ಉಡುಪಿ

ಬ್ರಹ್ಮಾವರ : ಟಿಪ್ಪರ್ ಢಿಕ್ಕಿ – ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರೆ ಮೃತ್ಯು – vishwanews24

ಬ್ರಹ್ಮಾವರ : ಟಿಪ್ಪರ್ ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರೆ ಚಿಕಿತ್ಸೆ ಫಲಿಸದೆ ಮೃತ್ಯು ಬ್ರಹ್ಮಾವರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಮಾಬುಕಳ…

1 year ago

ಇಂದು ಕರಾವಳಿ ಸೇರಿದಂತೆ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ..! – vishwanews24

ಇಂದು ಕರಾವಳಿ ಸೇರಿದಂತೆ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿ ಸೇರಿ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ…

1 year ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ   ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಯುವಕನು ಒಂಬತ್ತನೇ ತರಗತಿ ಅನುತ್ತೀರ್ಣನಾದ ಹಿನ್ನಲೆ ಕಳೆದ…

1 year ago

ಉಡುಪಿ: ಭೂಮಾಲೀಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ – vishwanews24

ಉಡುಪಿ: ಭೂಮಾಲೀಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ  ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈವರೆಗೆ ಶೇ.…

1 year ago

ಕಾಪು ಹಳೇ ಮಾರಿಯಮ್ಮ ದೇಗುಲದ ಸಮಗ್ರ ಜೀರ್ಣೋದ್ಧಾಕ್ಕೆ ಮೂಲಧನ ಸಮರ್ಪಣ ಮಹಾ ಅಭಿಯಾನಕ್ಕೆ ಚಾಲನೆ :vishwanews24

ಕಾಪು ಹಳೇ ಮಾರಿಯಮ್ಮ ದೇಗುಲದ ಸಮಗ್ರ ಜೀರ್ಣೋದ್ಧಾಕ್ಕೆ ಮೂಲಧನ ಸಮರ್ಪಣ ಮಹಾ ಅಭಿಯಾನಕ್ಕೆ ಚಾಲನೆ :vishwanews24 ಕಾಪು : ಶ್ರೀಹಳೇ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಮಹಾ ಸಂಕಲ್ಪ…

1 year ago

ಪಡುಬಿದ್ರಿ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಹೆಜಮಾಡಿಯಲ್ಲಿ ಸುಂಕ ವಿನಾಯಿತಿ ನೀಡುವಂತೆ ಮನವಿ – vishwanews24

ಪಡುಬಿದ್ರಿ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಹೆಜಮಾಡಿಯಲ್ಲಿ ಸುಂಕ ವಿನಾಯಿತಿ ನೀಡುವಂತೆ ಮನವಿ ಉಡುಪಿ: ಹೆಜಮಾಡಿ ಟೋಲ್ ಗೇಟ್‌ನಲ್ಲಿ ಪಡುಬಿದ್ರಿ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಸುಂಕ…

1 year ago

ಮಲ್ಪೆ ಹಲ್ಲೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ನೀಡಿರುವ  ಪ್ರಮೋದ್ ಮಧ್ವರಾಜರನ್ನು ಕೂಡಲೇ ಬಂಧಿಸಿ : ಗಿರೀಶ್ ಡಿ ಆರ್ – vishwanews24

ಮಲ್ಪೆ ಹಲ್ಲೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ನೀಡಿರುವ  ಪ್ರಮೋದ್ ಮಧ್ವರಾಜರನ್ನು ಕೂಡಲೇ ಬಂಧಿಸಿ : ಗಿರೀಶ್ ಡಿ ಆರ್ ಉಡುಪಿ: ಮಲ್ಪೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

1 year ago

ಮಾ. 25 – ಕಾಪು ಶ್ರೀ ಹಳೇ ಮಾರಿಯಮ್ಮ ಸನ್ನಿಧಾನದ ಜೀರ್ಣೋದ್ಧಾರ ಮಹಾ ಸಂಕಲ್ಪ ; ಮೂಲನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಚಾಲನೆ – vishwanews24

ಮಾ. 25 - ಕಾಪು ಶ್ರೀ ಹಳೇ ಮಾರಿಯಮ್ಮ ಸನ್ನಿಧಾನ ಜೀರ್ಣೋದ್ಧಾರ ಮಹಾ ಸಂಕಲ್ಪ ; ಮೂಲನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಚಾಲನೆ  ಕಾಪು: ಮಾರ್ಚ್ 25…

1 year ago

ಉಡುಪಿ: ಕರ್ನಾಟಕ ಬಂದ್‌ನಲ್ಲಿ ಭಾಗವಹಿಸುವುದಿಲ್ಲ : ಖಾಸಗಿ ಬಸ್ ಮಾಲೀಕರ ಸಂಘ – vishwanews24

ಉಡುಪಿ: ಕರ್ನಾಟಕ ಬಂದ್‌ನಲ್ಲಿ ಭಾಗವಹಿಸುವುದಿಲ್ಲ ; ಎಲ್ಲಾ ಜಿಲ್ಲೆಗಳ ಬಸ್‌ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತದೆ : ಖಾಸಗಿ ಬಸ್ ಮಾಲೀಕರ ಸಂಘ ಉಡುಪಿ : ಕರ್ನಾಟಕ ರಾಜ್ಯ ಖಾಸಗಿ…

1 year ago

ಉಡುಪಿ : ಜಿಲ್ಲೆಯ ಅಕ್ರಮ ಹೋಂಸ್ಟೇ  ರೆಸಾರ್ಟ್‌ಗಳಿಗೆ ಸಕ್ರಮ ಮಾಡಲು ಒಂದು ತಿಂಗಳ ಗಡುವು : ಜಿಲ್ಲಾಧಿಕಾರಿ ಎಚ್ಚರಿಕೆ – vishwanews24

ಉಡುಪಿ : ಜಿಲ್ಲೆಯ ಅಕ್ರಮ ಹೋಂಸ್ಟೇ  ರೆಸಾರ್ಟ್‌ಗಳಿಗೆ ಸಕ್ರಮ ಮಾಡಲು ಒಂದು ತಿಂಗಳ ಗಡುವು : ಜಿಲ್ಲಾಧಿಕಾರಿ ಎಚ್ಚರಿಕೆ ಮಣಿಪಾಲ: ಜಿಲ್ಲೆಯಲ್ಲಿ ಅಕ್ರಮವಾಗಿ ಹೋಂಸ್ಟೇ, ರೆಸಾರ್ಟ್‌ ನಡೆಸುತ್ತಿರುವವರು…

1 year ago