Category: ರಾಜ್ಯ ನ್ಯೂಸ್
ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ – vishwanews24
ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ ಬೆಂಗಳೂರು: ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. […]
ಅತ್ಯಾಚಾರ ಪ್ರಕರಣ : ಜೈಲಿನಿಂದ ಮಡೆನೂರು ಮನು ರಿಲೀಸ್ – vishwanews24
ಅತ್ಯಾಚಾರ ಪ್ರಕರಣ : ಜೈಲಿನಿಂದ ಮಡೆನೂರು ಮನು ರಿಲೀಸ್ ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಶನಿವಾರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿ ನ್ಯಾಯಾಂಗ ಬಂಧನದಲ್ಲಿದ್ದ ಮನು […]
ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ – vishwanews24
ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ನಡೆದ ಭೀಕರ ಕಾಲ್ತುಳಿತದ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, […]
ಕರಾವಳಿ ಜನರ ಆಪೇಕ್ಷೆ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ : ಪರಮೇಶ್ವರ್ – vishwanews24
ಕರಾವಳಿ ಜನರ ಆಪೇಕ್ಷೆ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ : ಪರಮೇಶ್ವರ್ ಬೆಂಗಳೂರು : ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಅಲ್ಲಿನ ಜನರು ಆಪೇಕ್ಷೆ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಈ […]
SSLCಯಲ್ಲಿ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ,ಕ್ರಮ ಕೈಗೊಳ್ಳಲು ಸಿಎಂ ಸೂಚನೆ – vishwanews24
SSLCಯಲ್ಲಿ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ,ಕ್ರಮ ಕೈಗೊಳ್ಳಲು ಸಿಎಂ ಸೂಚನೆ ಬೆಂಗಳೂರು : ಎಸೆಸೆಲ್ಸಿಯಲ್ಲಿ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು, ನೋಟಿಸ್‌ಗೆ ಕೊಟ್ಟ ಉತ್ತರ ಸಮರ್ಪಕ ಅನ್ನಿಸದಿದ್ದರೆ, ಅವರ ವಿರುದ್ಧ […]
ಕೋವಿಡ್ ಹೆಚ್ಚಳ : ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ – vishwanews24
ಕೋವಿಡ್ ಹೆಚ್ಚಳ : ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೊನಾ ಪ್ರಕರಣ ಬೆಂಗಳೂರು: ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ […]
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ – vishwanews24
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ […]
ಹಾಸನ : ಹೃದಯಾಘಾತದಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಸಾವು – vishwanews24
ಹಾಸನ : ಹೃದಯಾಘಾತದಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಸಾವು ಹಾಸನ: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ […]
ಮಂಗಳೂರಲ್ಲಿ ನಡೆದ ಘಟನೆಯನ್ನುಸರಕಾರ ಗಂಭೀರವಾಗಿ ಪರಿಗಣಿಸಿದೆ ; ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ : ಜಿ.ಪರಮೇಶ್ವರ್ – vishwanews24
ದ.ಕ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸಿದ್ದೇವೆ : ಗೃಹ ಸಚಿವ ಜಿ.ಪರಮೇಶ್ವರ್ ಬೆಂಗಳೂರು : ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸಿ, ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು […]
ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡಿಲ್ಲ ; ಎಚ್ಚರಿಕೆಯಿಂದ ಇರಲು ಸಿಎಂ ಸೂಚನೆ – vishwanews24
ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡಿಲ್ಲ ; ಎಚ್ಚರಿಕೆಯಿಂದ ಇರಲು ಸಿಎಂ ಸೂಚನೆ ಬೆಂಗಳೂರು ರಾಜ್ಯದಲ್ಲಿ ಕೊರೊನಾ ಹೆಚ್ಚಳ ಆಗ್ತಿರೋ ಹಿನ್ನಲೆ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲು ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಸದ್ಯಕ್ಕೆ ಮಾಸ್ಕ್ […]









