Category: ಉಡುಪಿ
ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಬಂಧನ – vishwanews24
ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ : ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಶೂಟೌಟ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು, ಶೂಟರ್‌ಗಳಿಗೆ ಬೈಕ್ ಒದಗಿಸಿದ […]
ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ – vishwanews24
ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ದಾವಣಗೆರೆಯ ಬೇಗೂರು ರಸ್ತೆಯ ನಿವಾಸಿ ವಾಣೀಶ್ರೀ ಅಲಿಯಾಸ್ ರೇಣುಕಾ ಎಂದು […]
ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ – vishwanews24
ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ ಉಡುಪಿ : ರಾಜ್ಯ ಸರ್ಕಾರದ ಆದೇಶದಂತೆ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸರಾಸರಿ 06 ಸಾವಿರ ಜನಸಂಖ್ಯೆಗೆ ಒಂದರAತೆ ಪುರಸಭೆ ವ್ಯಾಪ್ತಿಯ ಒಟ್ಟು 23 ವಾರ್ಡಗಳಿಗೆ ಸಂಬ0ಧಿಸಿದ0ತೆ 05 ‘ಭಾರತ್ […]
ಉಡುಪಿ : ಆ. 28ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ – vishwanews24
ಉಡುಪಿ : ಆ. 28ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ (ರಿ) ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು […]
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ ಗಾಳಿ ಬೀಸುತ್ತಿರುವುದರಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಆಳಸಮುದ್ರ ಬೋಟು ಹೊರತುಪಡಿಸಿ ಪರ್ಸೀನ್, ಸಣ್ಣ ಟ್ರಾಲ್ ಬೋಟುಗಳು ಮೀನುಗಾರಿಕೆಗೆ ತೆರಳಲಾಗದೆ ಬಂದರಿನಲ್ಲಿ ಲಂಗರು […]
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ : ಉಡುಪಿಯ ಅಲೆವೂರು, ಕೆಮ್ತೂರು ಹಾಗೂ ದುಗ್ಲಿಪದವು ಪರಿಸರದಲ್ಲಿ ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್, ಆಹಾರ ಸುರಕ್ಷತಾ ಅಧಿಕಾರಿ ವಿವೇಕ್, ಉಡುಪಿ […]
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯ ಸಂರಕ್ಷಣೆ ಮತ್ತು ಬೆಳವಣಿಗೆಗಾಗಿ ಕಾರ್ಯನಿರ್ವಹಿಸುತ್ತಿರುವ ತುಳುಕೂಟ ಉಡುಪಿ (ರಿ.) ಇದರ 2026–27ನೇ ಸಾಲಿನ ಕಾರ್ಯಕಾರಿ ಸಮಿತಿಯನ್ನು […]
ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24
ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ. 23ರ ವರೆಗೆ ವಿಸ್ತರಿಸಲಾಗಿದೆ. ಎಲ್‌ಪಿಸಿ ಇ-ಕೆವೈಸಿ ಮಾಡಿಸಲು ಗ್ರಾಹಕರು ಭಾರೀ ಸಂಖ್ಯೆಯಲ್ಲಿ ವೆಬ್‌ಸೈಟ್ ಅಥವಾ ಆ್ಯಪ್‌ಗಳಿಗೆ ಭೇಟಿ ನೀಡುತ್ತಿರುವುದರಿಂದ ಸರ್ವರ್ […]
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್ ಕ್ಸೇವಿಯರ್ ಚರ್ಚ್ ಬಳಿ ನಡೆದ ಉದ್ಯಮಿ ಡೇವಿಡ್ ಡಿಸೋಜಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು […]
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಬ್ರಹ್ಮಾವರ ಸಮೀಪ ಗುರುವಾರ ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಬಸ್ಸಿನ […]










