ಉದ್ಯಾವರ : ವ್ಯಕ್ತಿಯ ಮೇಲೆ ಹಲ್ಲೆ ; ವಿಪರೀತಕ್ಕೆ ತಿರುಗಿದ ತಮಾಷೆಯ ಮಾತು – vishwanews24

ಉದ್ಯಾವರ : ವ್ಯಕ್ತಿಯ ಮೇಲೆ ಹಲ್ಲೆ ; ವಿಪರೀತಕ್ಕೆ ತಿರುಗಿದ ತಮಾಷೆಯ ಜಗಳ ಕಾಪು: ಮಕ್ಕಳ ಸ್ಕಾಲರ್‌ಶಿಪ್‌ನ ಬಗ್ಗೆ ದಾಖಲಾತಿ ಪಡೆಯಲು ಸೇವಾ ಸಿಂಧು ಕೇಂದ್ರಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಘಟನೆ ಉದ್ಯಾವರದಲ್ಲಿ ನಡೆದಿದೆ. ಉದ್ಯಾವರ ನಿವಾಸಿ ಇಮಾಮ್‌ […]

ಉಡುಪಿ: ಶಾಲೆಯಲ್ಲಿ ಜೇನುನೊಣಗಳ ದಾಳಿ; ಆಸ್ಪತ್ರೆಗೆ ಶಾಸಕ ಯಶಪಾಲ್ ಸುವರ್ಣ ಭೇಟಿ – vishwanews24

ಉಡುಪಿ: ಶಾಲೆಯಲ್ಲಿ ಜೇನುನೊಣಗಳ ದಾಳಿ; ಆಸ್ಪತ್ರೆಗೆ ಶಾಸಕ ಯಶಪಾಲ್ ಸುವರ್ಣ ಭೇಟಿ ಉಡುಪಿ : ವೊಳಕಾಡು ಸರಕಾರಿ ಶಾಲೆಯಲ್ಲಿ ಜೇನುನೊಣಗಳಿಂದ ದಾಳಿಗೊಳಗಾದ ವಿದ್ಯಾರ್ಥಿಗಳಿದ್ದ ಆಸ್ಪತ್ರೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದು, ಶೀಘ್ರವೇ […]

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿಯಿಂದ ಜಾಮೀನಿಗೆ ಅರ್ಜಿ – vishwanews24

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿಯಿಂದ ಆರೋಪಿ ದಿಲೀಪ್ ಹೆಗ್ಡೆ ಜಾಮೀನಿಗೆ ಅರ್ಜಿ ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿ ಪ್ರಿಯಕರನ ಜೊತೆ ಸೇರಿ ತನ್ನ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28) ಜಾಮೀನು […]

 ಉಡುಪಿ: ವ್ಯಕ್ತಿ ನಾಪತ್ತೆ – vishwanews24  

 ಉಡುಪಿ: ವ್ಯಕ್ತಿ ನಾಪತ್ತೆ   ಉಡುಪಿ: ಕುಂದಾಪುರ ತಾಲೂಕು ಯಡಮೊಗ್ಗೆ ಗ್ರಾಮದ ಬೀರನಬೈಲು ನಿವಾಸಿ ಪ್ರಶಾಂತ (23) ಎಂಬ ವ್ಯಕ್ತಿಯು 2024 ರ ಮಾರ್ಚ್ 1 ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.   5 ಅಡಿ 4 ಇಂಚು […]

ಕಾಪು: ಪುರಸಭೆಯ ಸಾಮಾನ್ಯ ಸಭೆಯಲ್ಲಿ ವಿವಿಧ ಯೋಜನೆಗಳ ಕುರಿತು ಚರ್ಚೆ – vishwanews24

ಕಾಪು: ಪುರಸಭೆಯ ಸಾಮಾನ್ಯ ಸಭೆಯಲ್ಲಿ ವಿವಿಧ ಯೋಜನೆಗಳ ಕುರಿತು ಚರ್ಚೆ ಕಾಪು: ಕಾಪು ಪುರಸಭೆಯ ಸಾಮಾನ್ಯ ಸಭೆ ಇಂದು ಕಾಪು ಪುರಸಭೆಯ ಇಂದಿರಾಗಾಂಧಿ ಸಭಾಂಗಣದಲ್ಲಿ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ […]

ಕಾಪು:  ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಫೆ. 4 ರಂದು ನವಚಂಡೀಯಾಗ – vishwanews24

ಕಾಪು:  ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಫೆ. 4 ರಂದು ನವಚಂಡೀಯಾಗ ಕಾಪು: ಸಮಗ್ರ ಜೀರ್ಣೋದ್ಧಾರದೊಂದಿಗೆ ಕಂಗೊಳಿಸುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯ ವೃದ್ಧಿ ಮತ್ತು ಲೋಕಕಲ್ಯಾರ್ಥವಾಗಿ ಹಮ್ಮಿಕೊಂಡಿರುವ […]

