ಉಡುಪಿ

ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ ; ರಸ್ತೆಗಳು ಜಲಾವೃತ

ಉಡುಪಿ /ಮಂಗಳೂರು: ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದ್ದು ರಸ್ತೆಗಳೆಲ್ಲ ಜಲಾವೃತಗೊಂಡಿವೆ. ಉಡುಪಿಯ ಕುಂದಾಪುರ,…

8 years ago

ಉಡುಪಿಯಲ್ಲಿ ಹೈಸ್ಕೂಲ್ ಸ್ಟೂಡೆಂಟ್ ಧಿಡೀರ್ ನಾಪತ್ತೆ. ತಡವಾಗಿ ಬೆಳಕಿಗೆ ಬಂದ ಘಟನೆ

ಉಡುಪಿ  : ಬಾಲಕಿಯೊಬ್ಬಳು ಧಿಡೀರ್ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸುಶ್ಮಿತ ನಾಪತ್ತೆಯಾದ ಬಾಲಕಿ. ಮೂಲತಃ ಕೊಪ್ಪಳ ಜಿಲ್ಲೆ ಪುಷ್ಟಗಿ ತಾಲೂಕಿನ ನಿವಾಸಿಯಾದ…

8 years ago

ಪ್ರಧಾನಿ ಮೋದಿ ಹೆಸರಿನಲ್ಲಿ ಅಭಿಮಾನಿಗಳಿಂದ ವಿಶೇಷ ಅನ್ನಸಂತರ್ಪಣೆ

ಉಡುಪಿ: ಹಿಂದು ಕ್ಯಾಲೆಂಡರ್​ ಪ್ರಕಾರ ನಿನ್ನೆ ಅನುರಾಧಾ ನಕ್ಷತ್ರ ಪ್ರಾರಂಭವಾಗಿದ್ದು ಉಡುಪಿಯಲ್ಲಿ ಪ್ರಧಾನಿ ಮೋದಿ ಅಭಿಮಾನಿಗಳು ಅನ್ನಸಂತರ್ಪಣೆ ಹಮ್ಮಿಕೊಂಡಿದ್ದರು. ಅನುರಾಧಾ ಮೋದಿಯವರ ಜನ್ಮನಕ್ಷತ್ರವಾಗಿರುವ ಕಾರಣ ಅವರ ಹೆಸರಿನಲ್ಲಿ ಪೂಜೆ…

8 years ago

ಹಲಸಿನ ಹಣ್ಣು ತಿಂದ್ರೆ ಏಡ್ಸ್ ಬರಲ್ಲ ಎಂದು ಕೇಳಿದ್ದೇನೆ: ಶಾಸಕ ರಘುಪತಿ ಭಟ್

ಉಡುಪಿ, : ‘‘ಹಲಸಿನ ಹಣ್ಣು ಹೆಚ್ಚು ತಿಂದರೆ ಏಡ್ಸ್‌ನಂತಹ ಕಾಯಿಲೆಗಳು ಬರುವುದಿಲ್ಲ ಮತ್ತು ಅದನ್ನು ಬಾರದಂತೆ ತಡೆಗಟ್ಟಬಹುದು. ಈ ವಿಚಾರವನ್ನು ಕೆಲವರು ಹೇಳಿದ್ದನು ನಾನು ಕೇಳಿದ್ದೇನೆ’’ ಎಂದು…

8 years ago

ಕಾಂಗ್ರೆಸ್ ನಲ್ಲಿ ಅವಕಾಶ ಸಿಕ್ಕರೆ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವೆ: ಅಮೃತ್ ಶೆಣೈ

ಉಡುಪಿ: ಕರ್ನಾಟಕದ ಸುಮಾರು 99 ಮಂದಿ ಪ್ರಭಾವಿ ಕಾಂಗ್ರೆಸ್ ನಾಯಕರು ಎಐಸಿಸಿ ಸದಸ್ಯರಾಗಿದ್ದಾರೆ. ಜನಾರ್ದನ ಪೂಜಾರಿ, ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯ್ಲಿ ಮುಂತಾದವರು ಸದಸ್ಯರಾಗಿರುವ ಸಮಿತಿಗೆ ಈಗ…

