Category: ಉಡುಪಿ
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ ಆರೋಪದ ಮೇಲೆ ಪುತ್ರನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಗಾಂಧಿನಗರ ಬೈಕಾಡಿ ಗ್ರಾಮದ ಮೆಹಬೂಬ್ ಅಲಿ (55) ಹಾಗೂ ಅವರ […]
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ – vishwanews24
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು. ಮಂಗಳೂರು ಲೋಕಾಯುಕ್ತ ಇನ್ಸ್‌ಪೆಕ್ಟರ್ ಚಂದ್ರಶೇಖರ್ […]
ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ – vishwanews24
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ‘ಗೀತ ಗಂಗೋತ್ರಿʼ ಬಿರುದು ನೀಡಿ ಗೌರವಿಸಿದ ಅದಮಾರು ಶ್ರೀಗಳು ಉಡುಪಿ:ಖ್ಯಾತ ಗಾಯಕಿ, ಆಕಾಶವಾಣಿಯ ಉನ್ನತ ದರ್ಜೆಯ ಕಲಾವಿದೆ ಮತ್ತು ಹಿನ್ನೆಲೆ ಗಾಯಕಿ ವಿದುಷಿ ಸಂಗೀತ ಬಾಲಚಂದ್ರ […]
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ ಮೀಲಾದುನ್ನೆಬಿ ಆಚರಿಸಲಾಗುತ್ತಿದೆ. ಹಾಗಾಗಿ ಸರಕಾರಿ ಸಾರ್ವತ್ರಿಕ ರಜೆಯನ್ನು ಆ.25ರಂದು ನೀಡಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]
ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24
ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ (ಆ.23) ರಾತ್ರಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ […]
ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24
ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್(35) ಪೊಲೀಸರ ವಶದಿಂದ ಪರಾರಿಯಾಗಲು ಯತ್ನಿಸಿ ಸಿಬ್ಬಂದಿ […]
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರವು ಕುತ್ಯಾರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ, ಕುತ್ಯಾರು ಗ್ರಾಮದ ರೋಹನ್ ಕುಮಾರ್ ಅವರ ನಿವಾಸದಲ್ಲಿ, […]
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ ಮಧ್ಯದಲ್ಲಿ ಸಿಲುಕಿಕೊಂಡಿದ್ದ ನಾಲ್ವರು ಮೀನುಗಾರರನ್ನು ಶುಕ್ರವಾರ ಸಂಜೆ ಆಳ ಸಮುದ್ರದ ಮೀನುಗಾರಿಕಾ ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಮೀನುಗಾರರನ್ನು ಮುರುಡೇಶ್ವರದ […]
ಉಡುಪಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ – vishwanews24
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಏಕಾಏಕಿ ಹಲ್ಲೆ […]










