ಗೋ ಕಳ್ಳರ ಮೇಲೆ ಶೂಟೌಟ್ ಮಾಡಲು ಪೊಲೀಸರಿಗೆ ಆದೇಶ ಮಾಡಬೇಕಾಗುತ್ತದೆ: ಸಚಿವ ಮಂಕಾಳು ವೈದ್ಯ – vishwanews24

ಗೋ ಕಳ್ಳರ ಮೇಲೆ ಶೂಟೌಟ್ ಮಾಡಲು ಪೊಲೀಸರಿಗೆ ಆದೇಶ ಮಾಡಬೇಕಾಗುತ್ತದೆ: ಸಚಿವ ಮಂಕಾಳು ವೈದ್ಯ ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗೋ ಕಳ್ಳತನ ಈ ಹಿಂದಿನಿಂದಲ್ಲೂ ನಡೆಯುತ್ತಾ ಬಂದಿದೆ. ಆದರೆ ಈಗ ನಾವು ಸುಮ್ಮನಿರಲು ಸಾಧ್ಯವಿಲ್ಲ. ಈ ರೀತಿಯ ಪ್ರಕರಣ ಮುಂದುವರಿದರೆ […]

ಉಡುಪಿ:  ಮಹಿಳೆ ನಾಪತ್ತೆ – vishwanews24

ಉಡುಪಿ:  ಮಹಿಳೆ ನಾಪತ್ತೆ ಉಡುಪಿ: ಮೂಲತಃ ದಾವಣಗೆರೆ ಜಿಲ್ಲೆ ಹರಿಹರದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ನ್ಯೂ ಕಾಲೋನಿ ಎಂಬಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು 2024 ರ ಆಗಸ್ಟ್ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು […]

ಉಡುಪಿ : ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್‌ಟ್ಯಾಗ್ ವ್ಯಾಲೆಟ್‌ಗಳಿಂದ ಹೆಚ್ಚುವರಿ ಟೋಲ್ ಶುಲ್ಕ ಕಡಿತ : ಬಸ್ ಮಾಲೀಕರಿಂದ ಫೆ.5ರಂದು ಪ್ರತಿಭಟನೆ – vishwanews24

ಉಡುಪಿ : ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್‌ಟ್ಯಾಗ್ ವ್ಯಾಲೆಟ್‌ಗಳಿಂದ ಹೆಚ್ಚುವರಿ ಟೋಲ್ ಶುಲ್ಕ ಕಡಿತ : ಬಸ್ ಮಾಲೀಕರಿಂದ ಫೆ.5ರಂದು ಪ್ರತಿಭಟನೆ ಉಡುಪಿ : ಟೋಲ್ ಪ್ಲಾಜಾಗಳಲ್ಲಿ ತಮ್ಮ ಫಾಸ್ಟ್‌ಟ್ಯಾಗ್ ವ್ಯಾಲೆಟ್‌ಗಳಿಂದ ಹೆಚ್ಚುವರಿ ಟೋಲ್ ಶುಲ್ಕ ಕಡಿತಗೊಳಿಸುವಿಕೆಯನ್ನು ವಿರೋಧಿಸಿ ಬಸ್ ಮಾಲೀಕರು ಫೆಬ್ರವರಿ […]

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಫೆ.6ರಂದು ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿಗಳ ವಿರುದ್ಧ  ಫೆ. 6ರಂದು ಕಾರ್ಕಳ ಬಿಜೆಪಿ ಮಂಡಲ ವತಿಯಿಂದ  ಬೃಹತ್ ಪ್ರತಿಭಟನೆ  ಕಾರ್ಕಳ : ರಾಜ್ಯದ ಕಾಂಗ್ರೆಸ್ ಸರಕಾರದಿಂದಾಗಿರುವ ಬೆಲೆಯೇರಿಕೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಫೆ. 6ರಂದು ಕಾರ್ಕಳದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ […]

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ – vishwanews24

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಪು ಶ್ರೀ ಹೊಸಮಾರಿಗುಡಿ  ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ .. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೇರಿ ಪ್ರಮುಖರು ಭಾಗಿ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ.. ಸಂಪೂರ್ಣ ಶಿಲಾಮಯವಾಗಿ […]

ಉಡುಪಿ:  ಮಾರ್ಚ್ 8 ರಂದು ತಿಂಗಳೆಗೆ ಸಾವಂತವಾಡಿ ಮಹಾರಾಜರು: ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ – vishwanews24

