ಉಡುಪಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತಿವೃಷ್ಟಿ ಅವಲೋಕನ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು,…
ಉದ್ಯಾವರ: ಬಿಜೆಪಿಯವರು ಅಪಪ್ರಚಾರ ಮಾಡಿ ಜನತೆಯ ಮಾನಸಿಕತೆಯನ್ನು ಭಾವನಾತ್ಮಕವಾಗಿ ಭ್ರಷ್ಟಗೊಳಿಸಿ ಅಧಿಕಾರವನ್ನು ಹಿಡಿದಿರಬಹುದು. ಇದು ಏನೂ ಶಾಶ್ವತವಲ್ಲ. ಜನರಿಗೆ ಇವರ ಮೋಸದ ಅರಿವಾದಾಗ ಖಂಡಿತಾ ಅಧಿಕಾರದಿಂದ ಕಿತ್ತೊಗೆಯುತ್ತಾರೆ ಎಂದು…
ನಿಯಂತ್ರಣ ತಪ್ಪಿದ ಸ್ಯಾಂಟ್ರೋಕಾರ್ ಬೈಕ್ ಗೆ ಡಿಕ್ಕಿ ,ಯಕ್ಷಗಾನ ಕಲಾವಿದ ಸಾವು. ಉಡುಪಿ: ನಿಯಂತ್ರಣ ತಪ್ಪಿದ ಸ್ಯಾಂಟ್ರೋ ಕಾರೊಂದು ಬೈಕಿಗೆ ಡಿಕ್ಕಿಯಾದ ಪರಿಣಾಮ ಬೈಕ್ ಸಾವಾರ ಮೃತಪಟ್ಟ…
ಉಡುಪಿ: ಕಂಸ ಜಗತ್ತಿನ ಮೊದಲ ಉಗ್ರಗಾಮಿಯಾಗಿದ್ದು ನಮ್ಮೊಳಗಿನ ಕೆಟ್ಟ ಕಾಮನೆಗಳೇ ಕಂಸ. ಕೃಷ್ಣ ದೇವರು ಇದನ್ನು ಸಂಹರಿಸಬೇಕು. , ಕೃಷ್ಣಾರ್ಘ್ಯ ಸಂದರ್ಭ ದೇಶದಲ್ಲಿ ಭಯೋತ್ಪಾದನೆ ಕೊನೆಯಾಗಲು ಪ್ರಾರ್ಥನೆ…
ಉಡುಪಿ: ಗೋಹತ್ಯೆ ನಿಷೇಧ ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಕೃಷ್ಣ ಮಠ ರಾಜಾಂಗಣದಲ್ಲಿ ಪರ್ಯಾಯ ಶ್ರೀಪಲಿಮಾರು ಮಠದ…
ಉಡುಪಿ : ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಹುಲಿ ನೃತ್ಯಕ್ಕೆ ಸ್ಟೆಪ್ ಹಾಕಿ ಸಕತ್ ಎಂಜಾಯ್ ಮಾಡಿದ್ದಾರೆ. ಅಷ್ಟಮಿಯ ಸಂದರ್ಭದಲ್ಲಿ ಜೂನಿಯರ್ ಫ್ರೆಂಡ್ಸ್ ಕೊರಂಗ್ರಪಾಡಿ ಉಡುಪಿ…
ಕುಂದಾಪುರ: ಹತ್ತು ದಿನಗಳೊಳಗಾಗಿ ಮರಳುಗಾರಿಕೆ ನಡೆಸಲು ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ನೂತನ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಆ.೧ರಿಂದ ಮರಳುಗಾರಿಕೆ ನಡೆಸುವ ಬಗ್ಗೆ ಸಿಎಂ ಸೂಚಿಸಿದ್ದು…
ಉಡುಪಿ:ಕೃಷ್ಣನ ಊರಾದ ಉಡುಪಿಯಲ್ಲಿ ವಿಶೇಷ ಪೂಜೆಗಳ ಮೂಲಕ ವೈಭವದಿಂದ ಕೃಷ್ಣ ಜನ್ಮಾಷ್ಟಮಿ ನಡೆಸಲಾಗುತ್ತಿದೆ. ಉಡುಪಿಯ ಶ್ರೀಕೃಷ್ಣ ಜನ್ಮಾಷ್ಟಮಿಗೂ ಹುಲಿವೇಷ ಕುಣಿತಕ್ಕೂ ಅವಿನಾಭವ ಸಂಬಂಧ. ವಿಟ್ಲಪಿಂಡಿ ಉತ್ಸವದ ದಿನ…
ಕಾಪು ಕ್ಷೇತ್ರಕ್ಕೆ ಸೂಕ್ತ ಅನುದಾನ ನೀಡುವಂತೆ ಮುಖ್ಯಮಂತ್ರಿ ಜತೆ ಲಾಲಾಜಿ ಚರ್ಚೆ, ಸಕರಾತ್ಮಕ ಸ್ಪಂದಿಸಿದ ಬಿಎಸ್ವೈ ಕಾಪು: ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್ ಯಡಿಯೂರಪ್ಪರವರನ್ನು…
ಉಡುಪಿ: ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕಾರ್ಯ ನಿರ್ವಹಿಸುವುದಕ್ಕಿಂತ ಹೆಚ್ಚಾಗಿ ಕ್ಷೇತ್ರಗಳಿಗೆ ತೆರಳಿ, ಜನರ ಸಮಸ್ಯೆ ಆಲಿಸಿ, ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ಎಂದು ಜಿಲ್ಲೆಗೆ ನೂತನವಾಗಿ ಆಗಮಿಸಿದ ಜಿಲ್ಲಾಧಿಕಾರಿ…