Category: ರಾಜ್ಯ ನ್ಯೂಸ್
ತತ್ಕಾಲ್ ಟಿಕೆಟ್ ಬುಕಿಂಗ್ ಟೈಮಿಂಗ್ಸ್ನಲ್ಲಿ ಬದಲಾವಣೆ ! ಇಲ್ಲಿದೆ ಲೇಟೆಸ್ಟ್ ಅಪ್ಡೇಟ್ – vishwanews24
ತತ್ಕಾಲ್ ಟಿಕೆಟ್ ಬುಕಿಂಗ್ ಟೈಮಿಂಗ್ಸ್ನಲ್ಲಿ ಬದಲಾವಣೆ ! ಲೇಟೆಸ್ಟ್ ಅಪ್ಡೇಟ್ ಇಲ್ಲಿದೆ ತತ್ಕಾಲ್ ಟಿಕೆಟ್ ವಿಶೇಷ ವರ್ಗದ ರೈಲ್ವೆ ಟಿಕೆಟ್ ಆಗಿದ್ದು, ಪ್ರಯಾಣದ ದಿನಾಂಕಕ್ಕೆ ಒಂದು ದಿನ ಮೊದಲು ಕಾಯ್ದಿರಿಸಬಹುದು. ಕೊನೆಯ ಕ್ಷಣದಲ್ಲಿ ಪ್ರಯಾಣವನ್ನು ಅಂತಿಮಗೊಳಿಸಿದಾಗ ಅಥವಾ ತುರ್ತು ಕಾರ್ಯಗಳನ್ನು ಹೊಂದಿರುವವರಿಗೆ […]
ಮುರುಡೇಶ್ವರದಲ್ಲಿ ಸಮುದ್ರಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ – vishwanews24
ಮುರುಡೇಶ್ವರದಲ್ಲಿ ಸಮುದ್ರಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ ಭಟ್ಕಳ: ಮುರುಡೇಶ್ವರದಲ್ಲಿ ಮಂಗಳವಾರ ಸಂಜೆ ಸಮುದ್ರಪಾಲಾಗಿದ್ದ ಕೋಲಾರದ ಮೂವರು ವಿದ್ಯಾರ್ಥಿನಿಯರ ಮೃತದೇಹಗಳು ಇಂದು ಪತ್ತೆಯಾಗಿವೆ. ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ಎಂ.ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ದೀಕ್ಷಾ ಜೆ. (15), ಲಾವಣ್ಯಾ […]
ಮುರುಡೇಶ್ವರ : ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು: ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ – vishwanews24
ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಆರೋಪ ಹಿನ್ನೆಲೆ ಪ್ರಾಂಶುಪಾಲೆ ಅಮಾನತು, ಸಿಬ್ಬಂದಿ ವಜಾ.. ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ.. ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ಕೋಲಾರದಿಂದ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, […]
ಚಿಕ್ಕಮಗಳೂರು : ಆಟವಾಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳು ಬಾವಿಗೆ ಬಿದ್ದು ಮೃತ್ಯು – vishwanews24
ಚಿಕ್ಕಮಗಳೂರು : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳು ಬಾವಿಗೆ ಬಿದ್ದು ಮೃತ್ಯು ಚಿಕ್ಕಮಗಳೂರು: ಮನೆಯಂಗಳದಲ್ಲಿ ಆಟ ಆಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಮಧ್ಯಪ್ರದೇಶ […]
ಮುರ್ಡೇಶ್ವರ : ಪ್ರವಾಸಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಗಳಲ್ಲಿ ನಾಲ್ವರು ಸಮುದ್ರ ಪಾಲು – ಓರ್ವ ವಿದ್ಯಾರ್ಥಿನಿ ಸಾವು, ಮೂವರು ನಾಪತ್ತೆ – vishwanews24
