ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ  ಕಾರು :  ಮೂವರು ಸಾವು – vishwanews24

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ  ಕಾರು :  ಮೂವರು ಸಾವು ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ ತಾಲೂಕಿನ […]

ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣ : ಗೃಹ ಸಚಿವರಿಗೆ ಮಾಂಗಲ್ಯ ಸರ ಪೋಸ್ಟ್ ಮಾಡಿದ ಮಹಿಳೆ – vishwanews24

ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣ : ಗೃಹ ಸಚಿವರಿಗೆ ಮಾಂಗಲ್ಯ ಸರ ಪೋಸ್ಟ್ ಮಾಡಿದ ಮಹಿಳೆ ರಾಯಚೂರು: ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಬೇಸತ್ತು ಶರಣಬಸವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ರಾಯಚೂರು ಜಿಲ್ಲೆಯ ಕಪಗಲ್ ಗ್ರಾಮದಲ್ಲಿ ನಡೆದಿದೆ. ಮನೆಗೆ ಆಸರೆಯಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡ […]

ಅರಣ್ಯದಲ್ಲಿ ಪ್ರದೇಶದಲ್ಲಿ ಯಾವುದೇ  ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಈಶ್ವರ ಖಂಡ್ರೆ – vishwanews24

ಅರಣ್ಯದಲ್ಲಿ ಪ್ರದೇಶದಲ್ಲಿ ಯಾವುದೇ  ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಈಶ್ವರ ಖಂಡ್ರೆ ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ […]

ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ : ಪತ್ರ ಬರೆದು ವಿದ್ಯಾರ್ಥಿ ನಾಪತ್ತೆ – vishwanews24

ಅಧರ್ಮದ ಜಗತ್ತನ್ನು ತೊರೆದು, ಸತ್ಯದ ಕಡೆ ಹೋಗುತ್ತಿದ್ದೇನೆ : ಪತ್ರ ಬರೆದು ವಿದ್ಯಾರ್ಥಿ ನಾಪತ್ತೆ ಬೆಂಗಳೂರು: ಅಧರ್ಮದ ಜಗತ್ತನ್ನ ತೊರೆದು ಸತ್ಯದ ಕಡೆ ಹೋಗುತ್ತಿದ್ದೇನೆ, ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ ಎಂದು ಬರೆದು ಬೆಂಗಳೂರಿನ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದಾನೆ. ಮೋಹಿತ್ ಋಷಿ […]

ಮೈಕ್ರೋ ಫೈನಾನ್ಸ್  ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ : ಗೃಹ ಸಚಿವ ಪರಮೇಶ್ವರ್ – vishwanews24

ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಸರ್ಕಾರ ಕಠಿಣ ಕಾನೂನು ತರುತ್ತದೆ : ಗೃಹ ಸಚಿವ ಪರಮೇಶ್ವರ್  ಬೆಂಗಳೂರು: ಮೈಕ್ರೋ ಫೈನಾನ್ಸ್  ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್  ತಿಳಿಸಿದ್ದಾರೆ. ಮೈಕ್ರೋ ಫೈನಾನ್ಸ್ ಕಿರುಕುಳ ಕುರಿತು ಬೆಂಗಳೂರಿನಲ್ಲಿ […]

ರಾಮಸೇನೆ ಹೆಸರಿನಲ್ಲಿ ಗೂಂಡಾಗಿರಿ , ದೇವರ ಹೆಸರು ಹೇಳಿಕೊಂಡು ಶ್ರೀರಾಮನಿಗೆ ಕಳಂಕ ತರುವ ಕೆಲಸ : ದಿನೇಶ್ ಗುಂಡೂರಾವ್ – vishwanews24

ರಾಮಸೇನೆ ಹೆಸರಿನಲ್ಲಿ ಗೂಂಡಾಗಿರಿ , ದೇವರ ಹೆಸರು ಹೇಳಿಕೊಂಡು ಶ್ರೀರಾಮನಿಗೆ ಕಳಂಕ ತರುವ ಕೆಲಸ : ದಿನೇಶ್ ಗುಂಡೂರಾವ್ ರಾಮನಗರ : ರಾಮಸೇನೆ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಕೆಲಸ ಆಗುತ್ತಿದೆ. ದೇವರ ಹೆಸರು ಹೇಳಿಕೊಂಡು ಶ್ರೀರಾಮನಿಗೆ ಕಳಂಕ ತರುವ ಕೆಲಸ ಮಾಡಬೇಡಿ […]

ನಾನು ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಆಕಾಂಕ್ಷಿಯಲ್ಲ : ಸುನಿಲ್ ಕುಮಾರ್  – vishwanews24

ಯಾವುದೇ ಬಣ ರಾಜಕೀಯದಲ್ಲಿ ನಾನಿಲ್ಲ, ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾನು ಬದ್ಧ : ಸುನಿಲ್ ಕುಮಾರ್  ಬೆಂಗಳೂರು : ನಾನು ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಆಕಾಂಕ್ಷಿಯಲ್ಲ ಎಂದು ಸುನಿಲ್ ಕುಮಾರ್ ಹೇಳಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, […]

ನಾವು ಬೆಂಕಿ ಇದ್ದಂತೆ, ನಮ್ಮನ್ನ ಕೆಣಕ್ಕಿದ್ರೆ ನೀವು ಸುಟ್ಟು ಹೋಗ್ತೀರಿ : ಬಿಜೆಪಿಗೆ ಖರ್ಗೆ ಎಚ್ಚರಿಕೆ  – vishwanews24

ಕಾಂಗ್ರೆಸ್‌ ಯಾವತ್ತಿಗೂ ಬಡವರ ಪರ ಇರುತ್ತದೆ.. ಸಂವಿಧಾನವನ್ನ ಮುಗಿಸೋರು ಬಿಜೆಪಿಯವರಾದ್ರೆ ಕಾಪಾಡುವವರು  ಎಂದಿಗೂ ಕಾಂಗ್ರೆಸ್‌ನವರು ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ಹೋರಾಡುವ ಶಕ್ತಿ ಇರುವ ಹೆಣ್ಣು ಪ್ರಿಯಾಂಕಾ ಗಾಂಧಿ.. ಮೋದಿ ಪೂಜೆ ಮಾಡೋದು ಗಾಂಧಿಗೆ ಗುಂಡು ಹಾರಿಸಿದ ಗೋಡ್ಸೆಯನ್ನೇ : ಖರ್ಗೆ ತೀವ್ರ […]

ಹಸುವಿನ ತಲೆ ಕಡಿದು ಮಾಂಸ ಕದ್ದ ಪ್ರಕರಣ ​: ಐವರು ಆರೋಪಿಗಳ ಬಂಧನ – vishwanews24

ಗರ್ಭ ಧರಿಸಿದ ಹಸು ತಲೆ ಕಡಿದು ಮಾಂಸ ಕದ್ದ ಪ್ರಕರಣ ​: ಐವರು ಆರೋಪಿಗಳ ಬಂಧನ ಕಾರವಾರ: ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ […]

ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ : ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24

ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ , ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ :  ಮುಖ್ಯಮಂತ್ರಿ  ಬೆಳಗಾವಿ: ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ […]