಹೈಕೋರ್ಟ್ ಜಾಮೀನು ಮಂಜೂರು […]
ನಾನು ಮೊದಲಿನಿಂದಲೂ RSS ಅನ್ನು ವಿರೋಧಿಸುತ್ತೇನೆ : ಸಿ.ಎಂ.ಸಿದ್ದರಾಮಯ್ಯ – vishwanews24
ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ : ಸಿಎಂ ಬೆಂಗಳೂರು :ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು.ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿ.ಎಂ.ಸಿದ್ದರಾಮಯ್ಯ […]
ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ – vishwanews24
ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ ಬೆಂಗಳೂರು : 2016ರಲ್ಲಿ ಬಿಡುಗಡೆಯಾಗಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿದ್ದ ತಿಥಿ ಸಿನಿಮಾದಲ್ಲಿ ಗಡ್ಡಪ್ಪ ಪಾತ್ರದ ಮೂಲಕ ಮನೆಮಾತಾಗಿದ್ದ ಹಿರಿಯ ನಟ ಚನ್ನೇಗೌಡ ತಮ್ಮ 89ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಸಿನಿಮಾದಲ್ಲಿ […]
ಸ್ಕ್ಯಾನಿಂಗ್‌ಗೆ ಬಂದ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ : ರೆಡಿಯಾಲಜಿಸ್ಟ್ ವಿರುದ್ಧ FIR – vishwanews24
ಸ್ಕ್ಯಾನಿಂಗ್‌ಗೆ ಬಂದ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ : ರೆಡಿಯಾಲಜಿಸ್ಟ್ ವಿರುದ್ಧ FIR ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೆಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ನಡೆದಿದೆ. ಆನೇಕಲ್ ಪಟ್ಟಣದ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ […]