8 years ago

ಈಚರ್‌ಗೆ ಟ್ಯಾಂಕರ್ ಢಿಕ್ಕಿ; ಮೂವರಿಗೆ ಗಾಯ

ಕಾಪು : ಪಾಂಗಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈಚರ್ ಟೆಂಪೊ ಮತ್ತು ಟ್ಯಾಂಕರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಟ್ಯಾಂಕರ್ ಚಾಲಕ ಸೇರಿದಂತೆ ಮೂವರು ಗಾಯಗೊಂಡ ಬಗ್ಗೆ ವರದಿಯಾಗಿದೆ.…

8 years ago

ಕಡಲ್ಕೊರೆತ ಕಲ್ಲುಗಳು ಸಮುದ್ರಕ್ಕೆ..!

ಉಡುಪಿ : ಕಟಪಾಡಿ ಉದ್ಯಾವರ ಗ್ರಾ.ಪಂ. ವ್ಯಾಪ್ತಿಯ ಪಡುಕೆರೆ ಶ್ರೀ ಪಂಡರಿನಾಥ ಭಜನಾ ಮಂದಿರ ಪರಿಸರದಲ್ಲಿ ಬಿರುಸುಗೊಂಡ ಸಮುದ್ರದ ಅಲೆಗಳ ಹಾವಳಿಯಿಂದ ತಡೆಗೋಡೆಗೆ ಬಳಸಲಾಗಿದ್ದ ಕಲ್ಲುಗಳು ಸಮುದ್ರ…

8 years ago

ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಮೋದಿ ಅನ್ನ ಸಂತರ್ಪಣೆ, ಇದರ ಹಿಂದಿನ ಉದ್ದೇಶ ಏನ್ ಗೊತ್ತಾ…?

ಉಡುಪಿ : ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ದಾಮೋದರ ಮೋದಿ ಹೆಸರಿನಲ್ಲಿ ಬರುವ ಸೋಮವಾರ  ಅನ್ನಸಂತರ್ಪಣೆ ಸೇವೆ ಬುಕ್‌ ಆಗಿದೆ! ಜೂನ್‌ 25ರಂದು ಮೋದೀಜಿಯವರ ಹೆಸರಿನಲ್ಲಿ ನಿತ್ಯ…

8 years ago

ಕರಾವಳಿಯಲ್ಲಿ ಮತ್ತೊಮ್ಮೆ ಆರ್ಭಟಿಸುತ್ತಿದ್ದಾನೆ ಮಳೆರಾಯ!

ಉಡುಪಿ/ದಕ್ಷಿಣಕನ್ನಡ: ಒಂದು ವಾರ ವಿರಾಮ ನೀಡಿದ ಬಳಿಕ ಮಳೆರಾಯ ಇಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರ್ಭಟ ಮುಂದುವರಿಸಿದ್ದಾನೆ. ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಕಳೆದೊಂದು…

8 years ago

ಮಾನವೀಯತೆ ಮೆರೆದು ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಕರಿಸಿದ ಕಾಪು ಪಿಎಸೈ ನಿತ್ಯಾನಂದ ಗೌಡ

ಮಾನವೀಯತೆ ಮೆರೆದು ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಕರಿಸಿದ ಕಾಪು ಪಿಎಸೈ ನಿತ್ಯಾನಂದ ಗೌಡ ಕಾಪು: ವಿದ್ಯಾಭ್ಯಾಸದ ನೆರವು ಕೋರಿ ಕಾಪು ಠಾಣೆಗೆ ಬಂದಿದ್ದ ವಿದ್ಯಾರ್ಥಿನಿಗೆ ಶಾಲಾ ಪರಿಕರಗಳು ‌ಮತ್ತು…

8 years ago