ಮುರ್ಡೇಶ್ವರ : ಪ್ರವಾಸಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಗಳು ಸಮುದ್ರ ಪಾಲು – ಓರ್ವ ವಿದ್ಯಾರ್ಥಿನಿ ಸಾವು, ಮೂವರು ನಾಪತ್ತೆ ಮುರ್ಡೇಶ್ವರ : ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು ಮುರ್ಡೇಶ್ವರದಲ್ಲಿ ಸಮುದ್ರ ಪಾಲಾಗಿರುವ ಘೋರ ಘಟನೆ ನಡೆದಿದೆ. ಕೋಲಾರದ […]
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನದ ಹಿನ್ನಲೆ ಬುಧವಾರ (ನಾಳೆ) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ – vishwanews24
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನದ ಹಿನ್ನಲೆ ಬುಧವಾರ (ನಾಳೆ) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರು ಮಂಗಳವಾರ (ಡಿ.10) ಮುಂಜಾನೆ ಅಸುನೀಗಿದ್ದಾರೆ. ಮುತ್ಸದ್ದಿ ರಾಜಕಾರಣಿಯ ನಿಧನದ ಕಾರಣದಿಂದ ರಾಜ್ಯ ಸರ್ಕಾರ ಮೂರು ದಿನಗಳ […]
ಎಸ್.ಎಂ.ಕೃಷ್ಣ ನಿಧನ : ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ – vishwanews24
ಎಸ್.ಎಂ.ಕೃಷ್ಣ ನಿಧನ : ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಸರಕಾರವು ರಾಜ್ಯದಲ್ಲಿ ಡಿ.10ರಿಂದ 12ರವರೆಗೆ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಈ ಬಗ್ಗೆ ಅಧಿಸೂಚನೆ […]
ಮಾಜಿ ಸಿಎಂ ಎಸ್. ಎಂ ಕೃಷ್ಣ ವಿಧಿವಶ – vishwanews24
ಬೆಂಗಳೂರು: ಮಾಜಿ ಸಿಎಂ ಎಸ್. ಎಂ ಕೃಷ್ಣ (93) ಮಂಗಳವಾರ (ಡಿ.10 ರಂದು) ನಸುಕಿನ ಜಾವ 2:45ರ ವೇಳೆಗೆ ವಿಧಿವಶರಾಗಿದ್ದಾರೆ. ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ […]
ರೇಣುಕಾಸ್ವಾಮಿ ಹತ್ಯೆ ಕೇಸ್ : ದರ್ಶನ್ ಗೆ ತಾತ್ಕಾಲಿಕ ರಿಲೀಫ್ ; ಮಧ್ಯಂತರ ಜಾಮೀನು ಅವಧಿ ವಿಸ್ತರಣೆ – vishwanews24
ರೇಣುಕಾಸ್ವಾಮಿ ಹತ್ಯೆ ಕೇಸ್ : ದರ್ಶನ್ ಗೆ ತಾತ್ಕಾಲಿಕ ರಿಲೀಫ್ ; ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಎ2 ಆಗಿರುವ ನಟ ದರ್ಶನ್ ಅವರಿಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ಮಧ್ಯಂತರ ಜಾಮೀನು ಅವಧಿಯನ್ನು […]
ಬೆಳಗಾವಿ: ಬಾಣಂತಿಯರು, ಮಕ್ಕಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24
ಬಾಣಂತಿಯರು, ಹಸುಗೂಸುಗಳ ಸಾವಿಗೆ ಇಂಥದ್ದೇ ಕಾರಣ ಎಂದು ಈ ಹಂತದಲ್ಲಿ ಹೇಳಲು ಸಾಧ್ಯವಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ: ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಸಂಭವಿಸಿದ ಬಾಣಂತಿಯರು, ಮಕ್ಕಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ಬಳ್ಳಾರಿ ಪ್ರಕರಣಗಳಿಗೂ, ಬ್ರಿಮ್ಸ್ […]




