Category: ಉಡುಪಿ
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮೊಳಗಲಿದೆ ಅಯೋಧ್ಯೆ ಮಾದರಿಯ ಬೃಹತ್ ಘಂಟೆ ನಾದ – vishwanews24
ಕಾಪು: ಹೊಸ ಮಾರಿಗುಡಿ: 1.5 ಟನ್ ತೂಕದ ಬೃಹತ್ ಘಂಟೆ ಬೃಹತ್ ಗಂಟೆಯು ಭಾರತದ ಎರಡನೇ ಅತೀ ದೊಡ್ಡ ಮತ್ತು ಕರ್ನಾಟಕದ ಪ್ರಥಮ ದೊಡ್ಡ ಘಂಟೆ ಕಾಪು: ಸಮಗ್ರ ಜೀರ್ಣೋದ್ಧಾರದೊಂದಿಗೆ ಕಂಗೊಳಿಸುತ್ತಿರುವ, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಿದ್ಧವಾಗಿರುವ ಕಾಪು ಶ್ರೀ ಹೊಸ ಮಾರಿಗುಡಿ […]
ಕುಂದಾಪುರ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ – ಯುವಕ ಸಾವು – vishwanews24
ಕುಂದಾಪುರ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ – ಯುವಕ ಸಾವು ಕುಂದಾಪುರ: ಕಲ್ಲಂಗಡಿ ಲೋಡ್ ಮಾಡುವವರ ಬಳಿ ಮಾತನಾಡಿ ಬರುತ್ತೇನೆಂದು ತೆರಳಿದ್ದ ಯುವಕ ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರದ ನಾಗೂರಿನಲ್ಲಿ ಮಂಗಳವಾರ ಸಂಜೆ ನಡೆದಿದೆ. […]
ಉಡುಪಿ: ಫೆ. 8ರಂದು ಜಿಲ್ಲಾ ರೈತ ಸಮಾವೇಶ – vishwanews24
ಉಡುಪಿ: ಫೆ. 8ರಂದು ಜಿಲ್ಲಾ ರೈತ ಸಮಾವೇಶ ಉಡುಪಿ: ಉಡುಪಿ ಜಿಲ್ಲಾ ಕೃಷಿಕ ಸಂಘದ ಆಶ್ರಯದಲ್ಲಿ ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಈಸೀ ಲೈಫ್ ಎಂಟರ್‌ಪ್ರೈಸಸ್ ಹಾಗೂ ಎಸ್.ಆರ್.ಕೆ. ಲ್ಯಾಡರ್ಸ್ ಪುತ್ತೂರು ಇವರ ಸಹಯೋಗದಲ್ಲಿ ಜಿಲ್ಲಾ ರೈತ ಸಮಾವೇಶ -2025 […]
ಹೆಜಮಾಡಿ ಟೋಲ್ ಗೇಟ್ ನಲ್ಲಿ ಹಗಲು ದರೋಡೆ : ಬಸ್ಸು ಮಾಲಕರಿಂದ ಸಾಂಕೇತಿಕ ಪ್ರತಿಭಟನೆ – vishwanews24
ಹೆಜಮಾಡಿ ಟೋಲ್ ಗೇಟ್ ವಿರುದ್ಧ ಆಕ್ರೋಶ: ಬಸ್ಸು ಮಾಲಕರಿಂದ ಸಾಂಕೇತಿಕ ಪ್ರತಿಭಟನೆ ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ನಲ್ಲಿ ಬಸ್ಸುಗಳಿಂದ ಅವೈಜ್ಞಾನಿಕವಾಗಿ ಟೋಲ್ ಕಡಿತ ಮಾಡಲಾಗುತ್ತಿದೆ. ಎರಡು ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ […]
ಉಡುಪಿ: ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಾದ್ವಿ ಸರಸ್ವತಿ – vishwanews24
ಉಡುಪಿ: ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಾದ್ವಿ ಸರಸ್ವತಿ ಉಡುಪಿ: ಉತ್ತರ ಭಾರತದಲ್ಲಿ ಭಾಗವತ ಸಪ್ತಾಹದಿಂದ ಹೆಸರುವಾಸಿಯಾಗಿರುವ ಸಾದ್ವಿ ಸರಸ್ವತಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅನಂತರ ಗೀತಾಮಂದಿರದಲ್ಲಿ ಪರ್ಯಾಯ […]
