ಕಟಪಾಡಿ: ಸಮಾಜ ಸಂಘಟಕ, ನಿವೃತ್ತ ಪ್ರೊ. ವಿ.ಕೆ. ಉದ್ಯಾವರ ಹೃದಯಾಘಾತದಿಂದ ನಿಧನ – vishwanews24

 ಕಟಪಾಡಿ: ಸಮಾಜ ಸಂಘಟಕ, ನಿವೃತ್ತ ಪ್ರೊ. ವಿ.ಕೆ. ಉದ್ಯಾವರ ಹೃದಯಾಘಾತದಿಂದ ನಿಧನ ಕಟಪಾಡಿ: ಸಮಾಜ ಸಂಘಟಕ, ನಿವೃತ್ತ ಪ್ರೊ. ವಿ.ಕೆ. ಉದ್ಯಾವರ (66) ಹೃದಯಾಘಾತದಿಂದ ಮಾ. 20 ರ ಗುರುವಾರ ನಿಧನ ಹೊಂದಿದರು. ಉಡುಪಿ ಬೋರ್ಡ್ ಹೈಸ್ಕೂಲ್, ಗ್ರೀನ್ ಪಾರ್ಕ್ ಕಾಲೇಜ್, […]

ಮಲ್ಪೆ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ – vishwanews24

ಮಲ್ಪೆ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆ ಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ […]

ಮಲ್ಪೆ ಮಹಿಳೆ ಮೇಲೆ ಹಲ್ಲೆ:  ಸುಶಿಕ್ಷಿತರ ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿರುವುದು ಅತ್ಯಂತ ಕಳವಳಕಾರಿ :  ದೀಪಕ್ ಕೋಟ್ಯಾನ್ – vishwanews24

ಮಲ್ಪೆ ಮಹಿಳೆ ಮೇಲೆ ಹಲ್ಲೆ:  ಸುಶಿಕ್ಷಿತರ ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿರುವುದು ಅತ್ಯಂತ ಕಳವಳಕಾರಿ :  ದೀಪಕ್ ಕೋಟ್ಯಾನ್ ಉಡುಪಿ: ಮಲ್ಪೆಯಲ್ಲಿ ಮೀನು ಕದ್ದ ಆರೋಪ ಹೊರಿಸಿ ದಲಿತ ಮಹಿಳೆಯೋರ್ವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಅಮಾನುಷ ಘಟನೆಯು ನಾಗರಿಕ […]

ಉಡುಪಿ : ಮಾ. 21 ರಂದು ನೇರ ಸಂದರ್ಶನ – vishwanews24

ಉಡುಪಿ : ಮಾ. 21 ರಂದು ನೇರ ಸಂದರ್ಶನ ಉಡುಪಿ: ಕುಂದಾಪುರದ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬಳಿಯ ಹ್ಯಾಪಿ ಮೈಂಡ್ಸ್ ಸಲ್ಯೂಷನ್ಸ್ ಪ್ರೆöÊ.ಲಿ ಇಲ್ಲಿ ಮಾರ್ಚ್ 21 ರಂದು ಬೆಳಗ್ಗೆ 10.30 ಕ್ಕೆ ಖಾಲಿ ಹುದ್ದೆಗಳ ನೇಮಕಾತಿ ಸಂಬAಧ ನೇರ ಸಂದರ್ಶನ ನಡೆಯಲಿದೆ. […]

 ಉಡುಪಿ : ಹೀಟ್ ವೇವ್ ಸ್ಟ್ರೋಕ್‌ ನಿಂದ ಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಲಹೆ ಸೂಚನೆಗಳು – vishwanews24

 ಉಡುಪಿ : ಹೀಟ್ ವೇವ್ ಸ್ಟ್ರೋಕ್‌ ನಿಂದ ಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಲಹೆ ಸೂಚನೆಗಳು  ಉಡುಪಿ: ಪ್ರಸ್ತುತ ಬೇಸಿಗೆ ಹಿನ್ನಲೆಯಲ್ಲಿ ಸೂರ್ಯನ ಶಾಖದಿಂದ ತಾಪಮಾನ ದಿನದಿಂದ ದಿನಕ್ಕೆ, ಹೆಚ್ಚಾಗುತ್ತಿರುವುದರಿಂದ ಹೀಟ್ ವೇವ್ ಸ್ಟೋಕ್ (ಶಾಖದ ಹೊಡೆತ)ದಿಂದಾಗಿ ಕಾರ್ಮಿಕರ ಆರೋಗ್ಯದ […]

