ಉಡುಪಿ: ಕೇಂದ್ರ ಸರಕಾರ, ಸೇನೆ ಉಗ್ರರಿಗೆ ಮರೆಯಲಾಗದ ಪಾಠ ಕಲಿಸಬೇಕು, ಆದರೆ ಅದು ಭಾರತ ಪಾಕ್ ನಡುವೆ ಯುದ್ಧಕ್ಕೆ ಕಾರಣವಾಗಬಾರದು ಎಂದು ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.…
ಉಡುಪಿ: ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ ನಡೆದ ಮಿಸೆಸ್ ಸೌತ್ ಇಂಡಿಯಾ ಯೂನಿವರ್ಸಲ್ ಸ್ಪರ್ಧೆಯಲ್ಲಿ ಗೆಲುವಿನ ಕಿರೀಟ ಮುಡಿಗೇರಿಸಿಕೊಂಡಿರುವ ಉಡುಪಿಯ ಮಹಿಳೆ ಮಿಸೆಸ್ ಯೂನಿವರ್ಸಲ್‌ಗೆ ಪ್ರವೇಶ ಪಡೆದಿದ್ದಾರೆ. ಉಡುಪಿ ತೆಂಕಪೇಟೆ ನಿವಾಸಿಗಳಾದ…
ಉಡುಪಿ: ದೇಶದ ಬಗ್ಗೆ ಅಭಿಮಾನ, ಗೌರವ, ದೇಶಭಕ್ತಿ ಇರುವವರೇ ಈ ದೇಶವನ್ನು ಆಳಬೇಕು. ಪ್ರಧಾನಿ ಮೋದಿ ಅವರಲ್ಲಿ ಇಂತಹ ಆದರ್ಶ ಗುಣವಿದೆ ಎಂದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ…
ಕುಂದಾಪುರ: ಕೋಟ ಮಣೂರಿನ ಚಿಕ್ಕಿನಕೆರೆ ಸಮೀಪ ಲೋಹಿತ್ ಪೂಜಾರಿಯ ಮನೆಯಂಗಳದಲ್ಲಿ ರೌಡಿ ಶೀಟರ್ ರಾಜಶೇಖರ ರೆಡ್ಡಿ ಮತ್ತು ಆತನ ತಂಡದವರಿಂದ ಕೊಲೆಯಾದ ಯತೀಶ್ ಕಾಂಚನ್ ಹಾಗೂ ಭರತ್…
55 ವರ್ಷದಿಂದ ಕೃಷಿ ಬದುಕು ಜತೆಗೆ ಉದ್ಯಮ ಹಾಗೂ ಸಾಮಾಜಿಕ ಜೀವನ ನಡೆಸುವ ಕಾಪು ಶೇಖರ ಸಾಲಿಯಾನ್. ಕಾಪು :ಕೃಷಿಕ ದೇಶದ ಬೆನ್ನೆಲುಬು ಅಂತಾ ಕರಿತಾರೆ ಆದ್ರೇ…
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಉತ್ತಮವಾಗಿ ಕರ್ತವ್ಯಕ್ಕಾಗಿ ನಿರ್ವಹಿಸಲು ಎಲ್ಲಾ ಸಿಬ್ಬಂದಿ, ಅಧಿಕಾರಿಗಳು ಪೂರಕ ವಾತಾವರಣ ನಿರ್ಮಿಸಿದ್ದು, ಇಲ್ಲಿ ತುಂಬ ಬುದ್ದಿವಂತ ಮತ್ತು ಉತ್ತಮ ಸಹಕಾರ ನೀಡುವ…
ಉಡುಪಿ, : ಫೆಬ್ರವರಿ 07 ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದ ಡಬ್ಬಲ್ ಮರ್ಡರ್ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮಡಿಕೇರಿಯಲ್ಲಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧಾರಿಸಿ ಮಡಿಕೇರಿಯಲ್ಲಿ…
ಕಟಪಾಡಿ: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಗೊಂದಲ ಸೃಷ್ಟಿಸುತ್ತಿರುವ ಕಾಂಗ್ರೆಸಿಗರ ವಿರುದ್ಧ ರಚನಾತ್ಮಕವಾಗಿ ಹೋರಾಡುವ ಮೂಲಕ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿಸಬೇಕಾಗಿದೆ. ಮೋದಿ ಮತ್ತೊಮ್ಮೆ ಎಂಬ ಘೋಷಣೆಯೊಂದಿಗೆ ಚುನಾವಣೆ ಎದುರಿಸಲು…
ಫೆ.೦೫ ಮಂಗಳವಾರದಿಂದ ಚೊಕ್ಕಾಡಿ ಶ್ರಿÃ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಕ್ಕೆ ಚಾಲನೆ, ನಾಳೆ ಹಸಿರು ಹೊರೆಕಾಣಿಕೆ ಕಾಪು: ಇತಿಹಾಸ ಪ್ರಸಿದ್ಧ ಚೊಕ್ಕಾಡಿ ಶ್ರಿÃ ಮಹಲಿಂಗೇಶ್ವರ ದೇಗುಲದ ಬ್ರಹ್ಮ…
ಕಾಪು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ.ಹೆದ್ದಾರಿ ನಡುವೆ ಮಳೆ ನೀರು ಹರಿಯಲು ಬಿಟ್ಟ ಪ್ರದೇಶದಲ್ಲಿ ದ್ವಿಚಕ್ರ ಸವಾರರ ಬೇಜವಾಬ್ದಾರಿ ಚಾಲನೆಯಿಂದ ಅಪಘಾತಗಳು ಸಂಭವಿಸುತ್ತಿವೆ. ಆ ಸ್ಥಳದಲ್ಲಿ…