ನನ್ನ ವೈಯಕ್ತಿಕ ನಂಬಿಕೆ ಭಕ್ತಿಯನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ : ಡಿ.ಕೆ.ಶಿವಕುಮಾರ್ – vishawanews24

ನಾನು ಕುಂಭಮೇಳಕ್ಕೆ ಹೋಗುತ್ತೇನೋ ಇಲ್ಲವೋ ಎಂಬುದು ಸಂಪೂರ್ಣವಾಗಿ ನನ್ನ ನಿರ್ಧಾರ  : ಡಿ.ಕೆ.ಶಿವಕುಮಾರ್  ಬೆಂಗಳೂರು: ಉತ್ತರ ಪ್ರದೇಶದ ಪುಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳುವ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ “ಇದು ನನ್ನ ವೈಯಕ್ತಿಕ ನಂಬಿಕೆ ಭಕ್ತಿಯನ್ನು ಪ್ರಶ್ನಿಸುವ ಹಕ್ಕು ಯಾರಿಗೂ […]

ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯಲ್ಲಿ ಬದಲಾವಣೆ ಮಾಡ್ತೀವಿ: ಜಿ.ಪರಮೇಶ್ವರ್ – vishwanews24

ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯಲ್ಲಿ ಬದಲಾವಣೆ ಮಾಡ್ತೀವಿ: ಜಿ.ಪರಮೇಶ್ವರ್ ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ತರಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸುಗ್ರೀವಾಜ್ಞೆಗೆ […]

ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ : ರೇಣುಕಾಚಾರ್ಯ – vishwanews24

ವಿಜಯೇಂದ್ರರನ್ನ ಟೀಕೆ ಮಾಡೋದು ಮೋದಿ, ಅಮಿತ್ ಶಾ ನಡ್ಡಾರನ್ನ ಟೀಕೆ ಮಾಡಿದಂತೆ.. ನಮ್ಮ ಒಳಜಗಳದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.. ವಿಜಯೇಂದ್ರರನ್ನು ಕೆಳಗಿಳಿಸಿದರೆ ಬಿಜೆಪಿಗೆ ಹತ್ತು ಸೀಟೂ ಬರಲ್ಲ.. ಹೈಕಮಾಂಡ್ ವಿಜಯೇಂದ್ರರನ್ನ ಕೆಳಗಿಳಿಸಲ್ಲ, ಅವರೇ ಮುಂದುವರೀತಾರೆ ಅನ್ನೋ ವಿಶ್ವಾಸ ಇದೆ..: ಎಂ.ಪಿ ರೇಣುಕಾಚಾರ್ಯ […]

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮರು ಆಯ್ಕೆಯಾದರೆ ನಮ್ಮ ನಿರ್ಣಯ ತಿಳಿಸುತ್ತೇವೆ: ಯತ್ನಾಳ್ – vishwanews24

ಹೈಕಮಾಂಡ್ ನ ಜಾತಿ ಲೆಕ್ಕಾಚಾರ ನೋಡಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕಣಕ್ಕೆ : ಯತ್ನಾಳ್  ಕಲಬುರಗಿ: ಒಂದು ವೇಳೆ ಬಿ.ವೈ.ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡಿದರೆ, ನಮ್ಮ ನಿರ್ಣಯ ತಿಳಿಸುತ್ತೇವೆ. ನಮ್ಮ ಹೋರಾಟವಂತೂ ಮುಂದುವರಿಯುತ್ತದೆ ಎಂದು ಬಿಜೆಪಿ ಶಾಸಕ ಬಸವನಗೌಡ […]

ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ : ಶಾಸಕ ಕೆ.ಎಸ್ ಬಸವಂತಪ್ಪ – vishwanews24

ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ  :ಶಾಸಕ ಕೆ.ಎಸ್ ಬಸವಂತಪ್ಪ ದಾವಣಗೆರೆ: ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ. ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್ ಬಸವಂತಪ್ಪ ತಿಳಿಸಿದ್ದಾರೆ. ದಾವಣಗೆರೆಯ […]

ಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಏರಿಕೆ : ಜಿ.ಪರಮೇಶ್ವರ್ – vishwanews24

ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ ,ಇದಕ್ಕಾಗಿ ಶಿಕ್ಷೆಯ ಪ್ರಮಾಣ ಹೆಚ್ಚಳ : ಜಿ.ಪರಮೇಶ್ವರ್ ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಕಂಪನಿಯ ಸಿಬ್ಬಂದಿ ವಿರುದ್ಧ 3 ವರ್ಷ ಇದ್ದ ಶಿಕ್ಷೆಯ ಅವಧಿಯನ್ನು 10 ವರ್ಷಕ್ಕೆ ಏರಿಸಲಾಗಿದೆ […]

ಫೆ.9, 10 ರಂದು ಮಹಾ ಕುಂಭಮೇಳದಲ್ಲಿ ಡಿ.ಕೆ.ಶಿವಕುಮಾರ್ ಭಾಗಿ – vishwanews24

ಫೆ.9, 10 ರಂದು ಮಹಾ ಕುಂಭಮೇಳದಲ್ಲಿ ಡಿ.ಕೆ.ಶಿವಕುಮಾರ್ ಭಾಗಿ ಬೆಂಗಳೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇದೇ ಫೆ.9, 10 ರಂದು ಡಿಸಿಎಂ ಡಿ.ಕೆ.ಶಿವಕುಮಾರ್  ಪಾಲ್ಗೊಳ್ಳಲಿದ್ದಾರೆ. ಫೆ.9 ರ ಬೆಳಗ್ಗೆ ಡಿಕೆಶಿ ಪ್ರಯಾಗ್‌ರಾಜ್ ತಲುಪಲಿದ್ದಾರೆ. ಫೆ.10 ರ ಮಧ್ಯಾನ 1 ಗಂಟೆ […]

ಬೆಂಗಳೂರು ವಿಮಾನ ನಿಲ್ದಾಣ : ಫೆ. 5ರಿಂದ 14ರವರೆಗೆ ವಿಮಾನ ಸಂಚಾರದಲ್ಲಿ ವ್ಯತ್ಯಯ : ವೇಳಾಪಟ್ಟಿ ಇಲ್ಲಿದೆ – vishwanews24

ಬೆಂಗಳೂರು ವಿಮಾನ ನಿಲ್ದಾಣ : ಫೆ. 5ರಿಂದ 14ರವರೆಗೆ ವಿಮಾನ ನಿಲ್ದಾಣದಲ್ಲಿ ಸಂಚಾರ ಬಂದ್ .. 29 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ಟೇಕಾಫ್, ಲ್ಯಾಂಡಿಂಗ್ ಸ್ಥಗಿತ..  ದಿನಾಂಕ ಮತ್ತು ಏರ್​ಪೋರ್ಟ್ ಕಾರ್ಯಾಚರಣೆ ಸ್ಥಗಿತವಾಗಲಿರುವ ಸಮಯದ ಮಾಹಿತಿ ಇಲ್ಲಿದೆ.. ಬೆಂಗಳೂರು: ಯಲಹಂಕದಲ್ಲಿ […]

ಬಿಜೆಪಿ ನನಗೆ ಎಲ್ಲ ಅವಕಾಶಗಳನ್ನು ನೀಡಿದೆ, ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ : ಶ್ರೀರಾಮುಲು – vishwanews24

ಮಾತನಾಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು ಎಂದು ನಾನು ಇಷ್ಟು ದಿನ ಸುಮ್ಮನೆ ಇದ್ದೆ .. ನಮ್ಮಂಥವರನ್ನು ಅವಮಾನ ಮಾಡಿದರೆ ಸುಮ್ಮನಿರಲ್ಲ, ಬೀದಿಗೆ ಇಳಿದು ಮಾತನಾಡುತ್ತೇನೆ.. ಪಕ್ಷ ಬಿಡುವ ಸಂದರ್ಭ ಬಂದಲ್ಲಿ ಹೇಳಿಯೇ ಹೋಗುತ್ತೇನೆ : ಶ್ರೀರಾಮುಲು ಗದಗ: ‘ಮಾತನಾಡಿದರೆ ಪಕ್ಷಕ್ಕೆ ಡ್ಯಾಮೇಜ್ […]

ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚನೆ – vishwanews24

ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚನೆ ಬೆಂಗಳೂರು : ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ […]