ಉಡುಪಿ: ಇಲ್ಲಿನ ಬ್ರಹ್ಮಾವರ ತಾಲೂಕಿನಲ್ಲಿ ಯಕ್ಷಗಾನ ವೇಷಧಾರಿಯೊಬ್ಬರ ಮೇಲೆ ದೈವದ ಆವಾಹನೆಯಾಗಿರುವ ಘಟನೆಯೊಂದು ವರದಿಯಾಗಿದೆ. ಹಟ್ಟಿಯಂಗಡಿ ಯಕ್ಷಗಾನ ಮೇಳದ ಕಲಾವಿದರೊಬ್ಬರು ಧೂಮಾವತಿ ದೈವದ ವೇಷ ಧರಿಸಿದ್ದ ಸಂದರ್ಭದಲ್ಲಿ…
ಉಡುಪಿ: ಬಿಲ್ಲವ ಮತ್ತು ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರಿಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸಿ, ಜೀವ ಬೆದರಿಕೆ ಒಡ್ಡಿದಾತನ ಮೇಲೆ…
ಕುಂದಾಪುರ: ಗುರುವಾರ ಸಂಜೆ ಕೊಲ್ಲೂರಿನಿಂದ ಉಡುಪಿಗೆ ಬರುತ್ತಿದ್ದ ಬಸ್ಸಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪೈಕಿಪತಿ ರಾಜ್‌ಕುಮಾರ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿಯೇ ನಿಧನ ಹೊಂದಿದ್ದು,…
ಕಾರ್ಕಳ: ಯುವಜನತೆ ಸ್ಪಷ್ಟ ಗುರಿಯೊಂದಿಗೆ ರಾಷ್ಟ್ರಕ್ಕೆ ಶ್ರೇಷ್ಠ ಬದಲಾವಣೆ ಕೊಡಬೇಕೆನ್ನುವ ದೃಷ್ಟಿಕೋನದಲ್ಲಿ ಹೆಜ್ಜೆ ಹಾಕಿದರೆ ಹೊಸ ಭಾರತ ನಿರ್ಮಾಣ ಸಾಧ್ಯ ಎಂದು ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಹೇಳಿದರು.…
ಕುಂದಾಪುರ: ಕೊಲ್ಲೂರಿನಿಂದ ಮಂಗಳೂರಿಗೆ ಸಾಗುವ ಬಸ್ಸಿನಲ್ಲಿದ್ದ ದಂಪತಿ ಗುರುವಾರ ಮಧ್ಯಾಹ್ನ ಬಸ್ಸಿನಲ್ಲೇ ವಿಷ ಸೇವಿಸಿದ್ದು ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ…
ಉಡುಪಿ: ಹಲವಾರು ವಿರೋಧ ವಿವಾದಗಳಿಗೆ ಕಾರಣವಾಗಿದ್ದ, ಜ 11ರಂದು ನಡೆಯಬೇಕಾಗಿದ್ದ ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮೇಳನ ಧಿಡೀರ್ ಎಂದು ಮುಂದೂಡಲಾಗಿದೆ ಈ ಬಗ್ಗೆ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ…
ಉಡುಪಿ: ಸುದ್ದಿವಾಹಿನಿಗಳ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆ ಸೇರುವ ಮೊದಲೇ ಕೊನೆಯುಸಿರೆಳೆದಿದ್ದಾರೆ. ಎದೆ…
ಉಡುಪಿ: ಇತ್ತೀಚೆಗೆ ದೂರವಾಣಿ ಕರೆಯ ಮೂಲಕ ವಿನಯಕುಮಾರ್ ಸೊರಕೆಯವರನ್ನು ಉದ್ದೇಶಿಸಿ ಅವರ ಬಗ್ಗೆ ಕೀಳುಮಟ್ಟದ ಪದವನ್ನು ಬಳಸಿ ಮಾತಾಡಿದ ವ್ಯಕ್ತಿಯ ವಿರುದ್ಧ ಬಿಲ್ಲವ ಸಮಾಜದ ವಿವಿಧ ಮುಖಂಡರು ತೀವ್ರವಾಗಿ…
ಮಂಗಳೂರು : ಕೇಂದ್ರ ಸರಕಾರ ಕಾರ್ಮಿಕ ನೀತಿಯನ್ನು ವಿರೋಧ ಮಾಡಿ ಹಾಗೂ ಹಲವು ಬೇಡಿಕೆಗಳನ್ನು ಮುಂದಿಟ್ಟು ದೇಶದಾದ್ಯಂತ ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದೆ ಆ…
ಉಡುಪಿ: ಹಿಂದೂ ಧರ್ಮದಲ್ಲಿ ಜಾತಿಯಾಧಾರಿತ ಒಡಕು ಸೃಷ್ಟಿಸುವ ಹುನ್ನಾರದೊಂದಿಗೆ ರಾಜಕೀಯ ಉದ್ದೇಶದಿಂದ ಆಯೋಜಿಸಿರುವ ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮ ರಾಷ್ಟ್ರ ಭಕ್ತ ಬಿಲ್ಲವ ಸಮಾಜಕ್ಕೆ ಮಾಡಿದ ಅವಮಾನ…