ಕಾರ್ಕಳ : ಅತ್ತೂರು ಜಾತ್ರೆ ; ರಾತ್ರಿ 10 ಗಂಟೆಯ ಬಳಿಕ ಧ್ವನಿವರ್ಧಕ ಬಳಸದಂತೆ ಪೊಲೀಸರ ಸೂಚನೆ – vishwanews24

ಕಾರ್ಕಳ : ಅತ್ತೂರು ಜಾತ್ರೆಗೂ ತಟ್ಟಿತು ಸುಪ್ರೀಂ ಕೋರ್ಟ್‌ ನಿಯಮದ ಬಿಸಿ  ರಾತ್ರಿ 10 ಗಂಟೆಯ ಬಳಿಕ ಧ್ವನಿವರ್ಧಕ ಬಳಸದಂತೆ ಪೊಲೀಸರ ಸೂಚನೆ  ಕಾರ್ಕಳ : ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವಕ್ಕೂ ಈ ಬಾರಿ ಸುಪ್ರೀಂ ಕೋರ್ಟ್‌ ನಿಯಮದ ಬಿಸಿ […]

ಮಣಿಪಾಲ: ಪೊಲೀಸ್‌ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಗೆ ಆನ್‌ಲೈನ್‌ನಲ್ಲಿ 2.19 ಲಕ್ಷ ರೂ. ವಂಚನೆ – vishwanews24

ಮಣಿಪಾಲ: ಪೊಲೀಸ್‌ ಅಧಿಕಾರಿಗಳೆಂದು ನಂಬಿಸಿ ಆನ್‌ಲೈನ್‌ನಲ್ಲಿ 2.19 ಲಕ್ಷ ರೂ. ವಂಚನೆ ಮಣಿಪಾಲ: ಪೊಲೀಸ್‌ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಯೊಬ್ಬರನ್ನು ವಂಚಿಸಿದ ಘಟನೆ ನಡೆದಿದೆ. 80 ಬಡಗಬೆಟ್ಟು ನಿವಾಸಿ ರವೀಂದ್ರ ವಂಚನೆಗೆ ಒಳಗಾದವರು. ನ. 6ರಂದು ಮಣಿಪಾಲದಲ್ಲಿರುವಾಗ ಅವರಿಗೆ ಅನಾಮಧೇಯ ವೀಡಿಯೋ ಕರೆ […]

ಕಾರ್ಕಳ : ಯುವತಿ ನಾಪತ್ತೆ – vishwanews24

ಕಾರ್ಕಳಕ್ಕೆ ಬಂದಿದ್ದ ಯುವತಿ ನಾಪತ್ತೆ ಕಾರ್ಕಳ: ಮುಂಡುಗೋಡು, ಶೀಡ್ಲಗುಂಡಿ ಗ್ರಾಮದ ನಿವಾಸಿ ಸಂಗೀತಾ (22) ಕಾರ್ಕಳಕ್ಕೆ ಬಂದಿದ್ದ ವೇಳೆ ನಾಪತ್ತೆಯಾಗಿದ್ದಾರೆ. ಜ. 19ರಂದು ಕಾರ್ಕಳ ಕಸಾಬ ಜೋಗುಳಬೆಟ್ಟುವಿನಲ್ಲಿ ಚಿಕ್ಕಪ್ಪನ ಮನೆಗೆ ಬಂದಿದ್ದ ಯುವತಿ ಅಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಹೋಗುತ್ತೇನೆ […]

ಉಡುಪಿ: ಜ. 30 ರಿಂದ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ನರಶಸ್ತ್ರಚಿಕಿತ್ಸಾ ಸೇವೆಗಳು ಆರಂಭ – vishwanews24

ಉಡುಪಿ: ಜ. 30 ರಿಂದ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ನರಶಸ್ತ್ರಚಿಕಿತ್ಸಾ ಸೇವೆಗಳು ಆರಂಭ ಉಡುಪಿ: ಡಾ. ಟಿ.ಎಂ.ಎ. ಪೈ ಆಸ್ಪತ್ರೆ ಉಡುಪಿಯು ಜನವರಿ 30, 2025 ರಿಂದ ನರಶಸ್ತ್ರಚಿಕಿತ್ಸಾ ಸೇವೆಗಳನ್ನು ಪರಿಚಯಿಸುವುದರೊಂದಿಗೆ ತನ್ನ ವೈದ್ಯಕೀಯ ಕೊಡುಗೆಗಳನ್ನು ವಿಸ್ತರಿಸಲು ಸಜ್ಜಾಗಿದೆ. ಮಣಿಪಾಲದ ಕಸ್ತೂರ್ಬಾ […]