ಉಡುಪಿ:  ಮಾರ್ಚ್8ರಂದು ತಿಂಗಳೆಗೆ ಸಾವಂತವಾಡಿ ಮಹಾರಾಜರು: ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಉಡುಪಿ: ಹೆಬ್ರಿ ತಾಲೂಕಿನ ನಾಡಾಲು ಗ್ರಾಮದ ತಿಂಗಳೆಯಲ್ಲಿ, ತಿಂಗಳೆ ಪ್ರತಿಷ್ಠಾನದಿಂದ ವರ್ಷಂಪ್ರತಿ ಜರಗುವ ಸಾಹಿತ್ಯೋತ್ಸಕ್ಕೆ ಈ ಬಾರಿ ಮಾರ್ಚ್ 8ರಂದು ಸಂಜೆ ಸಾವಂತವಾಡಿ ಸಿಂಧೂದುರ್ಗಾ ಸಂಸ್ಥಾನದ ಘನವೆತ್ತ ರಾಜ ಬಹದ್ದೂರು […]

ಕುಂದಾಪುರ: ನಕ್ಸಲ್ ಲಕ್ಷ್ಮೀ ತೊಂಬಟ್ಟು ಶರಣಾಗತಿ : ಕುಟುಂಬದವರಲ್ಲಿ ಸಂತಸ – vishwanews24

ಕುಂದಾಪುರ : ಆಕೆ ಇನ್ನು ನಿಶ್ಚಿಂತೆಯಿಂದ ಮನೆಗೆ ಬರಬಹುದು, ಮನೆಯಲ್ಲಿ ಇರಬಹುದು: ಸಹೋದರ ವಿಠಲ ಪೂಜಾರಿ ಕುಂದಾಪುರ: ಸುಮಾರು 2 ದಶಕಗಳ ಹಿಂದೆ ಮನೆ ತೊರೆದು, ನಕ್ಸಲ್‌ ಗುಂಪು ಸೇರಿಕೊಂಡಿದ್ದ ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆಯ ಲಕ್ಷ್ಮೀ ತೊಂಬಟ್ಟು ಶರಣಾಗಿರುವುದು ಕುಟುಂಬದವರಲ್ಲಿ […]

ಉಡುಪಿ : ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವಂಚನೆ ಪ್ರಕರಣ – ಆರೋಪಿ ಬಂಧನ – vishwanews24

ಉಡುಪಿ : ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವಂಚನೆ ಪ್ರಕರಣ – ಆರೋಪಿ ಬಂಧನ, 7ಲಕ್ಷ ರೂ. ನಗದು ವಶಕ್ಕೆ ಉಡುಪಿ : ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ ಉಡುಪಿಯ ವ್ಯಕ್ತಿಯೊಬ್ಬರಿಗೆ 89‌ ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ […]

ಉಡುಪಿ: ಶರಣಾದ ನಕ್ಸಲ್​ ತೊಂಬಟ್ಟು ಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ, ನ್ಯಾಯಾಂಗ ಬಂಧನ – vishwanews24

ಶರಣಾದ ನಕ್ಸಲ್​ ತೊಂಬಟ್ಟು ಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ, ನ್ಯಾಯಾಂಗ ಬಂಧನ  ಲಕ್ಷ್ಮೀ ಪ್ರಸ್ತುತ ಆಂಧ್ರಪ್ರದೇಶದಲ್ಲಿ ನೆಲೆಸಿದ್ದ ಕುಂದಾಪುರ ಮೂಲದವಳು ಉಡುಪಿ: ಲಕ್ಷ್ಮೀ 2006ರಿಂದ ಕಣ್ಮರೆಯಾಗಿದ್ದು, ಆಕೆಯ ವಿರುದ್ಧ ಅಂದಿನ ಶಂಕರನಾರಾಯಣ (ಇಂದಿನ ಅಮಾಸೆಬೈಲು) ಠಾಣೆಯಲ್ಲಿ 2007ರಲ್ಲಿ ಗುಂಡಿನ ದಾಳಿ ನಡೆಸಿದ್ದು, ಹಲ್ಲೆ […]

ಕಾರ್ಕಳ: ಹೂಡಿಕೆ ಮಾಡಿದ ಹಣ ವಾಪಾಸ್ಸು ನೀಡದೆ ವಂಚನೆ; ಪ್ರಕರಣ ದಾಖಲು – vishwanews24

ಕಾರ್ಕಳ: ಹೂಡಿಕೆ ಮಾಡಿದ ಹಣ ವಾಪಾಸ್ಸು ನೀಡದೆ ವಂಚನೆ; ಪ್ರಕರಣ ದಾಖಲು ಕಾರ್ಕಳ: ಹೂಡಿಕೆ ಮಾಡಿದ 66,27,634ರೂ. ಹಣ ವಾಪಾಸ್ಸು ನೀಡದೆ ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಯ್ ಹಾಗೂ ಮತ್ತಿತರರು 2024ರ ಆ.6ರಂದು ರಾಜೇಶ್ವರಿ […]