ಉಡುಪಿ : ಪ್ರಾಕೃತಿಕ ವಿಕೋಪಗಳಿಂದ ಉಂಟಾಗುವ ಪ್ರಾಣಹಾನಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದ ಸಲಹೆ ಸೂಚನೆಗಳು – vishwanews24

ಉಡುಪಿ : ಪ್ರಾಕೃತಿಕ ವಿಕೋಪಗಳಿಂದ ಉಂಟಾಗುವ ಪ್ರಾಣಹಾನಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದ ಸಲಹೆ ಸೂಚನೆಗಳು  ಉಡುಪಿ: ಪ್ರಕೃತಿ ವಿಕೋಪಗಳಿಂದಾಗಿ ಜಿಲ್ಲೆಯಲ್ಲಿನ ಸಾರ್ವಜನಿಕರ ಮತ್ತು ಜಾನುವಾರುಗಳ ಪ್ರಾಣಹಾನಿಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡAತೆ ಸಲಹೆ ಹಾಗೂ […]

ಉಡುಪಿ: ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಎಚ್ಚರ ವಹಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ – vishwanews24

ಉಡುಪಿ: ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಎಚ್ಚರ ವಹಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ       ಉಡುಪಿ: ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯಲ್ಲಿ ಗ್ರಾಹಕರಾಗಿರುತ್ತಾರೆ. ದೈನಂದಿನ ವಸ್ತುಗಳು ಸೇರಿದಂತೆ ಮತ್ತಿತರ ಸೇವೆಯನ್ನು ಪಡೆಯುವಾಗ ವಸ್ತುಗಳ ಗುಣಮಟ್ಟ ಪರೀಕ್ಷಿಸಿ,  ಎಚ್ಚರಿಕೆಯಿಂದ ಖರೀದಿಸಬೇಕು. ಒಂದೊಮ್ಮೆ ಮೋಸವಾದಲ್ಲಿ […]

ಉಡುಪಿ  ಶ್ರೀಕೃಷ್ಣ ಮಠ ಮತ್ತು ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – vishwanews24

 ಉಡುಪಿ  ಶ್ರೀಕೃಷ್ಣಮಠ ಮತ್ತು ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉಡುಪಿ: ಜಿಲ್ಲೆಯ ಕಾಪು ಹೊಸ ಮಾರಿಗುಡಿ ಮತ್ತು ಉಡುಪಿಯ ಶ್ರೀಕೃಷ್ಣಮಠಕ್ಕೆ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದರು. ಕುಟುಂಬ ಸಮೇತ ಆಗಮಿಸಿದ […]

ಕಾಪು: ಅನ್ನಭಾಗ್ಯದ ಅಕ್ಕಿ ಅಕ್ರಮ ದಾಸ್ತಾನು: ಇಬ್ಬರ ಬಂಧನ – vishwanews24

ಕಾಪು:  ಅನ್ನಭಾಗ್ಯದ ಅಕ್ಕಿ ಅಕ್ರಮವಾಗಿ ಇಟ್ಟುಕೊಂಡಿದ್ದ ಇಬ್ಬರ ಬಂಧನ ಕಾಪು: ಕಾಪು ಪೇಟೆ ನ್ಯಾಯಬೆಲೆ ಅಂಗಡಿ ಸಮೀಪ ಮಾ.14 ರಂದು ಪಡಿತರದಾರರಿಗೆ ವಿತರಿಸುವ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೆಜಮಾಡಿಯ ಕಲಂದರ್ ಶಾಫಿ(43) ಹಾಗೂ ಬಂಟ್ವಾಳ ತಾಲೂಕಿನ […]

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ – vishwanews24

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ಉಡುಪಿ  : ಸಾಗರ ಶಾಸಕ ಮತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರು ತಮ್ಮ ಪತ್ನಿ ಮತ್ತು ಮಗನೊಂದಿಗೆ ಶುಕ್ರವಾರದಂದು ಹೊಸದಾಗಿ […]