ಉಡುಪಿ

ಉಡುಪಿ: ಅ. 23ರಂದು ಎಸ್ಐಆರ್ ವಿರುದ್ಧ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಅ.23ರಂದು ಎಸ್ಐಆರ್ ವಿರುದ್ಧ ಬೃಹತ್ ಪ್ರತಿಭಟನೆ; ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಚರ್ಚೆ ಉಡುಪಿ: ಕೇಂದ್ರ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ಅಕ್ಟೋಬರ್…

2 weeks ago

ಉಡುಪಿ- ಉಚ್ಚಿಲ ದಸರಾ ಶೋಭಾಯಾತ್ರೆ : ವಾಹನ ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ- ಉಚ್ಚಿಲ ದಸರಾ ಶೋಭಾಯಾತ್ರೆ : ವಾಹನ ಸಂಚಾರಕ್ಕೆ ಬದಲಿ ಮಾರ್ಗ      ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2026 ಪ್ರಯುಕ್ತ ಅಕ್ಟೋಬರ್…

2 weeks ago

ಕಾಪು: ತುಳುನಾಡಿನ ಗರೋಡಿಗಳ ಪುನಶ್ಚೇತನಕ್ಕೆ ಮಹತ್ವದ ಹೆಜ್ಜೆ: ಅ.25ರಂದು ಸಮಾವೇಶ ಮತ್ತು ಸಮಾಲೋಚನಾ ಸಭೆ – vishwanews24

ತುಳುನಾಡಿನ ಗರೋಡಿಗಳ ಪುನಶ್ಚೇತನಕ್ಕೆ ಮಹತ್ವದ ಹೆಜ್ಜೆ: ಅ.25ರಂದು ಸಮಾವೇಶ ಮತ್ತು ಸಮಾಲೋಚನಾ ಸಭೆ ಕಾಪು ತಾಲೂಕಿನ ಗರೋಡಿಗಳ ಪೂ ಪೂಜಾನೆ-ಬೈದರ್ಲೆ ಪಾತ್ರಿ-ಕೂಡಕಟ್ಟಿನ‌ ಗುರಿಕಾರರ ಭಾಗವಹಿಸುವಿಕೆ ಕಾಪು: ತುಳುನಾಡಿನ…

2 weeks ago

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ : ಕಂಡ್ಲೂರಿನಲ್ಲಿ ಹೋಂಸ್ಟೇ ನಿರ್ಮಾಣಕ್ಕೆ ನಿರಾಕ್ಷೇಪಣಾ…

3 weeks ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  : ಮುಖ್ಯಮಂತ್ರಿ ಘೋಷಣೆ ಉಚ್ಚಿಲ: ರಾಜ್ಯ ಸರಕಾರ…

3 weeks ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳಿAದ ಪಡಿತರ ಪಡೆಯುತ್ತಿರುವ ಆದ್ಯತಾ…

3 weeks ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ ಸಂದರ್ಭದಲ್ಲಿ ವೈಭವವನ್ನು ಕಾಣಲಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

3 weeks ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಐದನೇ ವರ್ಷದ ಉಡುಪಿ ಉಚ್ಚಿಲ…

3 weeks ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ವತಿಯಿಂದ ಪಶುಪಾಲನಾ ಮತ್ತು…

3 weeks ago

ಉಡುಪಿ:  ಅ. 17 ರಂದು ನೇರ ಸಂದರ್ಶನ – vishwanews24

 ಉಡುಪಿ:  ಅ. 17 ರಂದು ನೇರ ಸಂದರ್ಶನ  ಉಡುಪಿ: ನಗರದ ಗ್ರೋಸ್ಪೆöÊರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ, ಫ್ರಧಾನ ಕಛೇರಿ, ಕಿನ್ನಿಮುಲ್ಕಿ ಬಸ್ ನಿಲ್ದಾಣದ…

3 weeks ago