ಹೃದಯಾಘಾತ : 3ನೇ ತರಗತಿ ವಿದ್ಯಾರ್ಥಿನಿ ಸಾವು – vishwanews24

ಹೃದಯಾಘಾತ : 3ನೇ ತರಗತಿ ವಿದ್ಯಾರ್ಥಿನಿ ಸಾವು ಚಾಮರಾಜನಗರ: 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು  ಕುಸಿದುಬಿದ್ದು ಮೃತಪಟ್ಟ ಘಟನೆ ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ  ನಡೆದಿದೆ. ಮೃತ ಬಾಲಕಿಯನ್ನು ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ (8) ಎಂದು ಗುರುತಿಸಲಾಗಿದೆ. ಬಾಲಕಿ […]

HMPV ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ ; ಮುಂಜಾಗ್ರತೆ ಅಗತ್ಯ: ಸಚಿವ ಗುಂಡೂರಾವ್ – vishwanews24

ಭಾರತದಲ್ಲಿ HMPV ವೈರಸ್​ ಇದು ಹೊಸದೇನಲ್ಲ ಬಹಳ ವರ್ಷಗಳಿಂದ ಇದೆ .. HMPV ವೈರಸ್​​ನಿಂದ ಜೀವಕ್ಕೆ ಯಾವುದೇ ಅಪಾಯ ಇಲ್ಲ .. ಶೀತ, ಕೆಮ್ಮು, ಕಫ ಇಂತಹ ಆರೋಗ್ಯ ಲಕ್ಷಣ HMPV ಪ್ರಕರಣವಲ್ಲ ಮಾಸ್ಕ್ ಹಾಕಬೇಕು, ಲಾಕ್ ಡೌನ್ ಮಾಡಬೇಕು ಅಂತಾ […]

ಹೆಚ್ಎಂಪಿವಿ ವೈರಸ್ – ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ : ಸಿಎಂ – vishwanews24

ಹೆಚ್ಎಂಪಿವಿ ವೈರಸ್ – ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ : ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ […]

ಸರ್ಜಿ ಹೆಸರಲ್ಲಿ ಕಹಿ ಸ್ವೀಟ್‌ ಬಾಕ್ಸ್‌ ಕಳುಹಿಸಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌  : ಆರೋಪಿ ಪೊಲೀಸ್ ವಶಕ್ಕೆ – vishwanews24

ಸರ್ಜಿ ಹೆಸರಲ್ಲಿ ಕಹಿ ಸ್ವೀಟ್‌ ಬಾಕ್ಸ್‌ ಕಳುಹಿಸಿದ್ದ  ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌  ; ಆರೋಪಿ ಪೊಲೀಸ್ ವಶಕ್ಕೆ ಶಿವಮೊಗ್ಗ: ಕೆಲ ದಿನಗಳ ಹಿಂದೆ ಚರ್ಚೆಗೆ ಕಾರಣವಾಗಿದ್ದ ಡಾ.ಧನಂಜಯ ಸರ್ಜಿ ಹೆಸರಲ್ಲಿ ಕಹಿ ಸ್ವೀಟ್‌ ಬಾಕ್ಸ್‌ ಕಳುಹಿಸಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. […]

ಬೆಂಗಳೂರು : ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ದಂಪತಿ – vishwanews24

ಬೆಂಗಳೂರು : ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ದಂಪತಿ ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ. ಪತಿ ಅನೂಪ್‌ (38), […]

ಮೃತ ಬಾಣಂತಿಯರ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂ. ಪರಿಹಾರ ತಕ್ಷಣ ಘೋಷಿಸಿ : ವಿಜಯೇಂದ್ರ ಆಗ್ರಹ – vishwanews24

ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ಮಾಡುತ್ತಿದೆ : ಬಿ.ವೈ.ವಿಜಯೇಂದ್ರ  ಶಿವಮೊಗ್ಗ : ಮುಖ್ಯಮಂತ್ರಿಗಳೇ ನಿಮಗೆ ಮನುಷ್ಯತ್ವ ಇದ್ದರೆ ಈ ರಾಜ್ಯದ ಸಿಎಂ ಸ್ಥಾನಕ್ಕೆ ಗೌರವ ತರುವ ಕಿಂಚಿತ್ತು ಕಾಳಜಿ ಇದ್ದರೆ ಮೃತ ಬಾಣಂತಿಯರ ಕುಟುಂಬಕ್ಕೆ ಕನಿಷ್ಠ 25 ಲಕ್ಷ […]

ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯ ಸ್ನಾನ ಅಪವಿತ್ರಗೊಳಿಸುವ ಪ್ರಯತ್ನ : ಕೆ.ಎಸ್ ಈಶ್ವರಪ್ಪ – vishwanews24

ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯಸ್ನಾನ ಅಪವಿತ್ರಗೊಳಿಸುವ ಪ್ರಯತ್ನ ನಡೆದಿದೆ.. ನನಗೆ ತೊಂದರೆ ಕೊಟ್ಟವರು ಎಲ್ಲರೂ ಅನುಭವಿಸಿದ್ದಾರೆ,  ಮುಂದೆಯೂ ಅನುಭವಿಸುತ್ತಾರೆ  : ಕೆ.ಎಸ್ ಈಶ್ವರಪ್ಪ ಶಿವಮೊಗ್ಗ: ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯಸ್ನಾನ ಅಪವಿತ್ರಗೊಳಿಸುವ ಪ್ರಯತ್ನ ನಡೆದಿದೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ […]

ಶಿವಮೊಗ್ಗ: ಹೊಸ ವರ್ಷಾಚರಣೆಯಂದು ಬಿಜೆಪಿ ಎಂಎಲ್‌ಸಿ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್‌ ಬಾಕ್ಸ್‌ ಕಳುಹಿಸಿದ ದುಷ್ಕರ್ಮಿಗಳು – vishwanews24

ಹೊಸ ವರ್ಷಾಚರಣೆಯಂದು ಡಾ.ಧನಂಜಯ ಸರ್ಜಿ ಹೆಸರಿನಲ್ಲಿ ವಿಷಯುಕ್ತ ಸ್ವೀಟ್‌ ಬಾಕ್ಸ್‌ ರವಾನೆ ; ದೂರು ದಾಖಲು ಶಿವಮೊಗ್ಗ: ಹೊಸ ವರ್ಷಾಚರಣೆಯಂದು ಬಿಜೆಪಿ ಎಂಎಲ್‌ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್‌ಗಳನ್ನು ಮೂವರಿಗೆ ಕಳುಹಿಸಿದ ದುಷ್ಕರ್ಮಿಗಳ ವಿರುದ್ಧ ಸರ್ಜಿ ಅವರ […]

ತುಮಕೂರು : ಮಹಿಳೆಯೊಂದಿಗೆ ರಾಸಲೀಲೆ ವಿಡಿಯೋ ವೈರಲ್ ಪ್ರಕರಣ : ಡಿವೈಎಸ್ ಪಿ ರಾಮಚಂದ್ರಪ್ಪ ಅಮಾನತು – vishwanews24

ತುಮಕೂರು : ಮಹಿಳೆಯೊಂದಿಗೆ ರಾಸಲೀಲೆ ವಿಡಿಯೋ ವೈರಲ್ ಪ್ರಕರಣ : ಡಿವೈಎಸ್ ಪಿ ರಾಮಚಂದ್ರಪ್ಪ ಅಮಾನತು ತುಮಕೂರು : ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಮೀನು ವಿಚಾರಕ್ಕೆ […]

ಬಸ್ ಟಿಕೆಟ್ ದರ ಏರಿಕೆ : ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ – vishwanews24

ಬಸ್ ಟಿಕೆಟ್ ದರ ಏರಿಕೆ : ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ಸರ್ಕಾರದ ವಿರುದ್ಧ ಆಕ್ರೋಶ.. ತಡೆಯಲು ಹೋದ ಪೊಲೀಸರಿಗೆ ಎಚ್ಚರಿಕೆ ನೀಡಿದ ಅಶೋಕ್.. ಬೆಂಗಳೂರು: ನಾಲ್ಕು ನಿಗಮಗಳ ಪ್ರಯಾಣ ದರ ಏರಿಕೆ ಖಂಡಿಸಿ, ಬೆಂಗಳೂರಿನ  ಮೆಜೆಸ್ಟಿಕ್  ಬಸ್ ನಿಲ್ದಾಣದಲ್ಲಿ ವಿಪಕ್ಷ […]