Category: ಉಡುಪಿ
ಉಡುಪಿ: ನಮ್ಮ ಕ್ಲಿನಿಕ್ ಮೂಲಕ ಗುಣಮಟ್ಟದ ಆರೋಗ್ಯ ಸೇವೆಗೆ ಆದ್ಯತೆ : ಯಶ್ ಪಾಲ್ ಸುವರ್ಣ – vishwanews24
ಉಡುಪಿ: ನಮ್ಮ ಕ್ಲಿನಿಕ್ ಮೂಲಕ ಗುಣಮಟ್ಟದ ಆರೋಗ್ಯ ಸೇವೆಗೆ ಆದ್ಯತೆ : ಯಶ್ ಪಾಲ್ ಸುವರ್ಣ ಉಡುಪಿ: ಕೇಂದ್ರ ಸರ್ಕಾರ ನಗರಸಭೆ ವ್ಯಾಪ್ತಿಯ ಜನವಸತಿ ಪ್ರದೇಶದಲ್ಲಿ ಬೇಡಿಕೆಗನುಗುಣವಾಗಿ ಆರಂಭಿಸಿರುವ ನಮ್ಮ ಕ್ಲಿನಿಕ್ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗೆ ಆದ್ಯತೆ ನೀಡಲಿದ್ದು, ಸಾಮಾನ್ಯ ರೋಗಿಗಳಿಗೆ […]
ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಪತ್ನಿ ಪ್ರತಿಮಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಕೆ – vishwanews24
ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಪತ್ನಿ ಪ್ರತಿಮಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಕೆ ಕಾರ್ಕಳ: ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಪ್ರತಿಮಾಗೆ ಜಾಮೀನು ನೀಡುವುದಕ್ಕೆ ಸರಕಾರಿ ಅಭಿಯೋಜಕರು ಸೋಮವಾರ ಆಕ್ಷೇಪಣೆ ಸಲ್ಲಿಸಿದ್ದು, […]
ಉಡುಪಿ: ವ್ಯಕ್ತಿ ನಾಪತ್ತೆ – vishwanews24
ಉಡುಪಿ: ಕಟಪಾಡಿಯ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ ಉಡುಪಿ: ಕಟಪಾಡಿಯ ಫರ್ನಿಚರ್ ಅಂಗಡಿಯೊ0ದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಕುತ್ಪಾಡಿ ನಿವಾಸಿ ಜಗದೀಶ್ (42) ಎಂಬ ವ್ಯಕ್ತಿಯು ಮಾರ್ಚ್ 6 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ […]
ಉಡುಪಿ: ಹಕ್ಕಿಜ್ವರ (ಬರ್ಡ್ ಫ್ಲೂ) : ಭಯ ಬೇಡ ಎಚ್ಚರವಿರಲಿ – vishwanews24
ಉಡುಪಿ: ಹಕ್ಕಿಜ್ವರ (ಬರ್ಡ್ ಫ್ಲೂ) : ಭಯ ಬೇಡ ಎಚ್ಚರವಿರಲಿ ಉಡುಪಿ: ರಾಜ್ಯದ ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆ, ಉಡುಪಿ ಜಿಲ್ಲೆಯಲ್ಲಿ ಕೋಳಿ ಫಾರಂಗಳ ಮತ್ತು ಮಾಂಸದ ಅಂಗಡಿಗಳ ಮೇಲೆ ನಿಗಾ ಇಡಲು ಆರೋಗ ಮತ್ತು ಪಶು […]
ಮಾ.15ರಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಮಹೋತ್ಸವ – vishwanews24
ಮಾ.15ರಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಮಹೋತ್ಸವ ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಮಹೋತ್ಸವವು ಮಾ.15 ರಂದು ಗಣಪತಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿಗಳು ಆರಂಭಗೊಳ್ಳಲಿದ್ದು, ಧ್ವಜಾರೋಹಣ, ಯಾಗ ಶಾಲೆ ಪ್ರವೇಶ, ಭೇರಿ ತಾಡನ, ಕೌತುಕ ಬಂಧನ ಹಾಗೂ ನಗರೋತ್ಸವ ನಡೆಯಲಿದೆ […]
ಉಡುಪಿ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಪರೂಪದ ಭೇಟಿಯಿಂದ ಉಡುಪಿ ಜನರಲ್ಲಿ ಅಸಮಾಧಾನ – vishwanews24
ಉಡುಪಿ : ಸಚಿವೆ ಹೆಬ್ಬಾಳ್ಕರ್ ಭೇಟಿ ಉದ್ಘಾಟನೆ, ಉತ್ಸವ ಆಚರಣೆಗಳಂತಹ ಕಾರ್ಯಕ್ರಮಗಳಿಗೆ ಸೀಮಿತ : ಸ್ಥಳೀಯ ಮುಖಂಡರ ಆರೋಪ ಉಡುಪಿ,:ಉಡುಪಿ ಜಿಲ್ಲೆಯ ಜನರು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಅಪರೂಪದ ಭೇಟಿಗಳ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ, ಅವರು ಅಧಿಕಾರ ವಹಿಸಿಕೊಂಡ […]
ಮಾ. 11-12 ರಂದು ದಲ್ಲಿ ಪೂರ್ವ ಮುಂಗಾರು ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24
ಮಾ. 11-12 ರಂದು ದಲ್ಲಿ ಪೂರ್ವ ಮುಂಗಾರು ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು,:ಬೆಂಗಳೂರು ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ […]
ಬಂಟ್ವಾಳ: ನಿಗೂಢ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ ..! vishwanews24
ಬಂಟ್ವಾಳ: ನಿಗೂಢ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ ..! ಬಂಟ್ವಾಳ: ನಿಗೂಢವಾಗಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸುಮಾರು 10 ದಿನದ ಬಳಿಕ ದಿಗಂತ್ ಪತ್ತೆಯಾಗಿದ್ದು, ಪೊಲಿಸರು ಆತನನ್ನು […]
ಉಡುಪಿ : ಮಾ. 11 ರಂದು ಮಿನಿ ಉದ್ಯೋಗ ಮೇಳ – vishwanews24
ಉಡುಪಿ, ಮಾ. 11 ರಂದು ಮಿನಿ ಉದ್ಯೋಗ ಮೇಳ ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, […]
ಉಡುಪಿ: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಿ : ಜಿಲ್ಲಾಧಿಕಾರಿ – vishwanews24
ಉಡುಪಿ: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಿ : ಜಿಲ್ಲಾಧಿಕಾರಿ ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟಿçÃಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ […]


