ಉಡುಪಿ: ನಮ್ಮ ಕ್ಲಿನಿಕ್ ಮೂಲಕ ಗುಣಮಟ್ಟದ ಆರೋಗ್ಯ ಸೇವೆಗೆ ಆದ್ಯತೆ : ಯಶ್ ಪಾಲ್ ಸುವರ್ಣ ಉಡುಪಿ: ಕೇಂದ್ರ ಸರ್ಕಾರ ನಗರಸಭೆ ವ್ಯಾಪ್ತಿಯ ಜನವಸತಿ ಪ್ರದೇಶದಲ್ಲಿ ಬೇಡಿಕೆಗನುಗುಣವಾಗಿ…
ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಪತ್ನಿ ಪ್ರತಿಮಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಕೆ ಕಾರ್ಕಳ: ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಸಂಬಂಧ…
ಉಡುಪಿ: ಕಟಪಾಡಿಯ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ ಉಡುಪಿ: ಕಟಪಾಡಿಯ ಫರ್ನಿಚರ್ ಅಂಗಡಿಯೊ0ದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಕುತ್ಪಾಡಿ ನಿವಾಸಿ ಜಗದೀಶ್ (42)…
ಉಡುಪಿ: ಹಕ್ಕಿಜ್ವರ (ಬರ್ಡ್ ಫ್ಲೂ) : ಭಯ ಬೇಡ ಎಚ್ಚರವಿರಲಿ ಉಡುಪಿ: ರಾಜ್ಯದ ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆ, ಉಡುಪಿ ಜಿಲ್ಲೆಯಲ್ಲಿ ಕೋಳಿ…
ಮಾ.15ರಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಮಹೋತ್ಸವ ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಮಹೋತ್ಸವವು ಮಾ.15 ರಂದು ಗಣಪತಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿಗಳು ಆರಂಭಗೊಳ್ಳಲಿದ್ದು, ಧ್ವಜಾರೋಹಣ,…
ಉಡುಪಿ : ಸಚಿವೆ ಹೆಬ್ಬಾಳ್ಕರ್ ಭೇಟಿ ಉದ್ಘಾಟನೆ, ಉತ್ಸವ ಆಚರಣೆಗಳಂತಹ ಕಾರ್ಯಕ್ರಮಗಳಿಗೆ ಸೀಮಿತ : ಸ್ಥಳೀಯ ಮುಖಂಡರ ಆರೋಪ ಉಡುಪಿ,:ಉಡುಪಿ ಜಿಲ್ಲೆಯ ಜನರು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ…
ಮಾ. 11-12 ರಂದು ದಲ್ಲಿ ಪೂರ್ವ ಮುಂಗಾರು ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು,:ಬೆಂಗಳೂರು ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಈ…
ಬಂಟ್ವಾಳ: ನಿಗೂಢ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ ..! ಬಂಟ್ವಾಳ: ನಿಗೂಢವಾಗಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು…
ಉಡುಪಿ, ಮಾ. 11 ರಂದು ಮಿನಿ ಉದ್ಯೋಗ ಮೇಳ ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 11…
ಉಡುಪಿ: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಿ : ಜಿಲ್ಲಾಧಿಕಾರಿ ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟಿçÃಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ…