ಮಣಿಪಾಲ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ  – vishwanews24

ಮಣಿಪಾಲ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ  ಉಡುಪಿ: ಇಲ್ಲಿ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಶನಿವಾರ (ಫೆ.22) ನಡೆದಿದೆ. ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55 ವ) ಎಂದು ತಿಳಿದುಬಂದಿದೆ. […]

ಉಡುಪಿ : ಮೂಡುಬೆಳ್ಳೆಯಲ್ಲಿ ಶಿಲುಬೆ ಧ್ವಂಸಗೊಳಿಸಿದ ದುಷ್ಕರ್ಮಿಗಳು ; ಪ್ರಕರಣ ದಾಖಲು – vishwanews24

ಉಡುಪಿ : ಮೂಡುಬೆಳ್ಳೆಯಲ್ಲಿ ಶಿಲುಬೆ ಧ್ವಂಸ ಗೊಳಿಸಿದ ದುಷ್ಕರ್ಮಿಗಳು ; ಪ್ರಕರಣ ದಾಖಲು ಉಡುಪಿ: ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ದುಷ್ಕರ್ಮಿಗಳು ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು […]

ಮಣಿಪಾಲ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ  – vishwanews24

ಮಣಿಪಾಲ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ  ಉಡುಪಿ: ಇಲ್ಲಿ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಶನಿವಾರ (ಫೆ.22) ನಡೆದಿದೆ. ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55 ವ) ಎಂದು ತಿಳಿದುಬಂದಿದೆ. […]

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಫೆ. 22ರಂದು ದ.ಕ. ಮತ್ತು ಫೆ. 23ರಂದು ಉಡುಪಿಯಿಂದ ಹೊರೆಕಾಣಿಕೆ ಸಮರ್ಪಣೆ – vishwanews24

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಫೆ. 22ರಂದು ದ.ಕ. ಮತ್ತು ಫೆ. 23ರಂದು ಉಡುಪಿಯಿಂದ ಹೊರೆಕಾಣಿಕೆ ಸಮರ್ಪಣೆ ಕಾಪು: ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆಯುವ ಮಹಾಅನ್ನಸಂತರ್ಪಣೆಗೆ ಪೂರ್ವಭಾವಿಯಾಗಿ ದಕ್ಷಿಣ ಕನ್ನಡ […]

ನೇಜಾರು ಹತ್ಯೆ ಪ್ರಕರಣ : ಮಾ.7ರಂದು ಅಂತಿಮ ಆದೇಶ – vishwanews24

ನೇಜಾರು ಹತ್ಯೆ ಪ್ರಕರಣ : ಮಾ.7ರಂದು ಅಂತಿಮ ಆದೇಶ ಉಡುಪಿ : ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿ ಹಾಗೂ ಆರೋಪಿಯ ಕಾರನ್ನು […]

ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಶವ  ಪತ್ತೆ – vishwanews24

ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಶವ  ಪತ್ತೆ ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ.20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ. ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ. ಇವರು […]

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಉಡುಪಿ  ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಸಂಭ್ರಮಾಚರಣೆ – vishwanews24

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಉಡುಪಿ  ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಸಂಭ್ರಮಾಚರಣೆ ಉಡುಪಿ: ರೇಖಾ ಗುಪ್ತಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿರುವ ಬಗ್ಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ಸಂಧ್ಯಾ ರಮೇಶ್ […]

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ ಆರಂಭ  – vishwanews24 

ಕಾಪು ಶ್ರೀ ಹೊಸ ಮಾರಿಗುಡಿ :  ಫೆ. 25ರಿಂದ ಮಾ.5ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ ಮಹಾವೈಭವಕ್ಕೆ ಸಾಕ್ಷಿಯಾಗಲು ಸಜ್ಜಾಗುತ್ತಿದೆ ಕಾಪು .. ಭರದಿಂದ ಸಾಗುತ್ತಿವೆ ಅಂತಿಮ ಸಿದ್ಧತೆಗಳು.. ಕಾಪು: ಸಂಪೂರ್ಣ ಇಳಕಲ್‌ ಕೆಂಪು ಶಿಲೆಯಲ್ಲಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ […]

ಕಾರ್ಕಳ: ಫೆ.23ಕ್ಕೆ ಮಡಿವಾಳ ಮಾಚಿದೇವ ಟ್ರೋಫಿ-2025 – vishwanews24

ಕಾರ್ಕಳ: ಫೆ.23ಕ್ಕೆ ಮಡಿವಾಳ ಮಾಚಿದೇವ ಟ್ರೋಫಿ ; ಕಬಡ್ಡಿ, ತ್ರೋಬಾಲ್ ಪಂದ್ಯಾಟ ಉಡುಪಿ,: ಕಾರ್ಕಳ ತಾಲೂಕು ಮಡಿವಾಳ ಸಮಾಜ ಸೇವಾ ಸಂಘ, ಮಡಿವಾಳ ಯುವ ಘಟಕ ಹಾಗೂ ಮಡಿವಾಳ ಮಹಿಳಾ ಘಟಕದ ಆತಿಥ್ಯದಲ್ಲಿ ‘ಮಡಿವಾಳ ಮಾಚಿದೇವ ಟ್ರೋಫಿ-2025’ಕ್ಕಾಗಿ ಅಂತರ್ ಜಿಲ್ಲಾ ಮಟ್ಟದ […]

ಉಡುಪಿ: ಗ್ಯಾರಂಟಿ ಯೋಜನೆಯ ಸವಲತ್ತು ಪಡೆಯಲು ಸಮಸ್ಯೆಗಳು ಎದುರಾಗುತ್ತಿದ್ದರೆ ನೇರವಾಗಿ ಕಚೇರಿಗೆ ಭೇಟಿಯಾಗಿ ಮಾಹಿತಿ ಪಡೆಯಿರಿ : ರಮೇಶ್ ಕಾಂಚನ್ – vishwanews24

ಉಡುಪಿ:  ಗ್ಯಾರಂಟಿ ಯೋಜನೆಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡಿ : ರಮೇಶ್ ಕಾಂಚನ್ ಉಡುಪಿ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಜತೆಗೆ ವಿವಿಧೆಡೆ ಮಾಹಿತಿ ಫಲಕಗಳನ್ನು ಅಳವಡಿಸಬೇಕು. ಗ್ಯಾರಂಟಿ ಯೋಜನೆಯ ಸವಲತ್ತು ಪಡೆಯಲು […]