ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಸಾಬೀತು : ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ – vishwanews24

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಸಾಬೀತು : ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ಬೆಂಗಳೂರು : ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಕೊನೆಯ ಹಂತ ತಲುಪಿದ್ದು, ಕಳೆದ 6 ತಿಂಗಳಿಂದ ತನಿಖೆ ನಡೆಸುತ್ತಿದ್ದ ಡಿಆರ್‌ಐ ದೋಷಾರೋಪ […]

ಯಾರು ಕಾಂಗ್ರೆಸ್‌ಗೆ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ : ಬಿ.ಕೆ. ಹರಿಪ್ರಸಾದ್ – vishwanews24

ಯಾರು ಕಾಂಗ್ರೆಸ್‌ಗೆ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ : ಬಿ.ಕೆ. ಹರಿಪ್ರಸಾದ್ ಮಂಗಳೂರು: ನಾನು ಹರಿಯಾಣ ಉಸ್ತುವಾರಿಯಲ್ಲಿದ್ದ 8 ಕ್ಷೇತ್ರಗಳಲ್ಲಿ 22 ಸಾವಿರ ಮತಗಳ ಕಳವಾಗಿದೆ. ಎಲ್ಲ ಮತಗಟ್ಟೆ ಸಮೀಕ್ಷೆ ನಮ್ಮ ಪರ ಇತ್ತು. ಹಾಗಿದ್ದರೂ ನಾವು ಸೋತಿರುವುದಕ್ಕೆ ವೋಟರ್ […]

ರಾಷ್ಟ್ರಗೀತೆಗೆ ಅಪಮಾನ : ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ವಿರುದ್ಧ ದೂರು ದಾಖಲು – vishwanews24

ರಾಷ್ಟ್ರಗೀತೆಗೆ ಅಪಮಾನ : ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ವಿರುದ್ಧ ದೂರು ದಾಖಲು ಬೆಂಗಳೂರು : ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರ ‘ಜನಗಣಮನ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ’ ಎಂಬ ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ವಿವಾದಕ್ಕೀಡಾಗಿದೆ. ಕೆಪಿಸಿಸಿ […]

ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ವಿಚಾರ : ತಡೆಯಾಜ್ಞೆ ಪ್ರಶ್ನಿಸಿದ್ದ ಸರ್ಕಾರದ ಅರ್ಜಿ ವಜಾ – vishwanews24

ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ವಿಚಾರ : ತಡೆಯಾಜ್ಞೆ ಪ್ರಶ್ನಿಸಿದ್ದ ಸರ್ಕಾರದ ಅರ್ಜಿ ವಜಾ ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ […]

ಯುವಕ ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ : ಯುವತಿ ಅರೆಸ್ಟ್ – vishwanews24

ಯುವಕ ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ : ಯುವತಿ ಅರೆಸ್ಟ್ ಬೆಂಗಳೂರು: ಯುವಕ ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಹುಸಿಬಾಂಬ್ ಬೆದರಿಕೆ ಹಾಕಿದ್ದ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಿಯಕರನಿಂದ ಪ್ರೇಮ ವಂಚನೆಗೊಳಗಾದ ಸಾಫ್ಟ್‌ವೇರ್‌ ಎಂಜಿನಿಯರ್ ರೆನಿ ಜೊಶೀಲ್ಡಾ […]

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ : ಸಾಗರ KSRTC ಡಿಪೋ ಭದ್ರತಾ ಸಿಬ್ಬಂದಿ ಸಾವು – vishwanews24

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ : ಸಾಗರ KSRTC ಡಿಪೋ ಭದ್ರತಾ ಸಿಬ್ಬಂದಿ ಸಾವು ಶಿವಮೊಗ್ಗ: ಸಾಗರದ  ಕೆಎಸ್ಆರ್‌ಟಿಸಿ ಡಿಪೋದ  ಭದ್ರತಾ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರನ್ನು ಸಾಗರದ ನಿವಾಸಿ ಸಂದೀಪ್ (41) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಪಾಳಿಯಲ್ಲಿ ಅವರು ಕೆಲಸ […]

ಸ್ಯಾಂಡಲ್ ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ನಿಧನ  – vishwanews24

ಸ್ಯಾಂಡಲ್ ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ನಿಧನ  ಬೆಂಗಳೂರು: ʼಕೆಜಿಎಫ್ ಚಾಚಾʼ ಎಂದೇ ಖ್ಯಾತರಾಗಿದ್ದ ಕನ್ನಡದ ಖಳನಟ ಹರೀಶ್ ರಾಯ್ ನಿಧನರಾಗಿದ್ದಾರೆ. ಅವರು ಬಹು ಕಾಲದಿಂದ ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಥೈರಾಯಡ್‌ ಕ್ಯಾನ್ಸರ್‌  ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ […]

ಎಸ್ಎಸ್ಎಲ್ ಸಿ, ಪಿಯು ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟ – vishwanews24

ಎಸ್ಎಸ್ಎಲ್ ಸಿ, ಪಿಯು ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟ ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಫೆಬ್ರುವರಿ 28ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. […]

ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ  – vishwanews24

ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ  ಆನೇಕಲ್: ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ […]

5 ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ – vishwanews24

5 ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ ಕೋಲಾರ: ಐದು ವರ್ಷದ ಮಗಳನ್ನುಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ನಡೆದಿದೆ. ಮುಡಿಯನೂರು ಗ್ರಾಮ ಲೋಕೇಶ್ (37) ಆತ್ಮಹತ್ಯೆಗೆ ಶರಣಾದ ತಂದೆ. ನಿಹಾರಿಕ (5) […]