ನಮ್ಮ ನಾಯಕ ರಾಹುಲ್ ಗಾಂಧಿಯವರ ಆದರ್ಶ ಎಲ್ಲಾ ಯುವಕರಿಗೆ ಮಾರ್ಗದರ್ಶಿ ಆಗಬೇಕು : ಲಕ್ಷ್ಮಿ ಹೆಬ್ಬಾಳ್ಕರ್  – vishwanews24

ರಾಹುಲ್ ಗಾಂಧಿಯವರ ಕಷ್ಟ ಹಾಗೂ ತ್ಯಾಗ ಯುವಕರಿಗೆ ಮಾದರಿಯಾಗಬೇಕು : ಲಕ್ಷ್ಮಿ ಹೆಬ್ಬಾಳ್ಕರ್  ಬೆಳಗಾವಿ: ಲೋಕಸಭೆ ವಿಪಕ್ಷ ನಾಯಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಷ್ಟ ಹಾಗೂ ತ್ಯಾಗ ಯುವಕರಿಗೆ ಮಾದರಿಯಾಗಬೇಕು ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ […]

ಪರಿಶಿಷ್ಟರ ಅನುದಾನವನ್ನು ಪಂಚ ಗ್ಯಾರಂಟಿಗಾಗಿ ದೋಚಲು ಕಾಂಗ್ರೆಸ್ ಮುಂದಾಗಿದೆ :  ಅಶೋಕ್ ವಾಗ್ದಾಳಿ – vishwanews24

 ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ :  ಅಶೋಕ್ ವಾಗ್ದಾಳಿ ಬೆಂಗಳೂರು : ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ಪಂಚ ಗ್ಯಾರಂಟಿಗಾಗಿ ಬಳಸುವ ಮೂಲಕ ಪರಿಶಿಷ್ಟರ ಹಣವನ್ನ ದೋಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ […]

ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24

ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನ: ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ […]

ಅತ್ಯಾಚಾರ  ಪ್ರಕರಣ : ಪ್ರಜ್ವಲ್​ ರೇವಣ್ಣ ಜಾಮೀನು ಅರ್ಜಿ ವಜಾ  – vishwanews24

ಅತ್ಯಾಚಾರ  ಪ್ರಕರಣ : ಪ್ರಜ್ವಲ್​ ರೇವಣ್ಣ ಜಾಮೀನು ಅರ್ಜಿ ವಜಾ  ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕಾರ ಮಾಡಿದೆ. ಇದರಿಂದ ಪ್ರಜ್ವಲ್ ರೇವಣ್ಣ ಮತ್ತೆ ಜೈಲಿನಲ್ಲೇ ಇರುವಂತೆ […]

ಮತಗಳ್ಳತನ ಆರೋಪ : ಸಿಎಂ, ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು: ಬಿ.ವೈ.ವಿಜಯೇಂದ್ರ ಆಗ್ರಹ – vishwanews24

ಮತಗಳ್ಳತನ ಆಗಿದ್ರೆ ವಿಧಾನಸಭೆ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಹೇಗೆ ಲ್ಲುತ್ತಿತ್ತು? : ವಿಜಯೇಂದ್ರ ಪ್ರಶ್ನೆ ಬೆಂಗಳೂರು: ಮತಗಳ್ಳತನ ಆರೋಪ ಮಾಡಿರುವ ರಾಹುಲ್ ಗಾಂಧಿಗೆ  ಧ್ವನಿಗೂಡಿಸಿರುವ ಸಿಎಂ, ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ […]

ಪ್ರಾಣಿ ವಿನಿಮಯ ಯೋಜನೆಯಡಿ ವಿಮಾನದ ಮೂಲಕ ಜಪಾನ್‌ಗೆ ಹೊರಟ ಬನ್ನೇರುಘಟ್ಟದ 4 ಆನೆಗಳು – vishwanews24

