ಬಸ್‌ ಚಲಾಯಿಸುವಾಗ ಎದೆನೋವು ; ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಪ್ರಾಣಬಿಟ್ಟ KSRTC ಚಾಲಕ – vishwanews24

ಬಸ್‌ ಚಲಾಯಿಸುವಾಗ ಎದೆನೋವು ; ಬಸ್ ನಿಲ್ಲಿಸಿ ಪ್ರಯಾಣಿಕರನ್ನು ರಕ್ಷಿಸಿ ಪ್ರಾಣಬಿಟ್ಟ KSRTC ಚಾಲಕ ನೆಲಮಂಗಲ: ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಚಾಲಕ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ  ಟೋಲ್ ಬಳಿ ನಡೆದಿದೆ. […]

ಬೆಂಗಳೂರಲ್ಲಿ ಮನೆ ಲೀಸ್​​ಗೆ ಪಡೆಯೋ ಮುನ್ನ ಎಚ್ಚರ; ಲಕ್ಷಾಂತರ ರೂ. ವಂಚನೆ ಆರೋಪ – vishwanews24

ಬೆಂಗಳೂರಲ್ಲಿ ಮನೆ ಲೀಸ್​​ಗೆ ಪಡೆಯೋ ಮುನ್ನ ಎಚ್ಚರ; ಕುಟುಂಬಗಳಿಂದ ಲಕ್ಷಾಂತರ ರೂ. ವಂಚನೆ ಆರೋಪ  ಬೆಂಗಳೂರು : ಬೆಂಗಳೂರು ನಗರದಲ್ಲಿ ಮನೆ ಲೀಸ್ ಹೆಸರಿನಲ್ಲಿ ಹತ್ತಾರು ಜನರಿಗೆ ಭಾರೀ ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೆಟಿನಾ ಹೋಮ್ಸ್ ಇಂಡಿಯಾ ಪ್ರೈವೇಟ್ […]

ಇಂದಿನಿಂದ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ; ಯೆಲ್ಲೋ ಅಲರ್ಟ್​ ಘೋಷಣೆ – vishwanews24

ಇಂದಿನಿಂದ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ; ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು : ಕರ್ನಾಟಕದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ […]

ರಾಯಚೂರು: ಒಂದೇ ಕುಟುಂಬದ ಮೂವರು ಯುವತಿಯರ ಆತ್ಮಹತ್ಯೆ ಯತ್ನಕ್ಕೆ ಬಿಗ್ ಟ್ವಿಸ್ಟ್ – vishwanews24

ರಾಯಚೂರು: ಒಂದೇ ಕುಟುಂಬದ ಮೂವರು ಯುವತಿಯರ ಆತ್ಮಹತ್ಯೆ ಯತ್ನಕ್ಕೆ ಬಿಗ್ ಟ್ವಿಸ್ಟ್ ತಾವು ಪ್ರೀತಿಸಿದವರನ್ನು ಮದುವೆಯಾಗಲು ಮನೆಯಲ್ಲಿ ಒಪ್ಪುವುದಿಲ್ಲ‌ ಎಂದು ವಿಷ ಕುಡಿದ ಯುವತಿಯರು ರಾಯಚೂರು: ಇಲ್ಲಿನ  ದೇವದುರ್ಗ ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಒಂದೇ ಮನೆಯ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ […]

ಆಸ್ತಿಗಾಗಿ ಪುಟ್ಟ ಬಾಲಕಿಯನ್ನು ಮೂರನೇ ಮಹಡಿಯಿಂದ ತಳ್ಳಿ ಕೊಲೆ ; ಮಲತಾಯಿ ಬಂಧನ – vishwanews24

ಆಸ್ತಿಗಾಗಿ ಪುಟ್ಟ ಬಾಲಕಿಯನ್ನು ಮೂರನೇ ಮಹಡಿಯಿಂದ ತಳ್ಳಿ ಕೊಲೆ ; ಮಲತಾಯಿ ಬಂಧನ ಬೀದರ್: ಬಾಲಕಿಗೆ ಆಟ ಆಡಿಸುವ ನೆಪದಲ್ಲಿ ಟೆರಸ್‌ಗೆ ಕರೆದೊಯ್ದು ಮೂರನೇ ಮಹಡಿಯಿಂದ ಮಲತಾಯಿ ತಳ್ಳಿ ಕೊಲೆ ಮಾಡಿದ ಅಮಾನವೀಯ ಘಟನೆ ಬೀದರ್  ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ. […]

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ – vishwanews24

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ ಮೈಸೂರು: ದಸರಾ  ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್  ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ  ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ […]

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ; 75 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ – 75 ಪ್ರಯಾಣಿಕರು ಅಪಾಯದಿಂದ ಪಾರು ಬೆಂಗಳೂರು : ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್‌ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ. ಬೆಳಗ್ಗಿನ ಜಾವ  ದುರಂತ […]

ಹಾಸನ :  ಗಣೇಶ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಟ್ರಕ್; 9 ಮಂದಿ ಮೃತ್ಯು – vishwanews24

ಹಾಸನ :  ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭೀಕರ ರಸ್ತೆ ಅಪಘಾತ ; ಟ್ರಕ್ ಹರಿದು 9 ಮಂದಿ ಮೃತ್ಯು ಹಾಸನ : ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕನಿಷ್ಠ […]

ಚಿಕ್ಕಮಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಚಿಕ್ಕಮಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಚಿಕ್ಕಮಗಳೂರು: ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ  ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ. ಮೃತನನ್ನ 17 ವರ್ಷದ ಸುಶಾಂತ್ ಎಂದು ಗುರುತಿಸಲಾಗಿದೆ. […]

ವರದಕ್ಷಿಣೆ ಕಿರುಕುಳ ಆರೋಪ : ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲು – vishwanews24

ವರದಕ್ಷಿಣೆ ಕಿರುಕುಳ ಆರೋಪ : ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲು ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ […]