Category: ರಾಜ್ಯ ನ್ಯೂಸ್
ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ , ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ : ಜಿ ಪರಮೇಶ್ವರ್ ಸ್ಪಷ್ಟನೆ – vishwanews24
ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ; ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ : ಜಿ ಪರಮೇಶ್ವರ್ ಸ್ಪಷ್ಟನೆ ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಮಂಗಳವಾರ […]
ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ , ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ : ಸಿ.ಟಿ. ರವಿ ಆರೋಪ – vishwanews24
ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು : ಸಿ.ಟಿ. ರವಿ ಆರೋಪ ಬೆಂಗಳೂರು: ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು ಎಂದು ಬಿಜೆಪಿ ನಿಕಟಪೂರ್ವ […]
ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ – vishwanews24
ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಜಿಲ್ಲೆಯ ಪುರಾಣ ಪ್ರಸಿದ್ಧ ಸ್ಥಳವಾದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಭಟ್ಕಳ […]
ಇಡಿ ಕೊಟ್ಟಿರೋ ನೋಟಿಸ್‌ಗೆ ನನ್ನ ಸಹೋದರ ಡಿ.ಕೆ ಸುರೇಶ್ ಸಹಕಾರ ಕೊಡಲಿದ್ದಾರೆ: ಡಿಕೆಶಿ – vishwanews24
ಇಡಿ ಕೊಟ್ಟಿರೋ ನೋಟಿಸ್‌ಗೆ ನನ್ನ ಸಹೋದರ ಡಿ.ಕೆ ಸುರೇಶ್ ಸಹಕಾರ ಕೊಡಲಿದ್ದಾರೆ: ಡಿಕೆಶಿ ಬೆಂಗಳೂರು: ಐಶ್ವರ್ಯ ಗೌಡ ಕೇಸ್‌ನಲ್ಲಿ ಇಡಿ ಕೊಟ್ಟಿರೋ ನೋಟಿಸ್‌ಗೆ ನನ್ನ ತಮ್ಮ ಡಿ.ಕೆ ಸುರೇಶ್ ಸಹಕಾರ ಕೊಡಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಡಿ.ಕೆ ಸುರೇಶ್ […]
ಐಶ್ವರ್ಯಗೌಡ ವಂಚನೆ ಪ್ರಕರಣ : ಡಿ.ಕೆ.ಸುರೇಶ್‌ಗೆ ED ಸಮನ್ಸ್ – vishwanews24
ಐಶ್ವರ್ಯಗೌಡ ವಂಚನೆ ಪ್ರಕರಣ : ಡಿ.ಕೆ.ಸುರೇಶ್‌ಗೆ ED ಸಮನ್ಸ್ ಬೆಂಗಳೂರು: ಐಶ್ವರ್ಯಗೌಡ ವಂಚನೆ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಕೊಟ್ಟಿದೆ. ಐಶ್ವರ್ಯಗೌಡ ಕೇಸ್‌ನಲ್ಲಿ ಈಗಾಗಲೇ ಶಾಸಕ ವಿನಯ್ ಕುಲಕರ್ಣಿ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಬೆನ್ನಲ್ಲೇ ಕಾಂಗ್ರೆಸ್ […]
ಏನೇ ಆದ್ರೂ ನಾವು 2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ : ಡಿ.ಕೆ ಶಿ – vishwanews24
ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ : ಡಿಸಿಎಂ ಬೆಂಗಳೂರು: ಏನೇ ಆದ್ರೂ ನಾವು 2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಚಿನ್ನಸ್ವಾಮಿ ಕಾಲ್ತುಳಿತದ ವಿಚಾರವಾಗಿ ಬಿಜೆಪಿ (BJP) ಹೋರಾಟ ಮಾಡಿರೋ ಬಗ್ಗೆ ಪ್ರತಿಕ್ರಿಯಿಸಿದ […]
2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ : ಲಕ್ಷ್ಮಣ್ ಸವದಿ – vishwanews24
2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ : ಲಕ್ಷ್ಮಣ್ ಸವದಿ ಬೆಂಗಳೂರು: 2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಹೆಚ್‌ಡಿಕೆ ಅವರು ಸಂಸದರಾಗಿ ಕೇಂದ್ರದಲ್ಲಿ ಇರಲಿ ಎಂದು ಮಾಜಿ ಸಚಿವ ಲಕ್ಷ್ಮಣ್ ಸವದಿ ತಿರುಗೇಟು ನೀಡಿದರು. 2028ಕ್ಕೆ ರಾಜ್ಯದಲ್ಲಿ ಬಿಜೆಪಿ – […]
ಸರಕಾರ ಹೇಗಾದರೂ ಮಾಡಿ ನನ್ನನ್ನು ಒಳಗೆ ಹಾಕಿ ಧ್ವನಿ ಅಡಗಿಸಲು ನೋಡುತ್ತಿದೆ: ಚಕ್ರವರ್ತಿ ಸೂಲಿಬೆಲೆ – vishwanews24
ಹಿಂದೂ ಮುಖಂಡರು, ಕಾರ್ಯಕರ್ತರನ್ನ ರಾಜ್ಯ ಕಾಂಗ್ರೆಸ್ ಸರಕಾರ ಟಾರ್ಗೆಟ್ ಮಾಡುತ್ತಿದೆ .. ಕಾಂಗ್ರೆಸ್ ನನ್ನನ್ನ ಹೇಟ್ ಮಾಡುತ್ತದೆ ಐ ಡೋಂಟ್ ಕೇರ್ : ಚಕ್ರವರ್ತಿ ಸೂಲಿಬೆಲೆ.. ಶಿವಮೊಗ್ಗ: “ಹಿಂದೂ ಮುಖಂಡರು, ಕಾರ್ಯಕರ್ತರನ್ನ ರಾಜ್ಯ ಕಾಂಗ್ರೆಸ್ ಸರಕಾರ ಟಾರ್ಗೆಟ್ ಮಾಡುತ್ತಿದೆ” ಎಂದು ಚಕ್ರವರ್ತಿ […]
ಮುಂದಿನ 4 ದಿನ ಮಳೆ ಸಾಧ್ಯತೆ : ಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ – vishwanews24
ಮುಂದಿನ 4 ದಿನ ಮಳೆ ಸಾಧ್ಯತೆ : ಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಇಂದು ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂ.11ರಂದು ಮಲೆನಾಡು, ಕರಾವಳಿ […]
ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ – vishwanews24
ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ ಬೆಂಗಳೂರು: ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. […]










