ಉಡುಪಿ:ಲೋಕಸಭಾ ಚುನಾವಣೆ- ಮತದಾನ ದಿನದಂದು ಸಾರ್ವತ್ರಿಕ ರಜೆ ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬAದಿಸಿದAತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 119-ಕುಂದಾಪುರ, 120-ಉಡುಪಿ, 121-ಕಾಪು ಹಾಗೂ…
ಉಡುಪಿ: ಮಹಿಳಾ ವಿರೋಧಿ ಕಾಂಗ್ರೆಸ್ಸಿಗೆ ಮೂಲಕ ಜನತೆ ಸೂಕ್ತ ಉತ್ತರ ನೀಡಲಿದ್ದಾರೆ: ಗೀತಾಂಜಲಿ ಸುವರ್ಣ ಉಡುಪಿ: ಕರ್ನಾಟಕದಲ್ಲಿ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಕಾಂಗ್ರೆಸ್ ಸರಕಾರ…
ಬ್ರಹ್ಮಾವರ: ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್ ಬ್ರಹ್ಮಾವರ: ನಡುರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಏಪ್ರಿಲ್ 01 ಸೋಮವಾರ ಬೆಳಗ್ಗೆ…
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ…
ಕಾಪು : ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ಜ್ಯೋತಿ ಆತ್ಮಹತ್ಯೆ ಪ್ರಕರಣ ; ಪತಿ ಅರೆಸ್ಟ್ ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ(32)…
ಕಾಪು: ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣಿಗೆ ಶರಣಾದ ಮಹಿಳಾ ಕಾನ್‌ಸ್ಟೆಬಲ್ ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ನೇಣಿಗೆ ಶರಣಾದ…
ಎ.1ರಿಂದ ಟೋಲ್ ದರದಲ್ಲಿ ಹೆಚ್ಚಳ , ಪರಿಷ್ಕೃತ ಶುಲ್ಕ ಜಾರಿಗೆ ಬಂಟ್ವಾಳ/ತಲಪಾಡಿ/ಪಡುಬಿದ್ರಿ/ಕೋಟ: ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ದರ ಎ.1ರಿಂದ ಮತ್ತೆ ಹೆಚ್ಚಳವಾಗಲಿದೆ. ಕರಾವಳಿಯಲ್ಲಿರುವ ಬಂಟ್ವಾಳ ಸಮೀಪದ ಬ್ರಹ್ಮರಕೂಟ್ಲು,…
ಉಡುಪಿ : ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆಯವರಿಗೆ ಕಾಂಗ್ರೆಸ್ ಮುಖಂಡರಿಂದ ಸ್ವಾಗತ ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರಾಗಿ…
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಎ.2ಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ…
ಉಡುಪಿ ಚಿಕ್ಕಮಗಳೂರು ಕ್ಷೇತ್ರ: ಬಿಜೆಪಿ ಅಭ್ಯರ್ಥಿಯಾಗಿ ಎ.3 ರಂದು ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ ಉಡುಪಿ,: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಮೊದಲ…