Category: ಉಡುಪಿ
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ – vishwanews24
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ಉಡುಪಿ : ಸಾಗರ ಶಾಸಕ ಮತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರು ತಮ್ಮ ಪತ್ನಿ ಮತ್ತು ಮಗನೊಂದಿಗೆ ಶುಕ್ರವಾರದಂದು ಹೊಸದಾಗಿ […]
ಉಡುಪಿ -: ಅನ್ನಭಾಗ್ಯ ಯೋಜನೆ : ನಗದು ವರ್ಗಾವಣೆ ಬದಲಾಗಿ ಅಕ್ಕಿ ವಿತರಣೆ – vishwanews24
ಉಡುಪಿ -: ಅನ್ನಭಾಗ್ಯ ಯೋಜನೆ : ನಗದು ವರ್ಗಾವಣೆ ಬದಲಾಗಿ ಅಕ್ಕಿ ವಿತರಣೆ ಉಡುಪಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಸದಸ್ಯರಿಗೆ ಪ್ರತಿ ಮಾಹೆಯಲ್ಲಿ 10 ಕೆ.ಜಿ […]
ಉಡುಪಿ : ಮತ್ಸ್ಯಗಂಧ ಎಕ್ಸ್‌ಪ್ರೆಸ್‌ನ ಎಲ್‌ಎಚ್‌ಬಿ ಕೋಚ್‌ಗಳಲ್ಲಿ ದೋಷ ; ಕೂಡಲೇ ಸರಿಪಡಿಸುವಂತೆ ಸಚಿವ ಸೋಮಣ್ಣರಿಗೆ ಕೋಟ ಮನವಿ – vishwanews24
ಉಡುಪಿ : ಮತ್ಸ್ಯಗಂಧ ಎಕ್ಸ್‌ಪ್ರೆಸ್‌ನ ಎಲ್‌ಎಚ್‌ಬಿ ಕೋಚ್‌ಗಳಲ್ಲಿ ದೋಷ – ಕೂಡಲೇ ಸರಿಪಡಿಸುವಂತೆ ಸಚಿವ ಸೋಮಣ್ಣರಿಗೆ ಕೋಟ ಮನವಿ ಉಡುಪಿ: ಮುಂಬಯಿ ಮತ್ತು ಮಂಗಳೂರು ನಡುವೆ ಕಳೆದ ಮೂರು ದಶಕಗಳಿಂದ ಸಂಚರಿ ಸುತ್ತಿರುವ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿಗೆ ಕಳೆದ ತಿಂಗಳು ಅಳವಡಿಸಿದ […]
ಉಡುಪಿ: ಕುಂದಾಪುರದಲ್ಲಿ ದೆಹಲಿಗೆ ತೆರಳುವ 2 ರೈಲುಗಳಿಗೆ ಹೆಚ್ಚುವರಿ ನಿಲುಗಡೆಗೆ ಆದೇಶ – vishwanews24
ಉಡುಪಿ: ಕುಂದಾಪುರದಲ್ಲಿ ದೆಹಲಿಗೆ ತೆರಳುವ 2 ರೈಲುಗಳಿಗೆ ಹೆಚ್ಚುವರಿ ನಿಲುಗಡೆಗೆ ಆದೇಶ; ಸಾರ್ವಜನಿಕರ ಬೇಡಿಕೆಗೆ ಮನ್ನಣೆ ಉಡುಪಿ: ಸಾರ್ವಜನಿಕರ ಬೇಡಿಕೆಯನ್ನು ಪರಿಗಣಿಸಿ, ಭಾರತೀಯ ರೈಲ್ವೆಯು ಕುಂದಾಪುರ ರೈಲ್ವೇ ನಿಲ್ದಾಣದಲ್ಲಿ ದೆಹಲಿಗೆ ತೆರಳುವ ಎರಡು ರೈಲುಗಳಿಗೆ ಹೆಚ್ಚುವರಿ ನಿಲುಗಡೆಗೆ ಆದೇಶಿಸಿದೆ. ರೈಲು ಸಂಖ್ಯೆ […]
ಕರಾವಳಿ ಜಿಲ್ಲೆಯಲ್ಲಿ ಬಿಸಿಗಾಳಿ ಹೊಡೆತ : ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ – vishwanews24
ಕರಾವಳಿ ಜಿಲ್ಲೆಯಲ್ಲಿ ಬಿಸಿಗಾಳಿ ಹೊಡೆತ : ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ಮಂಗಳೂರು: ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು, ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್)ಯನ್ನು […]
ಕಾಪು: ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ ; ಸವಾರ ಸಾವು ; ಮತ್ತೋರ್ವ ಗಂಭೀರ – vishwanews24
ಕಾಪು: ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು ; ಮತ್ತೋರ್ವ ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು, ಮಂಗಳಪೇಟೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಾ.11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಕಾಪು […]
ಕಾಪು : ಯುವತಿ ನಾಪತ್ತೆ – vishwanews24
ಕಾಪು : ಯುವತಿ ನಾಪತ್ತೆ ಉಡುಪಿ,: ಕಾಪುವಿನ ಕೊಪ್ಪಲಂಗಡಿ ಹೈವೇ ಹತ್ತಿರದಲ್ಲಿರುವ ಜೂಸ್ ಅಂಗಡಿಯಲ್ಲಿ ತಾಯಿಗೆ ಸಹಾಯ ಮಾಡಲು ಹೋಗುತ್ತಿದ್ದು ಕಾಪು ತಾಲೂಕಿನ ನಿವಾಸಿ ಸಾನಿಯಾ ನಿಝ (20) ಎಂಬ ಯುವತಿಯು ಮಾರ್ಚ್ 2 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು […]
ಉಡುಪಿ: ದೆಂದೂರುಕಟ್ಟೆ ಬಾರ್ ಬಳಿ ಯುವಕನ ಮೃತದೇಹ ಪತ್ತೆ – vishwanews24
ಉಡುಪಿ: ದೆಂದೂರುಕಟ್ಟೆ ಬಾರ್ ಬಳಿ ಯುವಕನ ಮೃತದೇಹ ಪತ್ತೆ ಉಡುಪಿ: ಉಡುಪಿ ತಾಲೂಕಿನ ಮಣಿಪುರ ಗ್ರಾಮದ ದೆಂದೂರುಕಟ್ಟೆಯ ಮನೋಜ್ ಬಾರ್ ಬಳಿ ಯುವಕನೋರ್ವ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಅಶೋಕ್ ದೇವಾಡಿಗ (40) ಎಂದು ಗುರುತಿಸಲಾಗಿದೆ. ಬಾರ್ ಸಮೀಪದ ಪೊದೆಯಲ್ಲಿ ಯುವಕ […]
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಾಲಿವುಡ್ ನಟಿ ಕತ್ರಿನಾ ಕೈಫ್ – vishwanews24
ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದ ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ : ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಬಾಲಿವುಡ್ ಖ್ಯಾತ ನಟಿ ಕತ್ರೀನಾ ಕೈಫ್ ರಾಜ್ಯದ […]
ಉಡುಪಿ: ಗೀತಾಂಜಲಿ ಸಿಲ್ಕ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ – vishwanews24
ಉಡುಪಿ: ಗೀತಾಂಜಲಿ ಸಿಲ್ಕ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಉಡುಪಿ:ಉಡುಪಿಯ ಅತಿದೊಡ್ಡ ಮಳಿಗೆ ಗೀತಾಂಜಲಿ ಸಿಲ್ಕ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅನುಭವ ಇರುವವರು ಬೇಕಾಗಿದ್ದಾರೆ. ಹುದ್ದೆಗಳು: ಸೇಲ್ಸ್ (ಯುವಕ/ಯುವತಿಯರು) ⏩ಪುರುಷರ ಉಡುಪು ವಿಭಾಗ ⏩ಮಹಿಳೆಯರ ಉಡುಗೆ ವಿಭಾಗ ⏩ಸೀರೆ ವಿಭಾಗ ⏩ಮಕ್ಕಳ […]




