ಉಡುಪಿ

ವ್ಯಾಪಾರಗಳಲ್ಲಿ ಲಂಚದ ಬೇಡಿಕೆಯನ್ನಿಡುವ ಅಧಿಕಾರಿಗಳ ಮಾಹಿತಿಯನ್ನು ನಮಗೆ ನೀಡಿ, ನಿಮ್ಮ ಜೊತೆ ಯುವ ಕಾಂಗ್ರೆಸ್ ಸದಾ ಇರುತ್ತದೆ :ವಿಶ್ವಾಸ್ ಅಮೀನ್ -Vishwanews24

ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಕ್ಕೆ ಪುಷ್ಟಿ ನೀಡುವಂತೆ ಉಡುಪಿ ಜಿಲ್ಲಾ ಬಿಜೆಪಿ ಉಪಾದ್ಯಕ್ಷ ಶ್ರೀಶ ನಾಯಕ್ ಟ್ವೀಟ್ ಮಾಡಿದ್ದು, ಜಿಲ್ಲೆಯ ವ್ಯಾಪಾರಗಳಿಲ್ಲ ಲಂಚದ…

6 years ago

ಕಾಲೇಜು ಎದುರು ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿ : ಸ್ಥಳದಲ್ಲಿಯೇ ವಿದ್ಯಾರ್ಥಿಯ ದಾರುಣ ಸಾವು -Vishwanews24

ನಾವುಂದ,: ಕಾಲೇಜು ಎದುರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ನಾವುಂದದಲ್ಲಿ ನಡೆದಿದೆ. ಮರವಂತೆಯ ಗಾಂಧಿನಗರದ ನಿವಾಸಿ…

6 years ago

ಬೈಂದೂರು: ನಾಡದೋಣಿ ದುರಂತ: ಓರ್ವ ಮೀನುಗಾರನ ಮೃತದೇಹ ಪತ್ತೆ -Vishwanews24

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಡೇರಿಯಲ್ಲಿ ನಾಡದೋಣಿಯೊಂದು ಬ್ರೇಕ್ ವಾಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಡೆದ ಅವಘಡದಲ್ಲಿ ನಾಲ್ವರು ಸಮುದ್ರಪಾಲಾಗಿದ್ದು, ಓರ್ವ ಮೀನುಗಾರನ ಮೃತದೇಹ…

6 years ago

ಉಡುಪಿ: ಕಾಂಗ್ರೆಸ್ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ : ಬಿಜೆಪಿ ರಾಷ್ಟ್ರೀಯ ಮಾಧ್ಯಮ ವಕ್ತಾರ ಸಂಬಿತ್ ಪಾತ್ರ ಅವರ ವಿರುದ್ದ ಯುವ ಕಾಂಗ್ರೆಸ್ ದೂರು -Vishwanews24

ಉಡುಪಿ: ಮಾಧ್ಯಮ ಸಂವಾದದಲ್ಲಿ ಕಾಂಗ್ರೆಸ್ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿದ ಬಿಜೆಪಿಯ ರಾಷ್ಟ್ರೀಯ ಮಾದ್ಯಮ ವಕ್ತಾರರಾದ ಸಂಬಿತ್ ಪಾತ್ರ ಅವರ ವಿರುದ್ದ ಉಡುಪಿ…

6 years ago

ಉಡುಪಿ: ಕೊರೊನಾ ಸಂಕಷ್ಟ : ಗೋಶಾಲೆಗಳಿಗೆ 200 ಕೋಟಿ ರೂ. ಪ್ಯಾಕೇಜ್ ನೀಡಲು ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ -Vishwanews24

ಉಡುಪಿ: ಕೊರೊನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಠ 200 ಕೋಟಿ ರೂ.ಗಳ ನಿರ್ವಹಣಾ ನಿಧಿಯನ್ನು ನೀಡಬೇಕೆಂದು ಒತ್ತಾಯಿಸಿ ಉಡುಪಿ ಗೋವರ್ಧನ…

6 years ago

ಸಾರ್ವಜನಿಕ ಗಣೇಶೋತ್ಸವ : ಸಂಪೂರ್ಣವಾಗಿ ನಿರ್ಭಂಧಿಸಿರುವುದನ್ನು ಸರಕಾರ ಪುರ್ನವಿಮರ್ಶಿಸಿ ಸರಳ ರೀತಿಯಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಬೇಕು : ಉಡುಪಿ ಜಿಲ್ಲಾ ಕಾಂಗ್ರೆಸ್ -Vishwanews24

ಉಡುಪಿ: ಜಾತಿ, ಮತ ಬೇಧಬಾವವಿಲ್ಲದೆ ಎಲ್ಲಾ ವರ್ಗದವರೂ ಪಾಲ್ಗೊಳ್ಳುವ ಈ ಹಬ್ಬವನ್ನು ಸಂಪೂರ್ಣವಾಗಿ ನಿರ್ಭಂಧಿಸಿರುವುದನ್ನು ಸರಕಾರ ಪುರ್ನವಿಮರ್ಶಿಸಿ ಸರಳ ರೀತಿಯಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಬೇಕು ಎಂದು…

6 years ago

ಹಲವು ಮಂದಿ ಮಹನೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತಿರುವ ಸ್ವಾತಂತ್ರ್ಯವನ್ನು ಪ್ರಸ್ತುತ ನಮ್ಮ ವೀರ ಯೋಧರು ರಕ್ಷಿಸುತ್ತಿದ್ದಾರೆ : ಉಡುಪಿ ಜಿಲ್ಲಾಧಿಕಾರಿ -Vishwanews24

ಉಡುಪಿ : ಹಲವು ಮಂದಿ ಮಹನೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತಿರುವ ಸ್ವಾತಂತ್ರ್ಯವನ್ನು, ಪ್ರಸ್ತುತ ನಮ್ಮ ಸೇನಾಪಡೆಗಳ ವೀರ ಯೋಧರು ರಕ್ಷಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.…

6 years ago

ಉಡುಪಿ: ಇಂದು 241 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 241 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7731 ಕ್ಕೆ ಏರಿಕೆಯಾಗಿದೆ. ಶನಿವಾರ…

6 years ago

ಮೂಳೂರು ಬಿಲ್ಲವ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ -Vishwanews24

ಮೂಳೂರು ಬಿಲ್ಲವ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ. ಕಾಪು: ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ…

6 years ago

ಉಡುಪಿ: ಜಿಲ್ಲಾ ಜನತಾದಳ ಕಛೇರಿಯಲ್ಲಿ ಸ್ವಾತಂತ್ರ್ಯೊತ್ಸವ -Vishwanews24

ಉಡುಪಿ: ಜಿಲ್ಲಾ ಜನತಾದಳದ ವತಿಯಿಂದ ಪಕ್ಷದ ಜಿಲ್ಲಾ ಕಛೇರಿ” ಕುಮಾರ ಕೃಪ”ದಲ್ಲಿ  74ನೇ ಸ್ವಾತಂತ್ರ್ಯೊತ್ಸವವನ್ನು ಆಚರಿಸಲಾಯಿತು. ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿ ಪ್ರಧಾನ ಭಾಷಣ…

6 years ago