Category: ರಾಜ್ಯ ನ್ಯೂಸ್
ಕರ್ನಾಟಕದ ಜನರಿಗೆ ಕೆಎಂಎಫ್ನಿಂದ ಗುಡ್ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ – vishwanews24
ಕರ್ನಾಟಕದ ಜನರಿಗೆ ಕೆಎಂಎಫ್ನಿಂದ ಗುಡ್ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ ಬೆಂಗಳೂರು: ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೆಪ್ಟೆಂಬರ್ 22ರಿಂದ ಹೊಸ ದರ ಜಾರಿಗೆ ಬರುವ […]
ರಾಜ್ಯದ 9 ಮುಜರಾಯಿ ದೇಗುಲಗಳ ಸೇವಾಶುಲ್ಕ ಏರಿಕೆ ; ಅ.1ರಿಂದ ಜಾರಿ – vishwanews24
ದೇವಾಲಯಗಳ ಸೇವಾಶುಲ್ಕ ಹೆಚ್ಚಳ ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲ : ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೇ ಏರಿಕೆಯಾಗಿದ್ದು, ಇನ್ಮೇಲೆ ದೇವರ ಸೇವೆ ಭಕ್ತಾದಿಗಳ ಜೇಬು ಸುಡಲಿದೆ. ರಾಜ್ಯದ ಧಾರ್ಮಿಕ […]
ರಸ್ತೆ ಗುಂಡಿಗಳನ್ನು ಮುಚ್ಚಲು ಕಾಂಗ್ರೆಸ್ ಬಳಿ ಹಣವಿಲ್ಲ : ಶೋಭಾ ಕರಂದ್ಲಾಜೆ ವಾಗ್ದಾಳಿ – vishwanews24
ರಾಹುಲ್ ಗಾಂಧಿ ಅವರನ್ನು ತನಿಖೆ ಮಾಡಿದರೆ ಮತಗಳ್ಳತನದ ಬಗ್ಗೆ ತಿಳಿಯುತ್ತೆ: ಶೋಭಾ ಕರಂದ್ಲಾಜೆ ಬೀದರ್: ‘ರಾಜ್ಯ ಕಾಂಗ್ರೆಸ್ ಸದ್ಯ ಬರ್ಬಾದ್ ಆಗಿದೆ. ಯಾವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ, ಎಲ್ಲಾ ಕಂಪನಿಗಳು ಬೆಂಗಳೂರು ಬಿಟ್ಟು ಹೋಗುತ್ತಿವೆ, ರಸ್ತೆ ಗುಂಡಿಗಳನ್ನು ಮುಚ್ಚಲು ಕಾಂಗ್ರೆಸ್ ಬಳಿ […]
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ – vishwanews24
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ ನವದೆಹಲಿ: ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ದಸರಾ ಉದ್ಘಾಟನೆಗೆ ಬಾನು […]
ಸ್ನೇಹಿತೆಯರ ಜೊತೆಗಿದ್ದ ವೀಡಿಯೋ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಅಪರಿಚಿತ ಯುವತಿ : ಮನನೊಂದು ಯುವಕ ಆತ್ಮಹತ್ಯೆ – vishwanews24
ಸ್ನೇಹಿತೆಯರ ಜೊತೆಗಿದ್ದ ವೀಡಿಯೋ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಅಪರಿಚಿತ ಯುವತಿ : ಮನನೊಂದು ಯುವಕ ಆತ್ಮಹತ್ಯೆ ಹಾಸನ: ಸ್ನೇಹಿತೆಯರ ಜೊತೆ ಪಾರ್ಕ್‌ನಲ್ಲಿದ್ದ ವೀಡಿಯೋವನ್ನು ಇನ್ಸ್ಟಾದಲ್ಲಿ ಅಪ್‌ಲೋಡ್ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲೂಕಿನ, ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. […]
ಸಮಾಜ ಒಡೆಯುವುದರ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಸೆ.19 ರಂದು ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶ: ಸಂಸದ ಬೊಮ್ಮಾಯಿ – vishwanews24