ಶಂಕರಪುರ: ಕಾರು ಹಾಗೂ ಟಿಪ್ಪರ್ ಮುಖಮುಖಿ ಡಿಕ್ಕಿ – ಟಿಪ್ಪರ್ ಅಡಿಗೆ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು – vishwanews24
ಶಂಕರಪುರ: ಕಾರು ಹಾಗೂ ಟಿಪ್ಪರ್ ಮುಖಮುಖಿ ಡಿಕ್ಕಿ – ಟಿಪ್ಪರ್ ಅಡಿಗೆ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು ಶಿರ್ವ : ಶಂಕರಪುರ ಮುಖ್ಯರಸ್ತೆಯಲ್ಲಿ ಕಾರು ಮತ್ತು ಟಿಪ್ಪರ್ ಮುಖಮುಖಿ ಡಿಕ್ಕಿಯಾದ ಪರಿಣಾಮ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ ದುರ್ಗಾ […]
ಫೆ.7 ರಿಂದ ಉಡುಪಿಯಲ್ಲಿ ಮಹಿಳಾ ಉದ್ಯಮಿಗಳ ‘ಪವರ್ ಪರ್ಬ’ – vishwanews24
ಫೆ.7 ರಿಂದ ಉಡುಪಿಯಲ್ಲಿ ಮಹಿಳಾ ಉದ್ಯಮಿಗಳ ‘ಪವರ್ ಪರ್ಬ’ ಉಡುಪಿ: ಉಡುಪಿಯ ಮಹಿಳಾ ಉದ್ದಿಮೆದಾರರ ಸಂಘಟನೆ ‘ಪವರ್’ ವತಿಯಿಂದ ಮಹಿಳಾ ಉದ್ಯಮಿಗಳ ಉತ್ಪನ್ನಗಳು ಹಾಗೂ ಕೌಶಲ್ಯಗಳಿಗೆ ವೇದಿಕೆಯಾದ ‘ಪವರ್ ಪರ್ಬ’ ಇದೇ ಫೆ. 7, 8 ಮತ್ತು 9ರಂದು ಉಡುಪಿಯ ಕ್ರಿಶ್ಚಿಯನ್ […]
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ ಪೂರ್ಣಾಹುತಿಯೊಂದಿಗೆ ಸಂಪನ್ನ – vishwanews24
ದೀಪ ಪ್ರಜ್ವಲನೆಗೈದು ನವಚಂಡೀಯಾಗದ ಸಂಕಲ್ಪ ನೆರವೇರಿಸಿದ ಉಡುಪಿ ಜಿಲ್ಲಾಧಿಕಾರಿ.. ಸಾವಿರಾರು ಮಂದಿ ಭಕ್ತಾಧಿಗಳು ಭಾಗಿ.. ಕಾಪು : ಸಮಗ್ರ ಜೀರ್ಣೋದ್ಧಾರದೊಂದಿಗೆ ಕಂಗೊಳಿಸುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯಾಭಿವೃದ್ಧಿ ಮತ್ತು ಲೋಕಕಲ್ಯಾರ್ಥವಾಗಿ ಹಮ್ಮಿಕೊಂಡಿರುವ ನವದುರ್ಗಾ ಲೇಖನ […]
ಉಡುಪಿ: ಖಾಸಗಿ ಬಸ್ ನವರು ಕೂಡ ಮಹಿಳೆಯರಿಗೆ ಫ್ರೀ ಪ್ರಯಾಣ ಕೊಡುತ್ತೇವೆ, ಸರಕಾರ ನಮಗೆ ಹಣ ಕೊಡಲಿ : ಸದಾನಂದ ಛಾತ್ರ – vishwanews24
ಉಡುಪಿ: ಖಾಸಗಿ ಬಸ್ ನವರು ಕೂಡ ಮಹಿಳೆಯರಿಗೆ ಫ್ರೀ ಪ್ರಯಾಣ ಕೊಡುತ್ತೇವೆ, ಸರಕಾರ ನಮಗೆ ಹಣ ಕೊಡಲಿ : ಕೆನರಾ ಬಸ್ ಮಾಲೀಕರ ಸಂಘದ ಉಪಾಧ್ಯಕ್ಷ ಸದಾನಂದ ಛಾತ್ರ ಉಡುಪಿ: ರಾಜ್ಯ ಸರಕಾರ ಕೆಎಸ್ ಆರ್ ಟಿಸಿ ಮೂಲಕ ಶಕ್ತಿ ಯೋಜನೆ […]
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ – vishwanews24
ಉಡುಪಿ : ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಬಲ್ಲಾಳ್ ಅವಿರೋಧ ಆಯ್ಕೆ ಉಡುಪಿ: ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಇದರ 2025-26ನೇ ಸಾಲಿನಿಂದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ […]










