ಜಿಲ್ಲೆಯಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ಗಳಿಗೂ ಬಾಗಿಲು ಅಳವಡಿಕೆ ಕಡ್ಡಾಯ.. ಪ್ರತೀ ತಿಂಗಳು ನಿಯಮ ಉಲ್ಲಂಘಿಸಿದ ಬಸ್‌ಗಳ ಮೇಲೆ ಪ್ರಕರಣ ದಾಖಲು.. ಆರ್‌ಟಿಓ ಅಧಿಕಾರಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ…
ಉಡುಪಿ : ಓವರ್‌ಲೋಡ್ ವಾಹನಗಳ ವಿರುದ್ಧ ಕ್ರಮ : ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿಕೆ ಉಡುಪಿ: ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಿಸುವ ವಾಹನಗಳು ಓವರ್‌ಲೋಡ್‌ನಿಂದಾಗಿ…
ಉಡುಪಿ: ಡಿ.20 ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ವೋಟ್ ಚೋರ್ ವಿರುದ್ಧ ಮಾನವ ಸರಪಳಿ ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ವೋಟ್ ಚೋರ್ ವಿರುದ್ಧ…
ಹೊನ್ನಾವರ : ಅಲೆಗಳ ಅಬ್ಬರಕ್ಕೆ ಸಿಲುಕಿ ಇಬ್ಬರು ಸಹೋದರರು ಸಮುದ್ರಪಾಲು ಕಾರವಾರ: ಸಮುದ್ರದಲ್ಲಿ (Sea) ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಹೊನ್ನಾವರದ ಮಂಕಿಯಲ್ಲಿ ನಡೆದಿದೆ. ಮೃತರನ್ನು…
ಉಡುಪಿ : ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ಲೋಕಾಯುಕ್ತ ದಾಳಿ ; ಬಾಕಿ ಉಳಿದಿರುವ ಕಡತಗಳ ಪರಿಶೀಲನೆ ಕಾಪು : ಕಂದಾಯಕ್ಕೆ ಸಂಬಂಧಿಸಿದ ಕಡತಗಳು ವಿಲೇವಾರಿ ಯಾಗದೆ…
ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ : ಪರಮೇಶ್ವರ್ ಬೆಳಗಾವಿ: ದರೋಡೆ, ಕಳ್ಳತನ ಸೇರಿ ಅಕ್ರಮಗಳಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದಲೇ ವಜಾ…
ಹೆಬ್ರಿ : ಕೂಡ್ಲು ಫಾಲ್ಸ್ ನ ಬಂಡೆಯ ಮೇಲಿನಿಂದ ಬಿದ್ದು ಯುವಕ ಸಾವು ಹೆಬ್ರಿ: ಇಲ್ಲಿಗೆ ಸಮೀಪದ ಪ್ರವಾಸಿ ತಾಣ ಕೂಡ್ಲು ಫಾಲ್ಸ್ ನಲ್ಲಿನ ಬಂಡೆಯ ಮೇಲಿನಿಂದ…
ಉಡುಪಿ : ಬಿಜೆಪಿಯವರು ಗೃಹಲಕ್ಷ್ಮೀ ಯೋಜನೆ ಯಶಸ್ಸಿಗೆ ಮಸಿಬಳಿಯುವ ಕೆಲಸ ಮಾಡುತ್ತಿದ್ದಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ಉಡುಪಿ : ಗೃಹಲಕ್ಷ್ಮೀ ಯೋಜನೆ ಹಣ ಜಮಾ…
ಉಡುಪಿ : ಅಕ್ಷತಾ ಪೂಜಾರಿ ಮೇಲೆ ನಡೆದ ದೌರ್ಜನ್ಯದ ವಿರುದ್ಧ ನ್ಯಾಯ ಒದಗಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಭಾರತೀಯ ಜನತಾ ಪಾರ್ಟಿ ಮಹಿಳಾಮೋರ್ಚಾ ಮನವಿ ಉಡುಪಿ ಜಿಲ್ಲೆಯ ಬ್ರಹ್ಮಾವರ…
ಅಕ್ಷತಾ ಪೂಜಾರಿ ಮೇಲೆ ಪೊಲೀಸರ ಹಲ್ಲೆ : ವಿಶ್ವ ಹಿಂದೂ ಪರಿಷದ್ ಉಡುಪಿ ಖಂಡನೆ ಬ್ರಹ್ಮಾವರದ ಅಕ್ಷತಾ ಪೂಜಾರಿ ಮೇಲೆ ಪೊಲೀಸರು ನಡೆಸಿದ ಹಲ್ಲೆಯನ್ನು ವಿಶ್ವ ಹಿಂದೂ…