ಉಡುಪಿ: 'ಶೀರೂರು ಮಠದ ಲಕ್ಷ್ಮೀವರ ತೀರ್ಥರ ದೇಹದಲ್ಲಿ ವಿಷದ ಅಂಶ ಪತ್ತೆಯಾಗಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ' ಎಂದು ಶ್ರೀಗಳಿಗೆ ಚಿಕಿತ್ಸೆ ನೀಡಿದ ವೈದ್ಯ ಡಾ.ಅವಿನಾಶ್ ಶೆಟ್ಟಿ…
ಉಡುಪಿ : ಖಾಸಗಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಐವರಲ್ಲಿ ಇಬ್ಬರು ಮೃತಪಟ್ಟು , ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ…
ಉಡುಪಿ : ಇಲ್ಲಿನ ಸಂತೆಕಟ್ಟೆಯ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ ಭೀಕರ ಅಪಘಾತ ನಡೆದಿದ್ದು ಓರ್ವ ಸಾವನ್ನಪ್ಪಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬ್ರಹ್ಮಾವರ ಕಡೆಯಿಂದ ಉಡುಪಿಗೆ ತೆರಳುತ್ತಿದ್ದ…
ಕಾಪು : ತರಕಾರಿ ಲಾರಿ ಪಲ್ಟಿ,ಪವಾಡಸದೃಶ ಪಾರಾದ ಚಾಲಕ ಮತ್ತು ಕ್ಲೀನರ್ ಕಾಪು: ಶಿವಮೊಗ್ಗದಿಂದ ತರಕಾರಿ ತುಂಬಿಸಿಕೊಂಡು ಮಂಗಳೂರು ಕಡೆ ಹೋಗುತ್ತಿದ್ದ ಲಾರಿಯೊಂದು ಕಾರು ಗೆ ಸೈಡ್…
ಕಾರ್ಕಳ: ಕಾರ್ಕಳದಿಂದ ಮಂಗಳೂರು ಕಡೆ ಸಾಗುತ್ತಿದ್ದ ವೇಗದೂತ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ನಂದಳಿಕೆ ಬಳಿ ಪಲ್ಟಿಯಾದ ಘಟನೆ ನಡೆದಿದೆ. ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾದ ಘಟನೆ…
ಅವೈಜ್ಞಾನಿಕ ಹಾಗು ಕಳಪೆ ಕಾಮಗಾರಿಯ ಆರೋಪ ಕಾಪು : ಮೂಳೂರು ಬಸ್ಸು ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರ ಪಶ್ಚಿಮ ಭಾಗದ ದ್ವಿಪಥ ರಸ್ತೆ ಇದ್ದಕ್ಕಿದ್ದಂತೆ…
ಉಚಿತ ಬಸ್ ಪಾಸ್ ಆಗ್ರಹಿಸಿ ಕಾಪುವಿನಲ್ಲಿ ಎಬಿವಿಪಿ ಪ್ರತಿಭಟನೆ. ಕಾಪು: ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಿಂದ ವಿದ್ಯಾಭ್ಯಾಸಕ್ಕಾಗಿ ನಗರ ಪ್ರದೇಶಕ್ಕೆ ಸಂಚರಿಸುವ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್…
ಬೆಂಗಳೂರು: ಆಧುನಿಕ ತಂತ್ರಜ್ಞಾನದ ಸಂಪರ್ಕ ವಿದ್ಯುನ್ಮಾನ ಯಂತ್ರಗಳ ಎಲ್ಲ ಮಾಹಿತಿಗಳು ಸೈಬರ್ ಕ್ರೈಂ ಘಟಕದ ಕಣ್ಗಾವಲಿನಲ್ಲಿ ದಾಖಲಾಗಲಿದೆ. ದೂರ ಸಂಪರ್ಕದ ನಿಯಂತ್ರಣ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಪೊಲೀಸ್…
ಉಡುಪಿ: ನಗರದಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಇಂದಿನಿಂದ ಪುನರ್ವಸು ನಕ್ಷತ್ರ ಆರಂಭವಾಗಲಿದ್ದು, ಭಾರೀ ಮಳೆಯಾಗುತ್ತಿದೆ. ಮುಂದಿನ ಮೂರು-ನಾಲ್ಕು ದಿನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು…
ಕಾಪು: ಶಂಕರಪುರ ಸಾಯಿ ಸಾಂತ್ವನ ಮಂದಿರದ ವತಿಯಿಂದ ದಾನಿಗಳೊಬ್ಬರು ನೀಡಿದ ಕಂಬಳಿಯನ್ನ ರಾತ್ರಿ ಹೊತ್ತು ರಸ್ತೆ ಬದಿ ಹಾಗೂ ಬಸ್ ನಿಲ್ದಾಣಗಳಲ್ಲಿ ಮಲಗುವ ನಿರ್ಗತಿಕರಿಗೆ ನೀಡುವ ಮೂಲಕ…