ಸಮಾಜ ಒಡೆಯುವುದರ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಸೆ.19 ರಂದು ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶ: ಸಂಸದ ಬೊಮ್ಮಾಯಿ ಗದಗ: ಜಾತಿ ಸಮೀಕ್ಷೆ ಹೆಸರಿನಲ್ಲಿ ಸರ್ಕಾರ ವೀರಶೈವ ಲಿಂಗಾಯತ ಸಮಾಜ ಒಡೆಯುವ ಹುನ್ನಾರ ನಡೆಸಿದ್ದು, ಇದರ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಸ್ವಾಮೀಜಿಗಳ ಮುಂದಾಳತ್ವದಲ್ಲಿ ಸೆ.19 […]
ಹೊಸ ಉಪಜಾತಿಗಳ ಸೃಷ್ಟಿ: ಸರ್ಕಾರದ ಜಾತಿ ಜನಗಣತಿ ರದ್ದುಪಡಿಸುವಂತೆ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ – vishwanews24
ಹೊಸ ಉಪಜಾತಿಗಳ ಸೃಷ್ಟಿ: ಸರ್ಕಾರದ ಜಾತಿ ಜನಗಣತಿ ರದ್ದುಪಡಿಸುವಂತೆ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ ಬೆಂಗಳೂರು: ಸರ್ಕಾರದಿಂದ ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ ಹೈಕೋರ್ಟ್ಗೆ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದ್ದು, ಸರ್ಕಾರದ ಈ ಜಾತಿ ಜನಗಣತಿ ರದ್ದುಪಡಿಸುವಂತೆ ಕೋರಲಾಗಿದೆ. ವಕೀಲ […]
ಭಟ್ಕಳ ಅರಣ್ಯದಲ್ಲಿ ದನಗಳ ಅಸ್ಥಿಪಂಜರ ಪತ್ತೆ ಪ್ರಕರಣ : ಇಬ್ಬರ ಬಂಧನ – vishwanews24
ಭಟ್ಕಳ ದನಗಳ ಅಸ್ಥಿಪಂಜರ ಪತ್ತೆ ಪ್ರಕರಣ : ಇಬ್ಬರ ಬಂಧನ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಅರಣ್ಯದಲ್ಲಿ ದನಗಳ ರಾಶಿ ಅಸ್ಥಿಪಂಜರ ಸಿಕ್ಕಿದ್ದ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಭಟ್ಕಳದ ಮಗ್ದೂಂ ಕಾಲೂನಿ ಬಳಿಯ ಬೆಳ್ನೆ ಗ್ರಾಮದ […]
ಈಗ ಮೋದಿ ಇದ್ದಾರೆ , ಮುಂದೆ ಯೋಗಿ ಬರ್ತಾರೆ ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ : ಯತ್ನಾಳ್ – vishwanews24
ನಾನು ಸಿಎಂ ಆದ್ರೆ ಜೆಸಿಬಿ ಸಹಿತ ಪ್ರಮಾಣ ವಚನ ಸ್ವೀಕರಿಸುವೆ : ಬಸನಗೌಡ ಪಾಟೀಲ್ ಯತ್ನಾಳ್ ದಾವಣಗೆರೆ: ಈಗ ಮೋದಿ ಇದ್ದಾರೆ ಮುಂದೆ ಯೋಗಿ ಬರ್ತಾರೆ. ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ಸಿಎಂ […]
ಬೆಂಗಳೂರು :ಅಪ್ರಾಪ್ತ ಬಾಲಕಿ ಸಹಿತ ಮಹಿಳೆಯರ ಮೇಲೆ ಅತ್ಯಾಚಾರ ಆರೋಪ; ಯೋಗ ಗುರು ಬಂಧನ – vishwanews24
ಬೆಂಗಳೂರು :ಅಪ್ರಾಪ್ತ ಬಾಲಕಿ ಸಹಿತ ಮಹಿಳೆಯರ ಮೇಲೆ ಅತ್ಯಾಚಾರ ಆರೋಪ; ಯೋಗ ಗುರು ಬಂಧನ ಬೆಂಗಳೂರು : ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಯೋಗಗುರುವೊಬ್ಬನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಯೋಗ ಗುರು […]










