ಉಡುಪಿ: ಪತ್ರಕರ್ತೆ ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿ ಮೂಲದ ಇಬ್ಬರನ್ನು ಎಸ್ಐಟಿ ಅಧಿಕಾರಿಗಳು ಉಡುಪಿಯ ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಸ್ಥಳೀಯ ಪೊಲೀಸರ ಸಹಾಯ ಪಡೆದು,…
ಉಡುಪಿ: ಯುವತಿಯನ್ನು ಚುಡಾಯಿಸಿದವನಿಗೆ ಗ್ರಾಮದ ಯುವತಿಯರು ಹಾಗೂ ಮಹಿಳೆಯರು ಧರ್ಮದೇಟು ನೀಡಿದ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ಎಲ್‍ಐಸಿ ಕಾಲೋನಿಯ ಜಾವೇದ್ ಮಹಿಳೆಯರಿಂದ ಗೂಸಾ ತಿಂದ ವ್ಯಕ್ತಿ.…
ಉಡುಪಿ : ನಗರದಲ್ಲಿ ಶುಕ್ರವಾರ ಸಾಯಂಕಾಲ ಕೆಲ ನಿಮಿಷಗಳ ಕಾಲ ಬಿಳಿಬಣ್ಣದ ಬೂದಿ ಮಿಶ್ರಿತ ಮಳೆಯಾಗಿದೆ. 4 ಗಂಟೆ ಸುಮಾರಿಗೆ 5 ನಿಮಿಷಗಳ ಕಾಲ ಕಲ್ಸಂಕ, ಕೆಎಂ…
ಕುಂದಾಪುರ, : ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಆತ ಸ್ಥಳದಲ್ಲೇ ಸಾವನಪ್ಪಿದ ಘಟನೆ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಪ್ಪುಂದ ಸಮೀಪದ ನಾಯ್ಕನಕಟ್ಟೆ…
ಬ್ಲೂ ವೇಲ್ ಚಾಲೆಂಜ್ ನಂತರ ವಿಶ್ವಾದ್ಯಂತ ಕೀಕೀ ಡ್ಯಾನ್ಸ್ ರೂಪದಲ್ಲಿ ಮತ್ತೆ ಮಾರಣಾಂತಿಕ ಚಾಲೆಂಜ್ ಒಂದು ಟ್ರೆಂಡ್ ಆಗಿದೆ. ದಿನದಿಂದ ದಿನಕ್ಕೆ ಈ ಕೀಕೀ ಡ್ಯಾನ್ಸ್ ಚಾಲೆಂಜ್…
ಉಡುಪಿ, : ಬಜೆಟ್‌ನಲ್ಲಿ ಕೆಲವೇ ಜಿಲ್ಲೆಗಳಿಗೆ ಆದ್ಯತೆ ನೀಡಿ, ಅನ್ಯಾಯಕ್ಕೊಳಗಾದ ಜಿಲ್ಲೆಗಳಲ್ಲಿ ಪ್ರತ್ಯೇಕತೆ ಕೂಗು ಏಳುವಂತೆ ಮಾಡಿದ್ದಲ್ಲದೇ, ಬಳಿಕ ಹೊಣೆಗೇಡಿ ಮಾತಿನಿಂದ ಕೂಗು ಬಲಗೊಳ್ಳುವಂತೆ ಮಾಡಿರುವುದಕ್ಕೆ ಮುಖ್ಯಮಂತ್ರಿ…
ಉಡುಪಿ: ಶಿರೂರು ಲಕ್ಷ್ಮೀವರ ತೀರ್ಥ ಶ್ರೀಗಳ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಪೊಲೀಸರಿಗೆ ಲಭ್ಯವಾಗಿದೆ. ಕೆಎಂಸಿಯ ವೈದ್ಯರು ಎಂಟು ಪುಟಗಳ ಪೋಸ್ಟ್ ಮಾರ್ಟಮ್ ವರದಿಯನ್ನು ಪೊಲೀಸರಿಗೆ ನೀಡಿದ್ದಾರೆ. ಸಾವಿಗೆ…
ಕುಂದಾಪುರ: ಐತಿಹಾಸಿಕ ಬಸ್ರೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳರು ಕೈಚಳಕ ತೋರಿ 2 ಲಕ್ಷ ಮೌಲ್ಯದ ಮುಖವಾಡ ಕಳವುಗೈದಿದ್ದಾರೆ. ದೇವಸ್ಥಾನದ ಹಿಂಭಾಗದ ಬೀಗ ಮುರಿದು ಒಳ ಪ್ರವೇಶಿಸಿದ…
ಉಡುಪಿ, : ಮಣಿಪಾಲ- ಪೆರಂಪಳ್ಳಿ ರಸ್ತೆಯ ಝೆಪ್ಟಾ ಲಾಂಗ್ ಕಟ್ಟಡದಲ್ಲಿರುವ ಸೆವೆನ್ತ್ ಹೆವೆನ್ ಹೊಟೇಲಿನ ಮೊದಲ ಮಹಡಿಯ ಸೆವೆನ್ತ್ ಆರ್‌ಸಿ ಹೆಸರಿನ ಇಸ್ಪೀಟ್ ಕ್ಲಬ್‌ನ ಮಾಲಕನನ್ನು ದುಷ್ಕರ್ಮಿಗಳ…
ಕಾಪು: ಸಿದ್ಧಿ ಸಾಧನೆಯಿಂದ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಆಧ್ಯಾತ್ಮಿಕದತ್ತ ತಪೆನಿಷ್ಠೆ ಫಲಿಸಿದ ಘಳಿಗೆಯ ದ್ಯೋತಕವಾಗಿ ಗುರೂಜಿಗೆ ಕರ್ನಾಟಕ ಸಾಯಿ ಬಾಬಾ ಬಿರುದಾಂಕಿತಗೊಂಡಿದೆ ಎಂದು ಸಮಾಜ ಸೇವಕ, ಉದ್ಯಮಿ ಗುರ್ಮೆ…