ಬೆಂಗಳೂರಿನಲ್ಲಿ ಮನೆ ಬಾಡಿಗೆ, ಲೀಸ್‌ ಪಡೆಯುವ ಮುನ್ನ ಎಚ್ಚರ : ಬಾಡಿಗೆದಾರರ ಬಳಿಯೇ ಹಣ ಪಡೆದು ವಂಚನೆ – vishwanews24

ಬೆಂಗಳೂರಿನಲ್ಲಿ ಮನೆ ಬಾಡಿಗೆ, ಲೀಸ್‌ ಪಡೆಯುವ ಮುನ್ನ ಎಚ್ಚರ .. 50ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರೂ. ವಂಚನೆ.. ಸಿಸಿಬಿಯಿಂದ ಓರ್ವ ಅರೆಸ್ಟ್‌, ಓರ್ವ ಪರಾರಿ.. ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ  ಮನೆ ಬಾಡಿಗೆ ಮತ್ತು ಲೀಸ್ ಪಡೆಯಲು ಹುಡುಕಾಡುತ್ತಿದ್ದೀರಾ? ಹಾಗಾದರೆ ಬಹಳಷ್ಟು […]

ತುಮಕೂರು: ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಮೃತ್ಯು.. – vishwanews24

10ನೇ ತರಗತಿ ವಿದ್ಯಾರ್ಥಿ ಹೃದಯಾಘಾತಕ್ಕೆ  ಬಲಿ ತುಮಕೂರು: 10ನೇ ತರಗತಿ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ  ಬಲಿಯಾದ ಘಟನೆ ತುಮಕೂರು  ಜಿಲ್ಲೆ ಚಿಕ್ಕನಾಯಕನಹಳ್ಳಿ  ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ. ರಾಹುಲ್ (16) ಮೃತ ವಿದ್ಯಾರ್ಥಿ. ಭೈರಾಪುರ ಗ್ರಾಮದ ಜಯರಾಂ ಪುತ್ರ ರಾಹುಲ್ ಚಿಕ್ಕನಾಯಕನಹಳ್ಳಿ ಪಟ್ಟಣದ […]

 ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ : ಕೆಎಂಎಫ್ ಅಧ್ಯಕ್ಷರ ಸ್ಪಷ್ಟನೆ – vishwanews24

 ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ : ಕೆಎಂಎಫ್ ಅಧ್ಯಕ್ಷರ ಸ್ಪಷ್ಟನೆ ಬಳ್ಳಾರಿ: ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ ನೀಡಿದ್ದಾರೆ. ಬಜೆಟ್ ನಂತರ ರಾಜ್ಯ […]

ಗ್ಯಾರಂಟಿ ಭ್ರಮೆಯಿಂದ ಹೊರಬಂದು ರೈತರ ಸಂಕಷ್ಟ ನಿವಾರಿಸಿ :ಸರಕಾರಕ್ಕೆ ಬಿ.ವೈ. ವಿಜಯೇಂದ್ರ  ಆಗ್ರಹ – vishwanews24

ವಿಶ್ವವಿದ್ಯಾಲಯಗಳನ್ನು ಮುಚ್ಚುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ  : ಬಿ.ವೈ. ವಿಜಯೇಂದ್ರ ಬೆಂಗಳೂರು : ರಾಜ್ಯ ಸರಕಾರ ಎಚ್ಚತ್ತುಕೊಳ್ಳಬೇಕಿದೆ. ಗ್ಯಾರಂಟಿಗಳ ಭ್ರಮೆಯಿಂದ ಹೊರಬಂದು ವಿದ್ಯುತ್ ಸಮಸ್ಯೆಯಿಂದ ಬಳಲುತ್ತಿರುವ ನಾಡಿನ ರೈತರ ಸಂಕಷ್ಟವನ್ನು ನಿವಾರಿಸಬೇಕು. ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ […]

ಇನ್ನೊಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ : ಲಕ್ಷ್ಮೀ ಹೆಬ್ಬಾಳ್ಕರ್‌ – vishwanews24

ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯ : ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಗಳೂರು : ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ […]