ಪ್ರಾಣಿ ವಿನಿಮಯ ಯೋಜನೆಯಡಿ ವಿಮಾನದ ಮೂಲಕ ಜಪಾನ್‌ಗೆ ಹೊರಟ ಬನ್ನೇರುಘಟ್ಟದ 4 ಆನೆಗಳು ಬೆಂಗಳೂರು: ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ನಾಲ್ಕು ಆನೆಗಳನ್ನು ವಿಮಾನದ ಮೂಲಕ ಜಪಾನ್‌ಗೆ ಕಳುಹಿಸಿಕೊಡಲಾಯಿತು. ಬನ್ನೇರುಘಟ್ಟ ಉದ್ಯಾನವನವು ಜಪಾನ್‌ನ ಹಿಮೇಜಿ ಸೆಂಟ್ರಲ್ ಪಾರ್ಕ್ನೊಂದಿಗೆ ಪ್ರಾಣಿ […]

ರೇಣುಕಾಸ್ವಾಮಿ ಸಾವಿಗೆ ನ್ಯಾಯ ಸಿಗಲಿದೆ : ನಟಿ ರಮ್ಯಾ ವಿಶ್ವಾಸ – vishwanews24

ರೇಣುಕಾಸ್ವಾಮಿ ಸಾವಿಗೆ ನ್ಯಾಯ ಸಿಗಲಿದೆ : ನಟಿ ರಮ್ಯಾ ವಿಶ್ವಾಸ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ ತೂಗುದೀಪ ಅವರಿಗೆ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್​ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್​ ತೀರ್ಪನ್ನು ಕಾಯ್ದಿರಿಸಿದೆ. […]

ಕಳಸ : ಪಿಕಪ್ ಸಮೇತ ನದಿಗೆ ಬಿದ್ದು ಪುತ್ರ ನಾಪತ್ತೆ: ಮನನೊಂದ ತಾಯಿ ಆತ್ಮಹತ್ಯೆ – vishwanews24

ಕಳಸ : ಪಿಕಪ್ ಸಮೇತ ನದಿಗೆ ಬಿದ್ದು ಪುತ್ರ ನಾಪತ್ತೆ: ಮನನೊಂದ ತಾಯಿ ಆತ್ಮಹತ್ಯೆ ಚಿಕ್ಕಮಗಳೂರು: ಮಗನ ಸಾವಿನಿಂದ ಮನನೊಂದ ತಾಯಿ, ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು  ಜಿಲ್ಲೆಯ ಕಳಸ  ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ […]

ದಕ್ಷಿಣ ಕನ್ನಡ  ಜಿಲ್ಲೆಯನ್ನು ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಬದಲಿಸಲಿ : ಪುರುಷೋತ್ತಮ ಬಿಳಿಮಲೆ – vishwanews24

ದಕ್ಷಿಣ ಕನ್ನಡ  ಜಿಲ್ಲೆಯನ್ನು ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಬದಲಿಸಲಿ : ಪುರುಷೋತ್ತಮ ಬಿಳಿಮಲೆ ಕಾರವಾರ : ದಕ್ಷಿಣ ಕನ್ನಡ  ಜಿಲ್ಲೆಯನ್ನು ಮಂಗಳೂರು ಎಂದು ಯಾಕೆ ಇಡಬೇಕು, ಬದಲಿಸುವುದಾದರೇ ತುಳುನಾಡು ಎಂದು ಬದಲಿಸಲಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ […]

ಮಡಿಕೇರಿ :ಸಂಶಯಾಸ್ಪದ ಸಾವು – ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ   – vishwanews24

ಮಡಿಕೇರಿ :ಸಂಶಯಾಸ್ಪದ ಸಾವು – ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ   ಮಡಿಕೇರಿ : ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದಲ್ಲಿ ನಡೆದಿದೆ. ಎಮ್ಮೆಮಾಡು ಗ್ರಾಮದ ನಿವಾಸಿ […]