Category: ಉಡುಪಿ
ಸ್ವರ್ಣ ಗದ್ದುಗೆ ಏರಿದ ಕಾಪು ಶ್ರೀ ಹೊಸ ಮಾರಿಯಮ್ಮ – vishwanews24
ಸ್ವರ್ಣ ಗದ್ದುಗೆ ಏರಿದ ಶ್ರೀ ಚಕ್ರ, ಸ್ವರ್ಣ ಸಹಿತ 9 ಶಿಖರಗಳ ಸ್ಥಾಪನೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ತ್ರಿಕಾಲ ಚಕ್ರಪೂಜೆ ಸಂಪನ್ನ ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮದ […]
ಕಾಪು : ಇಂದು ಸ್ವರ್ಣ ಗದ್ದುಗೆಯಲ್ಲಿ ಶ್ರೀಮಾರಿಯಮ್ಮ, ಸ್ವರ್ಣಪೀಠದಲ್ಲಿ ಉಚ್ಚಂಗಿ ದೇವಿ ಪ್ರತಿಷ್ಠೆ – vishwanews24
ಕಾಪು : ಸ್ವರ್ಣ ಗದ್ದುಗೆಯಲ್ಲಿ ಇಂದು ಶ್ರೀಮಾರಿಯಮ್ಮ, ಸ್ವರ್ಣಪೀಠದಲ್ಲಿ ಉಚ್ಚಂಗಿ ದೇವಿ ಪ್ರತಿಷ್ಠೆ ಸಂಜೆ ಧಾರ್ಮಿಕ ಸಭೆ, ಉಡುಪಿ ಪೇಜಾವರ ಶ್ರೀ , ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ ಕಾಪು: ಮಾರಿಗುಡಿ ದೇವಸ್ಥಾನದಲ್ಲಿ ಮಾ. 2ರಂದು […]
ಉಡುಪಿ: ವ್ಯಕ್ತಿ ನಾಪತ್ತೆ – vishwanews24
ಉಡುಪಿ: ವ್ಯಕ್ತಿ ನಾಪತ್ತೆ ಉಡುಪಿ: ಕಾರ್ಕಳ ತಾಲೂಕಿನ ನೀರೆ ಗ್ರಾಮದ ಪಡುಮಠಬೆಟ್ಟು ನಿವಾಸಿ ಕೀರ್ತನ್ (38) ಎಂಬ ವ್ಯಕ್ತಿಯು 2024ರ ಮಾರ್ಚ್ 29 ರಂದು ಮುಂಬೈಗೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 […]
ಉಡುಪಿ: ಆಧಾರ್ ನೋಂದಣಿ, ತಿದ್ದುಪಡಿ ಹಾಗೂ ಬಯೋಮೆಟ್ರಿಕ್ ನೋಂದಣಿಗೆ ಅವಕಾಶ – vishwanews24
ಉಡುಪಿ: ಆಧಾರ್ ನೋಂದಣಿ, ತಿದ್ದುಪಡಿ ಹಾಗೂ ಬಯೋಮೆಟ್ರಿಕ್ ನೋಂದಣಿಗೆ ಅವಕಾಶ ಉಡುಪಿ: 0-5 ವರ್ಷದ ಒಳಗಿನ ಮಕ್ಕಳ ಹೊಸ ಆಧಾರ್ ನೋಂದಣಿ ಮತ್ತು 5 ವರ್ಷ ಮತ್ತು 15 ವರ್ಷ ಮೇಲ್ಪಟ್ಟ ಮಕ್ಕಳ ಬಯೋ ಮೆಟ್ರಿಕ್ ನೋಂದಣಿ ಮತ್ತು ಆಧಾರ್‌ನಲ್ಲಿ ಮೊಬೈಲ್ […]
ಗಂಡುಮೆಟ್ಟಿನ ನೆಲ, ಹಿಂದುತ್ವದ ಭದ್ರಕೋಟೆ, ಕರಾವಳಿಗೆ ಡಿಕೆಶಿಗೆ ಸ್ವಾಗತ ಕೋರಿದ ಸುನೀಲ್ ಕುಮಾರ್ ! vishwanews24
ಗಂಡುಮೆಟ್ಟಿನ ನೆಲ, ಹಿಂದುತ್ವದ ಭದ್ರಕೋಟೆ, ಕರಾವಳಿಗೆ ಡಿಕೆಶಿಗೆ ಸ್ವಾಗತ ಕೋರಿದ ಸುನೀಲ್ ಕುಮಾರ್ ! ಉಡುಪಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಉಡುಪಿ ಜಿಲ್ಲೆಯ ಮೂರು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಕಾಪು ಶ್ರೀ ಹಳೆ […]
ಉಡುಪಿ: ನಿಯಮ ಮೀರಿ ಕರ್ಕಶ ಸದ್ದು ಮಾಡಿದ ದುಬೈ ನೋಂದಣಿ ಕಾರುಗಳು ; ಮಣಿಪಾಲ ಪೊಲೀಸರಿಂದ 1,500ರೂ. ದಂಡ – vishwanews24
