Category: ಉಡುಪಿ
ಕಾರ್ಕಳ : ಪ್ರೀತಿ ವಿಚಾರ ಮುಚ್ಚಿಟ್ಟು ಮದುವೆ : ಪತಿ, ಕುಟುಂಬಸ್ಥರ ವಿರುದ್ಧ ಪತ್ನಿಯಿಂದ ದೂರು ದಾಖಲು – vishwanews24
ಕಾರ್ಕಳ : ಪ್ರೀತಿ ವಿಚಾರ ಮುಚ್ಚಿಟ್ಟು ಮದುವೆ : ಪತಿ, ಕುಟುಂಬಸ್ಥರ ವಿರುದ್ಧ ಪತ್ನಿಯಿಂದ ದೂರು ದಾಖಲು ಕಾರ್ಕಳ: ತಾನು ಬೇರೊಬ್ಬ ಮಹಿಳೆಯನ್ನು ಪ್ರೀತಿಸುತ್ತಿರುವ ವಿಚಾರವನ್ನು ಮರೆಮಾಚಿ ಮದುವೆಯಾಗಿ, ನಂತರ ಪತ್ನಿಗೆ ವಂಚಿಸಿದ ಪತಿ ಹಾಗೂ ಆತನಿಗೆ ಸಾಥ್ ನೀಡಿದ ಕುಟುಂಬದವರ […]
ಅದಾನಿ ಫೌಂಡೇಶನ್‌ನಿಂದ ಪಡುಬಿದ್ರಿ ಗ್ರಾಪಂಗೆ ಕಸ ನಿರ್ವಹಣಾ ವಾಹನ ಹಸ್ತಾಂತರ – vishwanews24
ಅದಾನಿ ಫೌಂಡೇಶನ್‌ನಿಂದ ಪಡುಬಿದ್ರಿ ಗ್ರಾಪಂಗೆ ಕಸ ನಿರ್ವಹಣಾ ವಾಹನ ಹಸ್ತಾಂತರ ಉಡುಪಿ : ಅದಾನಿ ಪವರ್ ಲಿಮಿಟೆಡ್ ಉಡುಪಿ, ಅದಾನಿ ಫೌಂಡೇಶನ್‌ನ ಸಹಯೋಗದಲ್ಲಿ ಸಿಎಸ್‌ಆರ್ ಕಾರ್ಯಕ್ರಮದ ಭಾಗವಾಗಿ ಸಮುದಾಯ ಮೂಲಸೌಕರ್ಯ ಅಭಿವೃದ್ಧಿ ಉಪಕ್ರಮದ ಅಡಿಯಲ್ಲಿ ಪಡುಬಿದ್ರಿ ಗ್ರಾಪಂಗೆ 14 ಲಕ್ಷ ರೂ. […]
ಅಬುಧಾಬಿಯಲ್ಲಿ 20 ಮಿಲಿಯನ್ ದಿರಮ್ ಲಾಟರಿ ಗೆದ್ದ ಉಡುಪಿ ಮೂಲದ ವ್ಯಕ್ತಿ – vishwanews24
ಅಬುಧಾಬಿಯಲ್ಲಿ 20 ಮಿಲಿಯನ್ ದಿರಮ್ ಲಾಟರಿ ಗೆದ್ದ ಉಡುಪಿ ಮೂಲದ ವ್ಯಕ್ತಿ ಅಬುಧಾಬಿ : ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಲೈವ್ ಡ್ರಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು 20 ಮಿಲಿಯನ್ ದಿರಮ್ (ಸುಮಾರು 45 ಕೋಟಿ ರೂಪಾಯಿಗೂ ಅಧಿಕ) ಮೊತ್ತದ ಬೃಹತ್ […]
ಹೆಜಮಾಡಿ ಟೋಲ್ ಗೇಟ್ ಬಳಿ ಪ್ರವಾಸಕ್ಕೆಂದು ಕೇರಳದಿಂದ ಬಂದಿದ್ದ ವಿದ್ಯಾರ್ಥಿಗಳಿಂದ ಸಾರ್ವಜನಿಕರಿಗೆ ತೊಂದರೆ – vishwanews24
ಹೆಜಮಾಡಿ ಟೋಲ್ ಗೇಟ್ ಬಳಿ ಪ್ರವಾಸಕ್ಕೆಂದು ಕೇರಳದಿಂದ ಬಂದಿದ್ದ ವಿದ್ಯಾರ್ಥಿಗಳಿಂದ ಸಾರ್ವಜನಿಕರಿಗೆ ತೊಂದರೆ ಕಾಪು : ಕೇರಳದ ವಿದ್ಯಾರ್ಥಿಗಳ ಗುಂಪೊಂದು ಇಲ್ಲಿನ ಹೆಜಮಾಡಿ ಟೋಲ್ ಗೇಟ್ ಬಳಿ ರಸ್ತೆ ಮಧ್ಯದಲ್ಲೇ ನೃತ್ಯ ಮಾಡಿ, ಪಟಾಕಿ ಸಿಡಿಸುವ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಿದ […]
ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24
ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಭಾರತ ಅಂಚೆ ಇಲಾಖೆಯು ಇಂಡಿಯಾ ಪೋಸ್ಟ್ ಗ್ರಾಮೀಣ್ ಡಾಕ್ ಸೇವಾ ಜಿಡಿಎಸ್ ಪೋಸ್ಟ್ ಗೆ ನೇಮಕಾತಿಗಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಸುಮಾರು 28000+ ಹುದ್ದೆಗಳಿಗೆ ಆಗುತ್ತಿದೆ. […]
ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ಪ್ರತಿಭಟನೆ – vishwanews24
ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಒಂದು ದಿನ ರಾಷ್ಟ್ರವ್ಯಾಪಿ ಸಾರ್ವತ್ರಿಕ […]
ಉಡುಪಿ : ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿಗೆ ವಿಶೇಷ ರೈಲು – vishwanews24
ಉಡುಪಿ : ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿಗೆ ವಿಶೇಷ ರೈಲು ಉಡುಪಿ : ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಜನರ ವಿಶೇಷ ಬೇಡಿಕೆಯಂತೆ ಯಶವಂತಪುರ- ಮಡಗಾಂವ್ ಜಂಕ್ಷನ್- ಯಶವಂತಪುರ ನಡುವೆ ಕೊಂಕಣ ರೈಲ್ವೆಯ ಸಹಯೋಗದೊಂದಿಗೆ ನೈರುತ್ಯ ರೈಲ್ವೆ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಿದೆ. […]
ಉಡುಪಿ: ಕಾರು ಸ್ಕೂಟರ್‌ಗೆ ಡಿಕ್ಕಿ ; ಸವಾರ ಪ್ರಾಣಾಪಾಯದಿಂದ ಪಾರು – vishwanews24
ಉಡುಪಿ: ಕಾರು ಸ್ಕೂಟರ್‌ಗೆ ಡಿಕ್ಕಿ ; ಸವಾರ ಪ್ರಾಣಾಪಾಯದಿಂದ ಪಾರು ಉಡುಪಿ: ವೇಗವಾಗಿ ಬಂದ ಇನ್ನೋವಾ ಕಾರು ಹಿಂದಿನಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಿರಿಯಡ್ಕ ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಸ್ಕೂಟರ್ ಸವಾರ ರಸ್ತೆಗೆ ಎಸೆಯಲು ಪಟ್ಟು […]
ಉಡುಪಿ ಶ್ರೀ ಕೃಷ್ಣಮಠದಲ್ಲಿ ಚಂದ್ರಗ್ರಹಣ ಆಚರಣೆ : ಏನಿರುತ್ತೆ, ಏನಿರಲ್ಲ? vishwanews24
ಉಡುಪಿ ಶ್ರೀ ಕೃಷ್ಣಮಠದಲ್ಲಿ ಚಂದ್ರಗ್ರಹಣ ಆಚರಣೆ : ಏನಿರುತ್ತೆ, ಏನಿರಲ್ಲ? ಉಡುಪಿ: ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ ನಡೆಯಲಿದೆ. ಗ್ರಹಣ ದಿನ ಕೃಷ್ಣಮಠದಲ್ಲಿ ಏನೇನು ಆಚರಣೆ ಇರುತ್ತದೆ ಎಂಬ ಬಗ್ಗೆ ದಿವಾಣರಾದ ಡಾ. ಉದಯ ಸರಳತ್ತಾಯರು ಮಾಹಿತಿ ನೀಡಿದ್ದಾರೆ. ಮಾ. 3 […]
ಕೊಡಿಬೆಂಗ್ರೆ ದೋಣಿ ದುರಂತ ಪ್ರಕರಣ: ಬೋಟ್ ಮಾಲೀಕ ಸಹಿತ ಮೂವರ ಬಂಧನ – vishwanews24
ಕೊಡಿಬೆಂಗ್ರೆ ದೋಣಿ ದುರಂತ ಪ್ರಕರಣ: ಬೋಟ್ ಮಾಲೀಕ ಸಹಿತ ಮೂವರ ಬಂಧನ ಉಡುಪಿ: ಕೊಡಿಬೆಂಗ್ರೆ ಸಮೀಪ ಸಮುದ್ರದಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೋಟ್ ಮಾಲೀಕರಾದ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮದ ನಿವಾಸಿಗಳಾದ ಸುಹಾಸ್ […]










