ಕಾರ್ಕಳ ಉದ್ಯಮಿ ಆತ್ಮಹತ್ಯೆ ಪ್ರಕರಣ  : ಉಡುಪಿ ಎಸ್‌ಪಿ ಹೇಳಿದ್ದೇನು? – vishwanews24

ಕಾರ್ಕಳ ಉದ್ಯಮಿ ಆತ್ಮಹತ್ಯೆ ಪ್ರಕರಣ  : ಉಡುಪಿ ಎಸ್‌ಪಿ ಹೇಳಿದ್ದೇನು? ಉಡುಪಿ: ಉದ್ಯಮಿ ದಿಲೀಪ್ ಎನ್ ಆರ್ ಅವರು ವಿಷವನ್ನು ಸೇವನೆ ಮಾಡಿ ತದನಂತರ ಲೈಸನ್ಸ್ ಇರುವ ಸರ್ವಿಸ್ ಪಿಸ್ತೂಲ್ ನಲ್ಲಿ ಎದೆಯ ಭಾಗಕ್ಕೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು […]

ಕಾರ್ಕಳ :  ಉದ್ಯಮಿ ಆತ್ಮಹತ್ಯೆ – vishwanews24

ಕಾರ್ಕಳ:  ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಉದ್ಯಮಿ ದಿಲೀಪ್ ಎನ್.ಆರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಕಾರ್ಕಳ : ಗುಂಡು ಹಾರಿಸಿಕೊಂಡು ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ. ಮೃತರನ್ನು ಕಾರ್ಕಳದ […]

ಉಡುಪಿ : ಮಲಬಾರ್ ಗೋಲ್ಡ್ ವತಿಯಿಂದ ‘ತನ್ವಿಕಾ’ ನೂತನ ಆಭರಣ ಸಂಗ್ರಹ ಅನಾವರಣ – vishwanews24

ಉಡುಪಿ : ಮಲಬಾರ್ ಗೋಲ್ಡ್ ವತಿಯಿಂದ ‘ತನ್ವಿಕಾ’ ನೂತನಆಭರಣ ಸಂಗ್ರಹ ಅನಾವರಣ* ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ‘ಡಿವೈನ್’ ಎಂಬ ವಿಶೇಷ ಬ್ರಾಂಡಿನಡಿ ಹೊರತರಲಾದ ‘ತನ್ವಿಕಾ’ ನೂತನ ಆಭರಣ ಸಂಗ್ರಹವನ್ನು ಸೋಮವಾರ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ […]

ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆ ಸಂಪೂರ್ಣ ನಿಷೇಧ – vishwanews24

ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆ ಸಂಪೂರ್ಣ ನಿಷೇಧ ಉಡುಪಿ: ಕುದುರೆಮುಖ ವನ್ಯಜೀವಿ ವಿಭಾಗದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿಯ ಬಳಕೆಯನ್ನು ಮೇ 01 ರಿಂದ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರವಾಸಿಗರ ಉಪಯೋಗಕ್ಕೆ ರಾಷ್ಟ್ರೀಯ ಉದ್ಯಾನವನದಲ್ಲಿ ಹಾದು ಹೋಗಿರುವ […]

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಉಡುಪಿ ಪ್ರೆಸ್‌ಕ್ಲಬ್ ಸಹಯೋಗದೊಂದಿಗೆ ಪತ್ರಕರ್ತ ಸಂದೀಪ್ ಪೂಜಾರಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮ  – vishwanews24

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಉಡುಪಿ ಪ್ರೆಸ್‌ಕ್ಲಬ್  ಸಹಯೋಗದೊಂದಿಗೆ ಪತ್ರಕರ್ತ ಸಂದೀಪ್ ಪೂಜಾರಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮ  ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಉಡುಪಿ ಪ್ರೆಸ್‌ಕ್ಲಬ್ ಸಮಿತಿಯ ಸಹಯೋಗದೊಂದಿಗೆ, ಇತ್ತೀಚೆಗೆ ನಿಧನರಾದ ಪತ್ರಕರ್ತ ಮತ್ತು […]

ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ಹಿನ್ನೆಲೆ : ಕರಾವಳಿ ತೀರದಲ್ಲಿ ಕಟ್ಟೆಚ್ಚರ – vishwanews24

ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ಹಿನ್ನೆಲೆ : ಕರಾವಳಿ ತೀರದಲ್ಲಿ ಕಟ್ಟೆಚ್ಚರ ಉಡುಪಿ: ಕಾಶ್ಮೀರದಲ್ಲಿ ಭಯೋತ್ಪಾದಕರ ಅಟ್ಟಹಾಸ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 326 ಕಿಲೋಮೀಟರ್ ಗೂ ಅಧಿಕ ಕರಾವಳಿ ತೀರ ಇದ್ದು ಕರಾವಳಿ ಮೂಲಕ ಭಯೋತ್ಪಾದಕ ಚಟುವಟಿಕೆ […]

ಉಡುಪಿ:  ನೇಜಾರು ಹತ್ಯೆ ಪ್ರಕರಣ ;  ಜೂ.19-20ರಂದು ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿ – vishwanews24

ಉಡುಪಿ:  ನೇಜಾರು ಹತ್ಯೆ ಪ್ರಕರಣ ;  ಜೂ.19-20ರಂದು ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿ ಉಡುಪಿ: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜೂ.19 […]

ಉಡುಪಿ ಜಿಲ್ಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳಿಲ್ಲ: ಎಸ್ಪಿ ಡಾ.ಕೆ.ಅರುಣ್ – vishwanews24

ಉಡುಪಿ ಜಿಲ್ಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳಿಲ್ಲ: ಎಸ್ಪಿ ಡಾ.ಕೆ.ಅರುಣ್ ಉಡುಪಿ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನೆ ದಾಳಿ ಹಿನ್ನೆಲೆಯಲ್ಲಿ ರಾಜ್ಯಗಳಲ್ಲಿ ರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಾಸ್ಸು ಕಳುಹಿಸಲು ನಿರ್ಧರಿಸಿದೆ. ಆ ಹಿನ್ನೆಲೆಯಲ್ಲಿ ಮಾಹಿತಿ ಕಳೆ ಹಾಕಿದಂತೆ ಉಡುಪಿ ಜಿಲ್ಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳಿಲ್ಲ […]

ಉಡುಪಿ: ಉಗ್ರರ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ; ಕ್ಯಾಂಡಲ್ ಹೊತ್ತಿಸಿ ಶ್ರದ್ಧಾಂಜಲಿ ಸಮರ್ಪಣೆ – vishwanews24

ಉಡುಪಿ: ಉಗ್ರರ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ; ಕ್ಯಾಂಡಲ್ ಹೊತ್ತಿಸಿ ಶ್ರದ್ಧಾಂಜಲಿ ಸಮರ್ಪಣೆ ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ […]

ಪಹಲ್ಗಾಮ್‌ ದಾಳಿಯಿಂದ  ಮೃತಪಟ್ಟವರಿಗೆ ಕಾಪು ಮಂಡಲ ಬಿಜೆಪಿ ವತಿಯಿಂದ ಶೃದ್ಧಾಂಜಲಿ – vishwanews24

ಪಹಲ್ಗಾಮ್‌ ದಾಳಿಯಿಂದ  ಮೃತಪಟ್ಟವರಿಗೆ ಕಾಪು ಮಂಡಲ ಬಿಜೆಪಿ ವತಿಯಿಂದ  ಶೃದ್ಧಾಂಜಲಿ  ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಧರ್ಮದಾರಿತ ದಾಳಿಯಿಂದ ಮೃತಪಟ್ಟವರಿಗೆ ಕಾಪು ಮಂಡಲ ಬಿಜೆಪಿ ವತಿಯಿಂದ ಅಧ್ಯಕ್ಷ ರಾದ ಜಿತೇಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಇಂದು […]