Category: ರಾಜ್ಯ ನ್ಯೂಸ್
ರನ್ಯಾ ಮದುವೆಗೆ ಪರಮೇಶ್ವರ್ 15- 20 ಲಕ್ಷ ರೂ. ಗಿಫ್ಟ್ ಕೊಟ್ಟಿರಬಹುದು : ಡಿ.ಕೆ ಶಿವಕುಮಾರ್ – vishwanews24
ರನ್ಯಾ ಮದುವೆಗೆ ಪರಮೇಶ್ವರ್ 15- 20 ಲಕ್ಷ ರೂ. ಗಿಫ್ಟ್ ಕೊಟ್ಟಿರಬಹುದು : ಡಿ.ಕೆ ಶಿವಕುಮಾರ್ ಬೆಂಗಳೂರು: ರನ್ಯಾ ಮದುವೆಗೆ ಪರಮೇಶ್ವರ್ 15- 20 ಲಕ್ಷ ರೂ. ಗಿಫ್ಟ್ ಕೊಟ್ಟಿರಬಹುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ […]
ಕಾಮಿಡಿ ಸ್ಟಾರ್ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು ..! vishwanews24
ಕಾಮಿಡಿ ಸ್ಟಾರ್ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು ..! ಕಾಮಿಡಿ ಕಿಲಾಡಿ ಸ್ಟಾರ್ ಹಾಗೂ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ […]
ಹೃದಯಾಘಾತ : ಯುವಕ ಸಾವು – vishwanews24
ಹೃದಯಾಘಾತ : ಕುಸಿದುಬಿದ್ದು ಯುವಕ ಸಾವು ಬೆಂಗಳೂರು/ಹಾಸನ: ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರಕಲಗೂಡು ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ. ಮೃತನನ್ನು ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್ (19) ಎಂದು ಗುರುತಿಸಲಾಗಿದೆ. ಯುವಕ, ಗ್ರಾಮದ […]
ಬಾತ್‌ರೂಂನಲ್ಲಿ ಕುಸಿದು ಬಿದ್ದು ಯುವತಿ ಸಾವು – vishwanews24
ಬಾತ್‌ರೂಂನಲ್ಲಿ ಕುಸಿದು ಬಿದ್ದು ಯುವತಿ ಸಾವು ಹಾಸನ : ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ […]
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ – vishwanews24
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ಬೆಂಗಳೂರು: ಗೃಹ ಸಚಿವ ಪರಮೇಶ್ವರ್‌ಗೆ ಜಾರಿ ನಿರ್ದೇಶನಾಲಯ (ED) ಶಾಕ್ ನೀಡಿದೆ. ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜು […]
ಮೊದಲ ಬಾರಿಗೆ ಕನ್ನಡದ ಕೃತಿಗೆ ಬೂಕರ್ ಪ್ರಶಸ್ತಿ ; ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್ – vishwanews24
ಮೊದಲ ಬಾರಿಗೆ ಕನ್ನಡದ ಕೃತಿಗೆ ಬೂಕರ್ ಪ್ರಶಸ್ತಿ ; ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್ ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು : ಸಿಎಂ ಅಭಿನಂದನೆ ಲಂಡನ್: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ […]
ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು 2 ವರ್ಷಗಳಲ್ಲಿ ಪೂರೈಸಿದ್ದೇವೆ : ಸಿ.ಎಂ ಸಿದ್ದರಾಮಯ್ಯ – vishwanews24
111111 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದ ಸಿಎಂ.. 142 ಭರವಸೆಗಳನ್ನು ಪೂರೈಸಿದ್ದೇವೆ, ಉಳಿದವುಗಳು ಮುಂದಿನ 3 ವರ್ಷಗಳಲ್ಲಿ ಜಾರಿಗೆ.. ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ , ಜನರಿಂದ ಆಯ್ಕೆಯೇ ಆಗಿಲ್ಲ : ಸಿದ್ದರಾಮಯ್ಯ ಹೊಸಪೇಟೆ : ಚುನಾವಣೆ ವೇಳೆ ನಾವು […]
ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು : ಕೆ.ಎಸ್ ಈಶ್ವರಪ್ಪ ಆಕ್ರೋಶ – vishwanews24
ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು : ಕೆ.ಎಸ್ ಈಶ್ವರಪ್ಪ ಆಕ್ರೋಶ ವಿಜಯಪುರ: ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಕಿಡಿಕಾರಿದರು. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ […]
ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ನಿವೃತ್ತಿ ಘೋಷಣೆ – vishwanews24
ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ನಿವೃತ್ತಿ ಘೋಷಣೆ ಮೈಸೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್ ರಾಜಣ್ಣ ನಿವೃತ್ತಿ ಹೇಳಿದ್ದಾರೆ. ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, […]
ಕರ್ನಾಟಕ ಲೂಟಿ – ಕಾಂಗ್ರೆಸ್ ಡ್ಯೂಟಿ : ಬಿಜೆಪಿಯಿಂದ ಪೋಸ್ಟರ್ ಬಿಡುಗಡೆ – vishwanews24
ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ ಬೆಂಗಳೂರು : ಕಾಂಗ್ರೆಸ್ ಸರ್ಕಾರದಿಂದ ನಾಳೆ ನಡೆಯುವ ಸಾಧನಾ ಸಮಾವೇಶ ಸಂಬಂಧ ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ ಪೋಸ್ಟರ್ ಬಿಡುಗಡೆ ಮಾಡಿದೆ. ಪೋಸ್ಟರ್ ಬಿಡುಗಡೆ ಮಾಡಿದ ನಂತರ […]