ಉಡುಪಿ: ನಿಯಮ ಮೀರಿ ಕರ್ಕಶ ಸದ್ದು ಮಾಡಿದ ದುಬೈ ಕಾರುಗಳು ; ಮಣಿಪಾಲ ಪೊಲೀಸರಿಂದ ದಂಡ ಉಡುಪಿ: ನಿಯಮ ಮೀರಿ ಕರ್ಕಶ ಸದ್ದು ಮಾಡಿದ ದುಬೈ ನೋಂದಣಿಯ ಕಾರುಗಳನ್ನು ವಶಕ್ಕೆ ಪಡೆದ ಮಣಿಪಾಲ ಪೊಲೀಸರು, 1,500 ರೂ. ದಂಡ ವಿಧಿಸಿದ್ದಾರೆ. ದುಬೈನಲ್ಲಿ […]
ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ : ಮಾ.2ರಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಾಪುವಿಗೆ – vishwanews24
ಕಾಂಗ್ರೆಸ್ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಭಾಗಿ ಉಡುಪಿ: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಮಾ.2 ರಂದು ಉಡುಪಿಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯ ಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಉಡುಪಿ […]
ಎರ್ಮಾಳು : ಸರಕಾರಿ ಜಮೀನಿನಲ್ಲಿ ನಡೆಯುತ್ತಿದ್ದ ಅಕ್ರಮ ಕಾಮಗಾರಿ ನಿಲ್ಲಿಸಿದ ಕಾಪು ತಹಶೀಲ್ದಾರ್ – vishwanews24
ಎರ್ಮಾಳು :ಸರಕಾರಿ ಜಮೀನಿನಲ್ಲಿ ನಡೆಯುತ್ತಿದ್ದ ಅಕ್ರಮ ಕಾಮಗಾರಿ ನಿಲ್ಲಿಸಿದ ಕಾಪು ತಹಶೀಲ್ದಾರ್ ಕಾಪು: ಕಾಪು ತಾಲೂಕಿನ ಎರ್ಮಾಳು ತೆಂಕ ಸಮುದ್ರ ಕಿನಾರೆಯಲ್ಲಿ ಅಕ್ರಮ ಚರಂಡಿ ನಿರ್ಮಾಣ ಮಾಡುತ್ತಿದ್ದ ರೆಸಾರ್ಟ್‌ವೊಂದರ ಕಾಮಗಾರಿಯನ್ನು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ತಡೆ ಹಿಡಿದಿದ್ದಾರೆ. ಎರ್ಮಾಳು […]
ಉಡುಪಿ : ಮಾ.2ರಿಂದ ರಂಜಾನ್ ಉಪವಾಸ ಆರಂಭ – vishwanews24
ಉಡುಪಿ : ರಾಜ್ಯಾದ್ಯಂತ ಮಾ.2ರಿಂದ ರಂಜಾನ್ ಉಪವಾಸ ವ್ರತ ಆರಂಭ ಉಡುಪಿ : ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವು ಶುಕ್ರವಾರ ಗೋಚರಿಸದೆ ಇರುವುದರಿಂದ ಮಾರ್ಚ್ 2ರಿಂದ ರಾಜ್ಯಾದ್ಯಂತ ಉಪವಾಸ ವ್ರತ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ […]
ಕಾಪು: ಸೈಬರ್ ವಂಚಕರಿಂದ ಉದ್ಯಾವರ ಫಿಶ್‌ಮಿಲ್ ಗೆ ನಕಲಿ ಇಮೇಲ್ ಕಳುಹಿಸಿ 2 ಲಕ್ಷ ಡಾಲರ್ ವಂಚನೆ – vishwanews24
ಕಾಪು: ಸೈಬರ್ ವಂಚಕರಿಂದ ಉದ್ಯಾವರ ಫಿಶ್‌ಮಿಲ್ ಗೆ ನಕಲಿ ಇಮೇಲ್ ಕಳುಹಿಸಿ 2 ಲಕ್ಷ ಡಾಲರ್ ವಂಚನೆ; ಪ್ರಕರಣ ದಾಖಲು ಕಾಪು: ಉದ್ಯಾವರದ ಪಿತ್ರೋಡಿಯಲ್ಲಿರುವ ಫಿಶ್‌ಮಿಲ್ ಆಯಿಲ್ ಕಂಪನಿಗೆ ಯಂತ್ರೋಪಕರಣಗಳ ಖರೀದಿಗೆ ಸಂಬಂಧಿಸಿ ಸೈಬರ್ ವಂಚಕರು ನಕಲಿ ಇಮೇಲ್ ಕಳುಹಿಸಿ ಕೋಟ್ಯಂತರ ರೂ. […]










