ಉಡುಪಿ

ಶಿರ್ವ:  ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿ ಬಂಧನ – Vishwanews24

ಶಿರ್ವ:  ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿ ಬಂಧನ ಶಿರ್ವ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2015ರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು…

4 years ago

ಕಾಪು: ಉಳಿಯಾರಗೋಳಿ ಸಮುದ್ರ ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – Vishwanews24

ಕಾಪು: ಉಳಿಯಾರಗೋಳಿ ಸಮುದ್ರ ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾಪು: ಉಳಿಯಾರಗೋಳಿ ಸಮುದ್ರ ಕಿನಾರೆಯಲ್ಲಿ ಟ್ಯೂಬ್‌ ಧರಿಸಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರ ಪಾಲಾಗಿದ್ದ ಯಾರ್ಡ್‌ ಬಳಿ…

4 years ago

ಮಂಗಳೂರು : ಕರಾವಳಿಯ ಕೆಲವೆಡೆ  24 ಗಂಟೆಯ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ – Vishwanews24

ಮಂಗಳೂರು/ ಉಡುಪಿ : ಕರಾವಳಿಯ ಕೆಲವೆಡೆ  24 ಗಂಟೆಯ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ ಮಂಗಳೂರು; ಮಂಗಳೂರು ಸೇರಿದಂತೆ ಕರಾವಳಿಯ…

4 years ago

ವಿನಯ್ ಕುಮಾರ್ ಸೊರಕೆಯ ಕನಸಿನ ಕೂಸು “ಕಾಪು ತಾಲ್ಲೂಕು ಮಿನಿ ವಿಧಾನಸೌಧ” ಉದ್ಘಾಟನೆ ಗೆ ಸಜ್ಜು :vishwanews24

ವಿನಯ್ ಕುಮಾರ್ ಸೊರಕೆಯ ಕನಸಿನ ಕೂಸು "ಕಾಪು ತಾಲ್ಲೂಕು ಮಿನಿ ವಿಧಾನಸೌಧ" ಉದ್ಘಾಟನೆ ಗೆ ಸಜ್ಜು :vishwanews24 ಕಾಪುವನ್ನು ತಾಲೂಕು ಮಟ್ಟಕ್ಕೆ ಏರಿಸಿದ ಕೀರ್ತಿ ಸೊರಕೆಗೆ ಕಾಪು:ಇಲ್ಲಿನ…

4 years ago

ಉಡುಪಿ: ವಿವಾದ ಎಬ್ಬಿಸಿ ಮುಸ್ಲಿಮ್ ಮತ ಸಂಪಾದಿಸಲು ಇಂತಹ ಅಸಹ್ಯ ಹೇಳಿಕೆ : ಮಿಥುನ್ ರೈ ಗೆ ಪ್ರಮೋದ್ ಮುತಾಲಿಕ್ – Vishwanews24

ಉಡುಪಿ: ವಿವಾದ ಎಬ್ಬಿಸಿ ಮುಸ್ಲಿಮ್ ಮತ ಸಂಪಾದಿಸಲು ಇಂತಹ ಅಸಹ್ಯ ಹೇಳಿಕೆ .. ಮಿಥುನ್ ರೈ ಹೇಳಿಕೆಯನ್ನು ಖಂಡಿಸಿದ ಪ್ರಮೋದ್ ಮುತಾಲಿಕ್ ಉಡುಪಿ: ಮಠಕ್ಕೆ ಮುಸ್ಲಿಂ ದೊರೆ…

4 years ago

ಪಡುಬಿದ್ರಿ : ದಟ್ಟ ಆಲದ ಮರದ ಕೆಳಗೆ ಎರಡು ಬೃಹತ್ ಗಾತ್ರದ ವೀರಗಲ್ಲು – Vishwanews24

ಪಡುಬಿದ್ರಿ : ದಟ್ಟ ಆಲದ ಮರದ ಕೆಳಗೆ ಕಾಣಸಿಗುವ ಎರಡು ಬೃಹತ್ ಗಾತ್ರದ ವೀರಗಲ್ಲು ಪಡುಬಿದ್ರಿ : ಉಡುಪಿ ಜಿಲ್ಲೆಯ ಪಡುಬಿದ್ರೆಯ ನಂದಿಕೂರುವಿನಿಂದ ಮುಂದೆ ಸಾಗಿ  ಕೆಲ್ಲಾರು ಪಲಿಮಾರುವಿನ…

4 years ago

ಉಡುಪಿ : ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ – ದ.ಕ., ಉಡುಪಿಯಿಂದ 49,975 ವಿದ್ಯಾರ್ಥಿಗಳು – Vishwanews24

ಉಡುಪಿ : ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ - ದ.ಕ., ಉಡುಪಿಯಿಂದ 49,975 ವಿದ್ಯಾರ್ಥಿಗಳು ಮಂಗಳೂರು/ಉಡುಪಿ : ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು,…

4 years ago

ಉಡುಪಿ : ಶ್ರೀ ಕೃಷ್ಣನ ಜಾಗದ ವಿಚಾರದಲ್ಲಿ ಮಿಥುನ್ ರೈ ಎತ್ತಿದ ವಿಷಯ ಅವರ ಮತೀಯ ಬುದ್ಧಿ ಬ್ರಮಣೆಗೆ ಸಾಕ್ಷಿ : ಜಿಲ್ಲಾ ಶ್ರೀರಾಮಸೇನೆ – Vishwanews24

ಶ್ರೀ ಕೃಷ್ಣ ಮಠಕ್ಕೆ ಜಾಗವನ್ನು ಮುಸ್ಲಿಮರು ಕೊಟ್ಟದ್ದು ಎಂದು ಮಿಥುನ್ ರೈ ಹೇಳಿಕೆ ಅತ್ಯಂತ ಬಾಲಿಶ.. ಮಿಥುನ್ ರೈ ಶ್ರೀಕೃಷ್ಣ ಮುಖ್ಯಪ್ರಾಣರ ಕ್ಷಮೆ ಕೇಳಲಿ  ಶ್ರೀರಾಮಸೇನೆಯ ಉಡುಪಿ…

4 years ago

ಕಾಪು : ಟ್ಯೂಬ್ ಮೂಲಕ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ‌ ಸಮುದ್ರ ಪಾಲು – Vishwanews24

ಕಾಪು - ಉಳಿಯಾರಗೋಳಿ : ಟ್ಯೂಬ್ ಮೂಲಕ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ‌ ಸೆರೆಯ ಅಬ್ಬರಕ್ಕೆ‌ ಸಿಲುಕಿ  ಸಮುದ್ರ ಪಾಲು ಕಾಪು : ಟ್ಯೂಬ್ ಮೂಲಕ ಸಮುದ್ರ ಮೀನುಗಾರಿಕೆಗೆ…

4 years ago

ಪಡುಬಿದ್ರಿ  : ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್  ಬೀಚ್‌ನಲ್ಲಿ ಮ್ಯಾನೇಜರ್ ಹುದ್ದೆ : ಅರ್ಜಿ ಆಹ್ವಾನ – Vishwanews24

ಪಡುಬಿದ್ರಿ  : ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್  ಬೀಚ್‌ನಲ್ಲಿ ಮ್ಯಾನೇಜರ್ ಹುದ್ದೆ : ಅರ್ಜಿ ಆಹ್ವಾನ ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದಿರುವ…

4 years ago