ಅಪಘಾತದಲ್ಲಿ ಬೀದರ್ ಯಾತ್ರಿಕರ ದುರ್ಮರಣ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಖಂಡ್ರೆ – vishwanews24

ಬೀದರ್ ಕುಂಭಮೇಳಕ್ಕೆ ತೆರಳುತ್ತಿದ್ದ ಯಾತ್ರಿಕರ ದುರ್ಮರಣ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಖಂಡ್ರೆ ಬೆಂಗಳೂರು: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಉತ್ತರ ಪ್ರದೇಶದ  ಬಳಿ ಅಪಘಾತದಲ್ಲಿ ಬೀದರ್‌ನ ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಅರಣ್ಯ ಸಚಿವ […]

ಭೀಕರ ರಸ್ತೆ ಅಪಘಾತ :  ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ  5 ಮಂದಿ ಸಾವು – vishwanews24

ಭೀಕರ ರಸ್ತೆ ಅಪಘಾತ :  ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ  5 ಮಂದಿ ಸಾವು ಬೀದರ್: ಭೀಕರ ರಸ್ತೆ ಅಪಘಾತದಲ್ಲಿ ಪ್ರಯಾಗ್‌ರಾಜ್‌ನ ಮಾಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುನೀತಾ […]

ರಂಜಾನ್ ಅವಧಿಯಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಸಮಯದಲ್ಲಿ ವಿನಾಯಿತಿಗೆ ಸಿಎಂ ಗೆ ಮನವಿ – vishwanews24

ರಂಜಾನ್​ ವೇಳೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ 1 ಗಂಟೆ ವಿನಾಯಿತಿಗೆ ಸಿಎಂಗೆ ಮನವಿ ಪತ್ರ ಬೆಂಗಳೂರು: ರಂಜಾನ್  ಸಮಯದಲ್ಲಿ ಉಪವಾಸ ತೊರೆಯಲು ಮುಸ್ಲಿಂ ಸರ್ಕಾರಿ ನೌಕರರಿಗೆ  ಕೆಲಸದ ಸಮಯದಲ್ಲಿ ಒಂದು ಗಂಟೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ […]

ರಾಜ್ಯ ಬಜೆಟ್ ಮಂಡನೆಯ ನಂತರ ನಂದಿನಿ ಹಾಲು ದರ  5 ರೂ. ಹೆಚ್ಚಳ  – vishwanews24

ರಾಜ್ಯ ಬಜೆಟ್ ಮಂಡನೆಯ ನಂತರ ನಂದಿನಿ ಹಾಲು ದರ  5 ರೂ. ಹೆಚ್ಚಳ  ಬೆಂಗಳೂರು : ಗ್ರಾಹಕರು ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಕಂಗಾಲಾಗಿದ್ದಾರೆ, ಇದೀಗ ಇನ್ನಷ್ಟು ಹಣಕಾಸು ಒತ್ತಡ ಎದುರಿಸಬೇಕಾಗಿದೆ. ಮಾ. 7ರಂದು ರಾಜ್ಯ ಬಜೆಟ್ ಮಂಡನೆಯ ನಂತರ […]

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಚ್.ಎಸ್. ಮಂಜುನಾಥ್ ನೇಮಕ – vishwanews24

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಚ್.ಎಸ್. ಮಂಜುನಾಥ್ ನೇಮಕ ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಅತ್ಯಂತ ಹೆಚ್ವು ಮತಗಳನ್ನು ಗಳಿಸಿದ್ದ ಎಚ್.ಎಸ್.ಮಂಜುನಾಥ್ ಅವರನ್ನು ಅಧ್ಯಕ್ಷರನ್ನಾಗಿ ಅಧಿಕೃತ ಘೋಷಣೆ ಮಾಡಲಾಗಿದೆ. ಅಧ್ಯಕ್ಷರ ಅಯ್ಕೆ ಸಂಬಂಧ ಅತ್ಯಧಿಕ ಮತಗಳನ್ನು ಗಳಿಸಿರುವ ಎಚ್.ಎಸ್. […]