Category: ರಾಜ್ಯ ನ್ಯೂಸ್
ಇನ್ಶೂರೆನ್ಸ್ ಹಣಕ್ಕಾಗಿ ಅಮಾಯಕನ ಹತ್ಯೆ: ಆಕ್ಸಿಡೆಂಟ್ ಎಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಆರೋಪಿಗಳ ಸೆರೆ – vishwanews24
ಇನ್ಶೂರೆನ್ಸ್ ಹಣಕ್ಕಾಗಿ ಅಮಾಯಕನ ಹತ್ಯೆ: ಆಕ್ಸಿಡೆಂಟ್ ಎಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಆರೋಪಿಗಳ ಸೆರೆ ವಿಜಯನಗರ: ಅಮಾಯಕ ವ್ಯಕ್ತಿಯೊಬ್ಬರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 5.25 ಕೋಟಿ ರೂ. ಮೊತ್ತದ ಅಪಘಾತ ವಿಮೆ ಮತ್ತು ಇತರ ವಿಮೆ ಪಾಲಿಸಿಗಳನ್ನು ಮಾಡಿಸಿ, ವಿಮೆ ಮೊತ್ತ […]
ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿ ಹತ್ಯೆ : ಪಿಸಿಸಿಎಫ್ ತಂಡದ ತನಿಖೆಗೆ ಈಶ್ವರ ಖಂಡ್ರೆ ಆದೇಶ – vishwanews24
ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿ ಹತ್ಯೆ : ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ […]
ಬೆಡ್‌ರೂಂನಲ್ಲಿ ರಹಸ್ಯ ಕ್ಯಾಮರಾ ; ಪತ್ನಿಯೊಂದಿಗಿನ ಖಾಸಗಿ ವಿಡಿಯೋ ಸ್ನೇಹಿತರಿಗೆ ಶೇರ್ ಮಾಡಿದ ಪತಿ ; ಎಫ್‌ಐಆರ್ ದಾಖಲು – vishwanews24
ಬೆಡ್‌ರೂಂನಲ್ಲಿ ರಹಸ್ಯ ಕ್ಯಾಮರಾ ; ಪತ್ನಿಯೊಂದಿಗಿನ ಖಾಸಗಿ ವಿಡಿಯೋ ಸ್ನೇಹಿತರಿಗೆ ಶೇರ್ ಮಾಡಿದ ಪತಿ ; ಎಫ್‌ಐಆರ್ ದಾಖಲು – vishwanews24 ಬೆಂಗಳೂರು: ಪತಿ ತನ್ನ ಖಾಸಗಿ ಕ್ಷಣಗಳನ್ನು ಬೆಡ್‌ರೂಂನಲ್ಲಿ ಕ್ಯಾಮೆರಾ ಫಿಕ್ಸ್ ಮಾಡಿ ರೆಕಾರ್ಡ್ ಮಾಡಿ, ಆ ವಿಡಿಯೋಗಳನ್ನು ಸ್ನೇಹಿತರಿಗೆ […]
ಬಿಜೆಪಿ ಸೇರಿದಂತೆ ಇಡೀ ದೇಶಕ್ಕೆ ಗಾಂಧೀಜಿ ಹಾಗೂ ಕಾಂಗ್ರೆಸ್ ಆಸರೆ : ಡಿಸಿಎಂ ಡಿ.ಕೆ. ಶಿವಕುಮಾರ್ – vishwanews24
ಬಿಜೆಪಿ ಸೇರಿದಂತೆ ಇಡೀ ದೇಶಕ್ಕೆ ಗಾಂಧೀಜಿ ಹಾಗೂ ಕಾಂಗ್ರೆಸ್ ಆಸರೆ : ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: “ಗಾಂಧೀಜಿಯವರ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ […]
ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ – vishwanews24
ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ ಮೈಸೂರು: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ […]
ಅರಮನೆ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ವೈಭವ ; ಸತತ 6ನೇ ಬಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು – vishwanews24
ಅರಮನೆ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ವೈಭವ ; ಸತತ 6ನೇ ಬಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಕಣ್ತುಂಬಿಕೊಳ್ಳಲು ಜನ ಕಾತರರಾಗಿದ್ದಾರೆ. […]
ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರಕಾರದ ಉದ್ದೇಶ : ಡಿ.ಕೆ.ಶಿ – vishwanews24
ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರಕಾರದ ಉದ್ದೇಶ : ಡಿ.ಕೆ.ಶಿ ಬೆಂಗಳೂರು :ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರಕಾರದ ಉದ್ದೇಶ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ […]
ಅಡುಗೆ ಸಿಲಿಂಡರ್ ಸ್ಫೋಟ : ಒಂದೇ ಕುಟುಂಬದ 8 ಮಂದಿ ಗಾಯ ; ಇಬ್ಬರ ಸ್ಥಿತಿ ಗಂಭೀರ – vishwanews24
ಅಡುಗೆ ಸಿಲಿಂಡರ್ ಸ್ಫೋಟ : ಒಂದೇ ಕುಟುಂಬದ 8 ಮಂದಿ ಗಾಯ ; ಇಬ್ಬರ ಸ್ಥಿತಿ ಗಂಭೀರ ಬಳ್ಳಾರಿ: ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ […]
ಸಾಹಿತಿ ಎಸ್.ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನ ; ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ – vishwanews24
ಎಸ್.ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನ ; ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ ಮೈಸೂರು: ಬದುಕಿನ ʻಯಾನʼ ಮುಗಿಸಿದ `ಅಕ್ಷರ ಮಾಂತ್ರಿಕ’ ಎಸ್.ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನವಾಗಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಪಾರ್ಥಿವ ಶರೀರಕ್ಕೆ ಮಾನಸ ಪುತ್ರಿ […]
ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ನಿಧನ – vishwanews24
ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ನಿಧನ ಬೆಂಗಳೂರು: ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ (94) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು […]








