ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್ ಎಂಟ್ರಿ ಇಲ್ಲಿನ 3 ನೇ ಮಹಡಿಯ ಓಮ್ನಿಯನ್ ಪ್ರೀಮಿಡಿಯಾ pvt. ಲಿಮಿಟೆಡ್‌ನಲ್ಲಿ ಆಗಸ್ಟ್ 20 ರಂದು ಬೆಳಗ್ಗೆ 10 ಗಂಟೆಗೆ […]

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಜೂನ್ ತಿಂಗಳ ಅಂತ್ಯದಲ್ಲಿ ಆದೇಶ ಹೊರಡಿಸಿದ್ದು, ಇಂಧನ ಇಲಾಖೆ ಹಾಗೂ ವಿದ್ಯುತ್ ಸರಬರಾಜು ಕಂಪೆನಿಗಳು ಈ ಆದೇಶದ […]

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಂತೆ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠವನ್ನು ಕರಾವಳಿ ಭಾಗದಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಸಂಘಟಿತ ಹೋರಾಟ ರೂಪಿಸುವ ನಿಟ್ಟಿನಲ್ಲಿ ಯು-ಆ್ಯಕ್ಟ್ […]

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ ಹಾಗೂ ಹೆಚ್ಚುವರಿ ರಶ್‌ ತಡೆಯಲು 16 ವಿಶೇಷ ರೈಲುಗಳನ್ನು ಓಡಿಸಲು ಕೊಂಕಣ ರೈಲ್ವೇ ನಿರ್ಧರಿಸಿದೆ. ಆ. 15ರಂದು ವಿಶೇಷ ರೈಲು […]

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರ ಕೋಟೆಪುರ ಅಲಿವೆಬಾಗಿಲು ಬಳಿ ಪತ್ತೆಯಾಗಿದೆ. ಮೃತರನ್ನು ನಾರಾಯಣ(31) […]

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ” ವಯೋವಂದನ ಆತಿಥ್ಯ ಗೃಹದ ” ಸೈಟ್ ಆಫೀಸ್” ಉದ್ಘಾಟನೆಯನ್ನು ಡಾ. ಪಾಂಗಾಳ ಸೀತಾರಾಮ ನಾಯಕ್ […]

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿಯುಕ್ತಿ ಗೊಂಡಿರುವ ಆಹಾರ ಮತ್ತು ನಾಗರಿಕ ಸರಬರಾಜು […]

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  – vishwanews24

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ರಿ ಮೂಳೂರು ಇವರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ಮು ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ಬಳಿ ಆಚರಿಸಲಾಯಿತು. ದೈವಸ್ಥಾನದ […]

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ ನೇಮಕ – vishwanews24

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳ ನೇಮಕ ಮಾಡಿ ಶುಕ್ರವಾರ ರಾಜ್ಯ ಸರಕಾರ ಆದೇಶ ಮಾಡಿದ್ದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ […]

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ – vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉಡುಪಿ ಮಳಿಗೆಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಉಡುಪಿ ಮಳಿಗೆಯ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಲಾಯ […]