ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ – vishwanews24

ಶಿವಮೊಗ್ಗ: ಹಾಸ್ಟೆಲ್‌ನ ಟೆರೇಸ್‌ ಮೇಲೆ ವಿದ್ಯಾರ್ಥಿನಿ ಆತ್ಮಹತ್ಯೆ ಶಿವಮೊಗ್ಗ: ಇಲ್ಲಿನ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ […]

ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ – vishwanews24

ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ ಮೈಸೂರು: ಮೈಸೂರು ನಗರದೊಳಗೆ ಎರಡು ಫ್ಲೈಓವರ್  ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, […]

ಡಿಕೆಶಿಗೆ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ; ನ.26ರ ಬಳಿಕ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ: ವೆಂಕಟೇಶ ಗುರೂಜಿ ಭವಿಷ್ಯ – vishwanews24

ಡಿಕೆಶಿಗೆ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ; ನ.26ರ ಬಳಿಕ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ: ವೆಂಕಟೇಶ ಗುರೂಜಿ ಭವಿಷ್ಯ ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಬಿರುಗಾಳಿ ಜೋರಾಗ್ತಿದೆ. ಈಚೆಗೆ ಡಿಕೆಶಿ ಮುಂದಿನ ಸಿಎಂ ಆಗಬೇಕೆಂದು ಬಿಹಾರಿ ಮತದಾರರಿಂದ ಕೂಗು ಕೇಳಿಬಂದ […]

ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24

ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ […]

ನಾನು ಬಿಜೆಪಿಯಲ್ಲಿದ್ದಾಗ ಅಂದಿನ RSS ಚೆನ್ನಾಗಿತ್ತು, ಈಗ ಬಿಜೆಪಿಯ ಪುಡಾರಿಗಳು ಸೇರಿದ್ದಾರೆ : ಬೇಳೂರು ಗೋಪಾಲಕೃಷ್ಣ – vishwanews24

ನಾನು ಬಿಜೆಪಿಯಲ್ಲಿದ್ದಾಗ ಅಂದಿನ RSS ಚೆನ್ನಾಗಿತ್ತು, ಈಗ ಬಿಜೆಪಿಯ ಪುಡಾರಿಗಳು ಸೇರಿದ್ದಾರೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ವಿಪಕ್ಷ ನಾಯಕರು […]

ಚಿತ್ತಾಪುರ RSS ಪಥ ಸಂಚಲನ ವಿಚಾರಣೆ ನ.7ಕ್ಕೆ ಮುಂದೂಡಿಕೆ – vishwanews24

ಚಿತ್ತಾಪುರ RSS ಪಥ ಸಂಚಲನ ವಿಚಾರಣೆ ನ.7ಕ್ಕೆ ಮುಂದೂಡಿಕೆ ಕಲಬುರಗಿ: ನವೆಂಬರ್‌ 2ರಂದು ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ನಡೆಸಲು ಉದ್ದೇಶಿಸಿರುವ ಪಥ ಸಂಚಲನ ನಡೆಸಲು ಹೈಕೋರ್ಟ್‌ ಅನುಮತಿ ನೀಡಿಲ್ಲ. ಜೊತೆಗೆ ಮತ್ತೊಂದು ಸುತ್ತಿನ ಸಭೆ ನಡೆಸಲು ಎಂದು ನಿರ್ದೇಶನ ನೀಡಿದೆ. […]

ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳ ಉತ್ತೀರ್ಣತೆ ಅಂಕ ಇಳಿಕೆ : ಬಸವರಾಜ ಹೊರಟ್ಟಿ ಖಂಡನೆ – vishwanews24

ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳ ಉತ್ತೀರ್ಣತೆ ಅಂಕ ಇಳಿಕೆ : ಬಸವರಾಜ ಹೊರಟ್ಟಿ ಖಂಡನೆ ಬೆಂಗಳೂರು: ಇತ್ತೀಚೆಗೆ ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.33 ಅಂಕ ತೆಗೆದುಕೊಂಡರೆ ಅಂತಹ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವುದಾಗಿ ಸರಕಾರ ಆದೇಶಿಸಿದ್ದು, ಸರಕಾರದ ಈ ನಡೆಯನ್ನು ವಿಧಾನ ಪರಿಷತ್ತಿನ […]

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು – vishwanews24

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು ; ಎಫ್​ಐಆರ್ ದಾಖಲಿಸುವಂತೆ ಒತ್ತಾಯ ನಟ ಧ್ರುವ ಸರ್ಜಾ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ರುವ ಸರ್ಜಾ ವಿರುದ್ಧ ಮಾತ್ರವೇ ಅಲ್ಲದೆ ಧ್ರುವ ಸರ್ಜಾ ಮ್ಯಾನೇಜರ್, ಅವರ ಕಾರು […]

RSS ಗೆ ನಿರ್ಬಂಧ ವಿವಾದ : ಹೈಕೋರ್ಟ್ ಆದೇಶ ಹಿನ್ನೆಲೆ ಸರ್ಕಾರದಿಂದ ಮೇಲ್ಮನವಿ: ಪ್ರಿಯಾಂಕ್ ಖರ್ಗೆ – vishwanews24

ಆರ್‌ಎಸ್‌ಸ್‌ಗೆ ನಿರ್ಬಂಧ ವಿವಾದ : ಹೈಕೋರ್ಟ್ ಆದೇಶ ಹಿನ್ನೆಲೆ ಸರ್ಕಾರದಿಂದ ಮೇಲ್ಮನವಿ: ಪ್ರಿಯಾಂಕ್ ಖರ್ಗೆ ಬೆಂಗಳೂರು: ಸರ್ಕಾರಿ ಶಾಲಾ, ಕಾಲೇಜು ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ ಹಾಕಿರುವ ಸರ್ಕಾರದ ನಡೆಗೆ ಹೈಕೋರ್ಟ್ ಅಂಕುಶ ಹಿನ್ನೆಲೆಯಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು […]

ರೇಣುಕಾಸ್ವಾಮಿ ಕೊಲೆ ಪ್ರಕರಣ :  ಹಾಸಿಗೆ, ದಿಂಬು ಕೇಳಿದ್ದ ದರ್ಶನ್‌ಗೆ ಬಿಗ್‌ ಶಾಕ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ :  ಹಾಸಿಗೆ, ದಿಂಬು ಕೇಳಿದ್ದ ದರ್ಶನ್‌ಗೆ ಬಿಗ್‌ ಶಾಕ್ ಬೆಂಗಳೂರು: ಹಾಸಿಗೆ, ದಿಂಬು ಕೇಳಿದ್ದ ದರ್ಶನ್‌ಗೆ  ಕೋರ್ಟ್‌ ಡಬಲ್‌ ಶಾಕ್‌ ನೀಡಿದೆ. ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ 57ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ. ಪರಪ್ಪನ ಅಗ್ರಹಾರದಲ್ಲಿರುವ ಕ್ವಾರಂಟೈನ್ […]